ಜಿಲ್ಲೆಗಳು

ಬೀದರ್ | ಎಸ್ಐಆರ್ ವಿರೋಧಿ ಸಮಾವೇಶಕ್ಕೆ ಭಗವಂತ ಖೂಬಾಗೆ ಆಹ್ವಾನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕವಾಗಿ ಚರ್ಚೆಗೆ ಸಿದ್ಧ ಎಂದು ಹೇಳಿಕೆ ನೀಡಿರುವ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ...

ಹುಣಸೂರು | ಟಾಟಾ ಪವರ್ ವಿದ್ಯುತ್ ವಿತರಣಾ ಪರವಾನಿಗೆ ಅರ್ಜಿ ತಿರಸ್ಕರಿಸಲು ಆಗ್ರಹ

ಕರ್ನಾಟಕದ ವಿವಿಧ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯ 19 ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಕರ್ನಾಟಕ...

ಕೋಲಾರ | ಸಕಾಲದಲ್ಲಿ ಪಿಂಚಣಿ ವಿತರಣೆ, ಬಲವಂತ ಭೂ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ವಿಧವೆಯರಿಗೆ ಮಾಸಾಶನ ಮತ್ತು ವೃದ್ದಾಪ್ಯ ಪಿಂಚಣಿಯನ್ನು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಹಾಗೂ ರಾಜ್ಯದಲ್ಲಿ ಕೈಗಾರಿಕೆಗಾಗಿ ರೈತರ ಜಮೀನುಗಳನ್ನು ಬಲವಂತವಾಗಿ ಭೂ ಸ್ವಾದೀನ ಪಡಿಸಿಕೊಂಡ ಭೂ ಸಂತ್ರಸ್ಥ ಕುಟುಂಬಗಳಿಗೆ ಅದ...

ಗುಬ್ಬಿ | ಸಾಲದ ಸುಳಿಗೆ ಯುವಕ ಆತ್ಮಹತ್ಯೆ : ಕ್ರಿಕೆಟ್ ಬೆಟ್ಟಿಂಗ್ ದಂಧೆ ಕಡಿವಾಣಕ್ಕೆ ಒತ್ತಾಯ

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಯುವಕ ನಾರಾಯಣಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ನಡೆದಿದೆ. ಈ ಸೊಸೈಡ್ ಪ್ರಕರಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ನೆರಳು ಕಾಣುತ್ತಿದೆ. ಐಪಿಎಲ್...

ಬೀದರ್ | ಜುಲೈ 11 ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 11 ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜುಲೈ 18 ರಂದು ಮಧ್ಯಾಹ್ನ 2:30ಕ್ಕೆ...

ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಮಳವಳ್ಳಿಯಲ್ಲಿ ಬೆಂಬಲ

ಮಂಡ್ಯ ಜಿಲ್ಲೆ ಮಳವಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಕರ್ನಾಟಕ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರ ಚಿಂತಕರು ಬೆಂಬಲ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ...

ಜೋಯಿಡಾ | ಚಾಪೋಲಿ ಘಟ್ಟದಲ್ಲಿ ಎರಡು ಸಾರಿಗೆ ಬಸ್‌ಗಳ ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಘಟ್ಟದ ಬಳಿ ಕಾರವಾರ–ಜೋಯಿಡಾ ರಸ್ತೆಯಲ್ಲಿ ಎರಡು ರಾಜ್ಯ ಸಾರಿಗೆ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮಾಹಿತಿಯ...

ಕಾರವಾರ | ಪೆಂಡಾಲ್ ಬಿಚ್ಚುವಾಗ ವಿದ್ಯುತ್ ಅವಘಡ; ಕಾರ್ಮಿಕನ ದುರ್ಮರಣ

ಕಾರವಾರ: ನಗರದ ಕೆಎಚ್‌ಬಿ ಬಡಾವಣೆಯಲ್ಲಿ ಪೆಂಡಾಲ್ ತೆರವುಗೊಳಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರನ್ನು ಕಾರವಾರದ ಪದ್ಮನಾಭ ನಗರದ ನಿವಾಸಿ ಭರತ್ ಗೌಡ (30) ಎಂದು...

ಉತ್ತರ ಕನ್ನಡ | ರೈತ ಸಂಘಟನೆಗಳು, ಹೆಸ್ಕಾಂ ನೌಕರರಿಂದ ಪ್ರತಿಭಟನೆ; ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ಸರ್ಕಾರಕ್ಕೆ ಮನವಿ.

ಉತ್ತರ ಕನ್ನಡ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವವನ್ನು ವಿರೋಧಿಸಿ ಜಿಲ್ಲೆಯ ಶಿರಸಿ, ಅಂಕೋಲಾ ಹಾಗೂ ಸಿದ್ದಾಪುರದಲ್ಲಿ ರೈತ ಸಂಘಟನೆಗಳು, ಹೆಸ್ಕಾಂ ನೌಕರರು ಮತ್ತು ವಿವಿಧ ಸಂಘಟನೆಗಳ...

ಬೀದರ್‌ | ʼಸಂವಿಧಾನʼ ಭಾರತೀಯರ ರಕ್ಷಾ ಕವಚ : ಎಸ್.ಬಿ.ಕುಚಬಾಳ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ದೇಶದ ನಿಜವಾದ ಧರ್ಮಗ್ರಂಥವಾಗಿದ್ದು, ಅದು ಭಾರತೀಯರ ರಕ್ಷಾ ಕವಚವಾಗಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಕುಚಬಾಳ ಅಭಿಪ್ರಾಯಪಟ್ಟರು. ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭೀಮರಾಜ ಸಾಹಿತ್ಯ...

ರಾಯಚೂರು | ವಾಹನ ಡಿಕ್ಕಿ: ಕುರಿಗಾಯಿ ಸೇರಿ ಮೂರು ಕುರಿಗಳು ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕುರಿಗಾಯಿ ಹಾಗೂ ಮೂರು ಕುರಿಗಳು ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲ್ಲೂಕಿನ ದಡೆಸುಗೂರು ಸಮೀಪ ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ನಿವಾಸಿ ಶರಣಪ್ಪ...

ಗದಗ | ಎಸ್ಐಆರ್; ದಾಖಲೆಗಳು ಇಲ್ಲದ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವರು: ಯೂಸೂಫ್ ಕನ್ನಿ ಕಳವಳ

"ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ಎಸ್ಐಆರ್ ಮೂಲಕ ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ...

ಈ ಹೊತ್ತಿನ ಪ್ರಮುಖ ಸುದ್ದಿ