ಜಿಲ್ಲೆಗಳು

ಕೋಲಾರ | ಕೋರ್ಟ್ ವೃತ್ತದಿಂದ ಕೋಲಾರಮ್ಮ ದೇವಾಲಯದ ವರೆಗೆ 1.23 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಎಂ.ಎಲ್ ಅನಿಲ್ ಕುಮಾರ್

ಕೋಲಾರ ನಗರ ದೇವತೆ ಶ್ರೀ ಕೋಲಾರಮ್ಮ ದೇವಾಲಯದ ರಥ ಬೀದಿಯ ನೂತನ ಮುಖದ್ವಾರವನ್ನು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಲೋಕಾರ್ಪಣೆಗೊಳಿಸಿದರು ಮುಖದ್ವಾರದ...

ಕೋಲಾರ | ಬೆಸ್ಕಾಂ ಖಾಸಗೀಕರಣಕ್ಕೆ ವಿರೋಧ: ಅನಿವಾರ್ಯವಾದರೆ ಹೋರಾಟಕ್ಕೆ ತೀರ್ಮಾನ

ನಗರದ ಕೆ.ಇ.ಬಿ.ಸಮುದಾಯ ಭವನದಲ್ಲಿ ನಡೆದ ವಿವಿಧ  ಸಂಘಟನೆಗಳ ಸಭೆಯಲ್ಲಿ  ಬೆಸ್ಕಾಂ ವ್ಯಾಪ್ತಿಯಲ್ಲಿ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಯನ್ನು ತಿರಸ್ಕರಿಸಲಾಯಿತು  ಹಾಗೂಖಾಸಗಿಕರಣದ ವಿರುದ್ಧ ಹೋರಾಟ ಮಾಡಲು ಸರ್ವಾನುಮತದಿಂದ  ತೀರ್ಮಾನ ಅಂಗೀಕರಿಸಲಾಯಿತು. ಸಭೆಯಲ್ಲಿ  ಮಾತನಾಡಿದ ಹಲವು ಸಂಘಟನೆಗಳ ಮುಖಂಡರುಗಳು ಖಾಸಗಿಕರಣದಿಂದ...

ದಾವಣಗೆರೆ | 26ರ ಹರೆಯದ ಬಾಡಿ ಬಿಲ್ಡರ್: ಹೃದಯಾಘಾತದಿಂದ ಸಾವು

ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು...

ಗುಬ್ಬಿ | ಸಿಸಿ ರಸ್ತೆ ಕಾಮಗಾರಿಗೆ ರೈಲ್ವೆ ಮೇಲ್ಸೇತುವೆ ಕೆಲಸ ಅಡ್ಡಿ

ಒಂದು ಕೋಟಿ ರೂಗಳ ಸಿಸಿ ರಸ್ತೆಗೆ ಸರ್ಕಾರ ಎಸ್ ಸಿಪಿ ಯೋಜನೆ ಮೂಲಕ ಮಂಜೂರು ಮಾಡಿ ವರ್ಷದ ಬಳಿಕ ಕಾಮಗಾರಿ ಆರಂಭಿಸಿದ್ದಾರೆ. ಆದರೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅವಶ್ಯ ಬೀಮ್ ಗಳ ತಯಾರಿ...

ಮಂಗಳೂರು | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಕಾರು ಪಲ್ಟಿ, ಬೈಕ್ ಸವಾರನಿಗೆ ಗಾಯ

ಬೈಕ್ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುರುವಾಯನಕೆರೆ ಸಮೀಪ‌ ನಡೆದಿದೆ. ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಂಗಳೂರಿನಿಂದ ಬರುತಿದ್ದ ಕಾರೊಂದು...

ಉಡುಪಿ | ಮಣ್ಣು ಕುಸಿತದಿಂದ ಬಂದ್ ಆಗಿದ್ದ ಬಾಳೆಬರೆ ಘಾಟ್‌ ರಸ್ತೆ: ಲಘು ವಾಹನಗಳಿಗೆ ಮತ್ತೆ ಅವಕಾಶ

ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಬಾಳೆಬರೆ ಘಾಟ್‌ನ ಸರಪಳಿ 42.10ರಿಂದ...

ಮೈಸೂರು | ಪುಟ್ಟ ವಯಸ್ಸಿನಲ್ಲೇ ಅಪೂರ್ವ ಸಾಧನೆ: ಪ್ರಾಂಜಲಿ ರಾಜ್‌ಗೆ ಏಷ್ಯಾ ಗ್ರ್ಯಾಂಡ್‌ಮಾಸ್ಟರ್ 2026 ಪ್ರಶಸ್ತಿ

ಮೈಸೂರು ನಗರದ ಜೆಎಸ್‌ಎಸ್ ಲೇಔಟ್ 2ನೇ ಹಂತದ ಪುಟ್ಟ ಪ್ರತಿಭೆ ಪ್ರಾಂಜಲಿ ರಾಜ್ ಎ. ಅವರು ತಮ್ಮ ಅಪರೂಪದ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕೇವಲ 2 ವರ್ಷ 8 ತಿಂಗಳ...

ರಾಯಚೂರು | ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧಿಸಿ ಪ್ರತಿಭಟನೆ

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ರಾಯಚೂರು ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಮತ್ತು ಸಾರ್ವಜನಿಕ...

ಬೆಂಗಳೂರು | ಕೋ-ಲಿವಿಂಗ್‌ ಪಿಜಿಯಲ್ಲಿ ಮಹಿಳೆಯ ಖಾಸಗಿ ದೃಶ್ಯ ಸೆರೆಗೆ ಯತ್ನ: ಆರೋಪಿ ಪೊಲೀಸ್‌ ವಶ

ಬೆಳ್ಳಂದೂರಿನ ಭೋಗನಹಳ್ಳಿಯ ಕೋ-ಲಿವಿಂಗ್‌ ಪಿಜಿಯಲ್ಲಿ ಸ್ನಾನಗೃಹದಲ್ಲಿ ಫೋನ್‌ ಅಡಗಿಸಿಟ್ಟು ಮಹಿಳೆಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದ ಆರೋಪ ಕೇಳಿ ಬಂದಿದೆ. ಪಿಜಿಯಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ...

ರಾಯಚೂರು | ರಸಗೊಬ್ಬರ ಸಮರ್ಪಕ ಪೂರೈಕೆಗೆ ಸೇರಿ ನಾನಾ ಬೇಡಿಕೆಗೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ

ರೈತರಿಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಬೇಕು, ಬಡ ನಿವೇಶನ ರಹಿತ ಕುಟುಂಬಗಳಿಗೆ ಮನೆ ನಿವೇಶನ ಮತ್ತು ಹಕ್ಕುಪತ್ರಗಳನ್ನು ವಿತರಿಸಬೇಕು ಸೇರಿದಂತೆ ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ...

ಬಾಗೇಪಲ್ಲಿ | ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಲು ರೆಡ್ ಪ್ಲಾಗ್ ಪಕ್ಷದ ವತಿಯಿಂದ ಮನವಿ ಪತ್ರ

ಪಟ್ಟಣದಲ್ಲಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಲು ತಹಶಿಲ್ದಾರ್ ಹಾಗೂ ಪುರಸಬಾ ಮುಖ್ಯಾಧಿಕಾರಿಗಳಿಗೆ ತಾಲ್ಲೂಕು ರೆಡ್ ಪ್ಲಾಗ್ ಪಕ್ಷದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಬಾಗೇಪಲ್ಲಿಯ ಕಸಬಾ ಹೋಬಳಿ ಪಾತಬಾಗೇಪಲ್ಲಿ ಸರ್ವೇ ನಂಬರ್37 ರಲ್ಲಿ...

ಹಾವೇರಿ | ಆರೋಗ್ಯ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಕರವೇ ಮನವಿ

ಗ್ರಾಮೀಣ ಪ್ರದೇಶದಲ್ಲಿರುವ ಉಪ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಹಾಗೂ ತಾಲೂಕಿನ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಸುರಕ್ಷಾ ಅಧಿಕಾರಿಗಳು ಕೆಂದ್ರ ಸ್ಥಾನದಲ್ಲಿ ವಾಸ್ತವ್ಯ ಇರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣದ)...

ಈ ಹೊತ್ತಿನ ಪ್ರಮುಖ ಸುದ್ದಿ