ಜಿಲ್ಲೆಗಳು

ವಿಜಯಪುರ | ಜಂತುಹುಳು ಬಾಧೆಯಿಂದ ಅಪೌಷ್ಟಿಕತೆ, ರಕ್ತಹೀನತೆ ಅಪಾಯ: ಡಾ. ಸಂಪತ್ ಗುಣಾರಿ

ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಉಂಟಾಗುವ ಸಾಧ್ಯತೆ ಇದೆ. ಕರುಳಿನಲ್ಲಿರುವ ಜಂತುಹುಳುಗಳು ಮನುಷ್ಯನ ಆಹಾರ ಮತ್ತು ರಕ್ತದಲ್ಲಿನ ಪೌಷ್ಟಿಕಾಂಶವನ್ನು ಹೀರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಪರ ನಿರ್ದೇಶಕರ ಕಚೇರಿ, ಆರೋಗ್ಯ...

ವಿಜಯಪುರ | ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ಕಾರ್ಮಿಕರ ಆಗ್ರಹ

ಮೇ 22, 2026ರಿಂದ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿಡುವ ಯಾವುದೇ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಿ, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಾರ್ಮಿಕರಿಗೆ ಪರಿಷ್ಕೃತ ವೇತನ...

ವಿಜಯಪುರ | ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಬಿಎಲ್‌ಡಿಇ ವಿವಿಗೆ ಭರ್ಜರಿ ಸಾಧನೆ

2026ನೇ ಸಾಲಿನ ವಿವಿಧ ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ದಾಖಲಿಸಿರುವ ವಿಜಯಪುರದ ಬಿಎಲ್‌ಡಿಇ (ಡೀಮ್ಡ್ ವಿಶ್ವವಿದ್ಯಾಲಯ) ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟ, ಬೋಧನೆ...

ಉಡುಪಿ | ಮುಂದುವರಿದ ಆನ್‌ಲೈನ್ ಹೂಡಿಕೆ ಫ್ರಾಡ್: ರೂ. 32.68 ಲಕ್ಷ ಲಪಟಾಯಿಸಿದ ವಂಚಕರು

ಷೇರು ಮತ್ತು ಐಪಿಒ ಹೂಡಿಕೆ ಯೋಜನೆಗಳಲ್ಲಿ ಹಣ ದ್ವಿಗುಣಗೊಳಿಸುವ ಆಮಿಷ ನೀಡಿ ಅಪರಿಚಿತರು ಉಡುಪಿ ಜಿಲ್ಲೆಯ ಕಾರ್ಕಳದ ವ್ಯಕ್ತಿಯೊಬ್ಬರನ್ನು ವಂಚಿಸಿ, 32.68 ಲಕ್ಷ ರೂಪಾಯಿ ಹಣ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ. ದೂರುದಾರರಾದ ಲಕ್ಷ್ಮಣ್...

ಬೆಳಗಾವಿ | ದೇವಾಲಯದ ನಂದಿ, ಶಿವಲಿಂಗ ವಿಗ್ರಹ ಧ್ವಂಸಗೊಳಿಸಿದ ಕಿಡಿಗೇಡಿಗಳು

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಿಡಗಲ್ ಗ್ರಾಮದ ಹೊರವಲಯದ ಸಿದ್ದನಗುಡ್ಡದ ಮೇಲಿರುವ ಐತಿಹಾಸಿಕ ಶ್ರೀ ಸಿದ್ದೇಶ್ವರ (ಸಿದ್ದಗುಂಡ) ದೇವಾಲಯದಲ್ಲಿ ಕಿಡಿಗೇಡಿಗಳು ಶಿವಲಿಂಗ, ನಂದಿ ವಿಗ್ರಹ ಸೇರಿದಂತೆ ಪವಿತ್ರ ವಿಗ್ರಹಗಳನ್ನು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ...

ವಿಜಯಪುರ | ರಾಯಣ್ಣನ 228ನೇ ಜಯಂತಿ, 80ನೇ ಸ್ವಾತಂತ್ರ್ಯೋತ್ಸವ: ಆ.15ರಂದು ಬೃಹತ್ ಸಮಾರಂಭ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯ ಸಂದೇಶವನ್ನು ಯುವಜನಾಂಗಕ್ಕೆ ತಲುಪಿಸುವ ಉದ್ದೇಶದಿಂದ ವಿಜಯಪುರ ನಗರದ ಬುರಣಾಪುರದ ಕನಕದಾಸ ನಗರದಲ್ಲಿ ಆಗಸ್ಟ್ 15ರಂದು ಸಂಗೊಳ್ಳಿ ರಾಯಣ್ಣನವರ 228ನೇ ಜನ್ಮದಿನೋತ್ಸವ ಹಾಗೂ 80ನೇ...

ಉಡುಪಿ | ಕಸ್ತೂರಿ ರಂಗನ್ ವರದಿ ಜಾರಿ ಪ್ರಕಟ ಸಭೆ: ಅಧಿಕಾರಿಗಳ ವಿರುದ್ಧ ವಿಕಾಸ್ ಹೆಗ್ಡೆ ಅಸಮಾಧಾನ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಜಾರಿಯಾಗಲಿರುವ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವಾಲಯ 7 ನೇ ಕರಡು ಅಧಿಸೂಚನೆ ಪ್ರಕಟಿಸಿರುವಾಗ ಇದರ ಬಗ್ಗೆ...

ಕೊಪ್ಪಳ | ಲೇಔಟ್ ಅನುಮೋದನೆಗೆ ಲಂಚಕ್ಕೆ ಬೇಡಿಕೆ: ಪ.ಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅಮಾನತು

ಲೇಔಟ್ ಅನುಮೋದನೆಗೆ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕನಕಗಿರಿ ಪಟ್ಟಣ ಪಂಚಾಯಿತಿಯ ಮಾಜಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರನ್ನು ರಾಜ್ಯ ಪೌರಾಡಳಿತ ನಿರ್ದೇಶನಾಲಯ ಸೋಮವಾರ ಅಮಾನತುಗೊಳಿಸಿದೆ. ಸ್ಥಳೀಯ ಲೇಔಟ್‌...

ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ: ಮೈಸೂರಿನಲ್ಲಿ ಬೃಹತ್ ಜೈಲ್ ಭರೋ ಚಳವಳಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ–ಕರ್ನಾಟಕ ಹಾಗೂ ಜಂಟಿ ಕಾರ್ಮಿಕ ಸಂಘಟನೆ (ಜೆಸಿಟಿಯು) ವತಿಯಿಂದ ಮೈಸೂರು ರೈಲು ನಿಲ್ದಾಣಕ್ಕೆ...

ಮೈಸೂರು | ರಾಗಿ ಖರೀದಿ ಹಣ ಬಿಡುಗಡೆಗೆ ಜಿಲ್ಲಾಡಳಿತ ಭರವಸೆ: ರೈತ ಸಂಘದ ಮುತ್ತಿಗೆ ಮುಂದೂಡಿಕೆ

ರಾಗಿ ಖರೀದಿ ಮಾಡಿರುವ ರೈತರಿಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು...

ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತ್ರವಲ್ಲದೆ‌ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸಲಾಗಿದೆ. ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು...

ಯಾದಗಿರಿ | ನಾಲ್ಕು ಕಾರ್ಮಿಕ ಸಂಹಿತೆ ರದ್ದುಪಡಿಸಲು ಆಗ್ರಹಿಸಿ ಜೈಲ್ ಭರೋ ಚಳುವಳಿ

ಕ್ವಿಟ್ ಇಂಡಿಯಾ ಚಳುವಳಿಯ ನೆನಪಾರ್ಥ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಹಾಗೂ ಜಂಟಿ ಕಾರ್ಮಿಕ ಸಂಘಟನೆ (ಜೆಸಿಟಿಯು) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಜೈಲ್ ಭರೋ ಚಳುವಳಿಯ ಅಂಗವಾಗಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ