ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಅಸೋಸಿಯೇಶನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲು ಮುಂದಾಗಿರುವ ಸಂಸದ ಡಾ.ಕೆ.ಸುಧಾಕರ್, ʼಜ್ಞಾನಸುಧಾʼ ಹೆಸರಿನ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಡಾ.ಕೆ.ಸುಧಾಕರ್ ಫೌಂಡೇಶನ್ ಮತ್ತು ಶ್ರೀ ಸಾಯಿಕೃಷ್ಣ ಚಾರಿಟೆಬಲ್ ಟ್ರಸ್ಟ್ ವತಿಯಿಂದ...
ಅಕ್ರಮ ಸಿಬ್ಬಂದಿ ನೇಮಕ ಹಾಗೂ ದಾಖಲೆ ತಿದ್ದುಪಡಿ ಆರೋಪಗಳ ಹಿನ್ನೆಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿಯೋಜಿತ ಪಿಡಿಒ ರಘುನಾಥ ಅವರನ್ನು ಅಮಾನತು ಮಾಡಲಾಗಿದೆ.
ಬಹುಜನ ಯುವ ಪ್ಯಾಂಥರ್ ಜಿಲ್ಲಾಧ್ಯಕ್ಷ ಜನಾರ್ಧನ ಪುಟ್ಟರಾಜ...
ಮೊಬೈಲ್ ನೀಡುವ ವಿಚಾರಕ್ಕೆ ಉಂಟಾದ ವಾಗ್ವಾದದ ವೇಳೆ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣದಲ್ಲಿ ಮಹಿಳೆಯೊಬ್ಬಳಿಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ...
ಮುಂಗಾರು ಹಂಗಾಮಿನ ಸೋಯಾಬಿನ್ ಬಿತ್ತನೆ ಬೀಜಗಳು ವಿತರಣೆ ಮಾಡುವಲ್ಲಿ ಭಾರಿ ಮಟ್ಟದ ಭ್ರಷ್ಟಾಚಾರ ನಡೆದಿದ್ದು ರಾಜ್ಯದ ರೈತರಿಗೆ ಸಿಗಬೇಕಾದ ಸಬ್ಸಿಡಿ ದರದ ಬಿತ್ತನೆ ಬೀಜಗಳು ನೆರೆಯ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದ ರೈತರ...
ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ನಿತೀನಕುಮಾರ ಅಲಿಯಾಸ್ ಹಡ್ಡಿ ಪಿಂಟ್ಯಾ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಒಂದು ವರ್ಷದ ಅವಧಿಗೆ ಬಳ್ಳಾರಿ ಜಿಲ್ಲೆಯ ಕೌಲಬಜಾರ್...
ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಪಡೆದ ಸಾಲದ ಕಂತು ಪಾವತಿ ವಿಚಾರದಲ್ಲಿ ಉಂಟಾದ ಆರ್ಥಿಕ ಹಾಗೂ ಮಾನಸಿಕ ಒತ್ತಡದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೈಲಾಪುರ ತಾಂಡಾದಲ್ಲಿ ನಡೆದಿದೆ.
ತಾಂಡಾದ ನಿವಾಸಿ ಅನೀಲ...
ಜಿಲ್ಲೆಯ ಸುಮಾರು 2.80 ಲಕ್ಷ ರೈತರಿಗೆ ಬಾಕಿ ಇರುವ ಅಂದಾಜು ₹300 ಕೋಟಿ ಬೆಳೆ ಕಟಾವು ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ವಿತರಣಾ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು...
ನಿವೃತ್ತ ಪಿಡಬ್ಲ್ಯೂಡಿ ಎಂಜಿನಿಯರ್ ಮಾಣಿಕ್ ಕನಕಟ್ಟಿ ಅವರಿಗೆ ಸೇರಿದ ಬ್ಯಾಂಕ್ ಲಾಕರ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಮಾನೀಕೃತ ನೋಟುಗಳು ಹಾಗೂ ಗಣನೀಯ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿರುವುದು ಲೋಕಾಯುಕ್ತ ತನಿಖೆಗೆ ಹೊಸ ತಿರುವು...
ನಗರದ ಸೇಡಂ ರಸ್ತೆಯ ಓಂನಗರ ಗೇಟ್ ಬಳಿ ಕೆಕೆಆರ್‌ಟಿಸಿ ಬಸ್ ಹತ್ತುವ ವೇಳೆ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಶೋಕ ನಗರದ ನಿವಾಸಿ ಪ್ರತಾಪ್ ವಗ್ಗನ್ ಮೃತ...
ಕಲಬುರಗಿ ಜಿಲ್ಲೆಯ ಫರತಾಬಾದ್ ಸಮೀಪದ ಕೂಡಿ ದರ್ಗಾ ಬಳಿ ಕೆಕೆಆರ್‌ಟಿಸಿ ಬಸ್ ಮತ್ತು ಟಂಟಂ ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಜೇವರ್ಗಿಯಿಂದ ಕಲಬುರಗಿ...
ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಮಾಲಿನ್ಯದಿಂದ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ನೀರಿನ...