ಜಿಲ್ಲೆಗಳು

ತುಮಕೂರು | ಜೈಲು ಭರೋ ಚಳುವಳಿ ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ : ರೈತ-ಕಾರ್ಮಿಕರ ಬಂಧನ

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿದ್ದ ಜೈಲು ಭರೋ ಚಳುವಳಿ ಸೋಮವಾರ ತುಮಕೂರು ನಗರದಲ್ಲಿ ನಡೆಯಿತು. ‘ಭಾರತ ಬಿಟ್ಟು ತೊಲಗಿ’ ಚಳುವಳಿಯ...

ಬಾಗೇಪಲ್ಲಿ: ರಸ್ತೆಯಲ್ಲೇ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ – ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ

ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂಭಾಗದಲ್ಲಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತೀವ್ರ ಕಿರಿಕಿರಿ...

ಮಾಲೂರು | 2027ರ ವೇಳೆಗೆ ಕೋಲಾರಕ್ಕೆ ನೀರು ಹರಿಸಲು ಸರ್ಕಾರದ ಸಂಕಲ್ಪ : ಸಿಎಂ ಡಿ ಕೆ ಶಿವಕುಮಾರ್

ತಾಲೂಕಿನ ವಿವಿಧ ಇಲಾಖೆಯ 3200 ಕೋಟಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು.ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ಬೀದರ್‌ | ಆ.13ರಂದು ಹೂಗಾರ ಮಹಾಸಭಾದ ನೂತನ ಪದಾಧಿಕಾರಿಗಳ ಪದಗ್ರಹಣ

ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ಬೀದರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಗಸ್ಟ್ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ರಾಜ್ಯ ಸಲಹಾ ಕಾರ್ಯಧ್ಯಕ್ಷ ಚಂದ್ರಕಾಂತ...

600 ಕೆಜಿಯಷ್ಟು ಚಿನ್ನದ ಅವ್ಯವಹಾರ : ಚಿನ್ನತಂಬಿಯ ಆಸ್ತಿ ಮುಟ್ಟುಗೋಲು, ತನಿಖೆಗೆ ಎಸ್‌ಐಟಿ ರಚನೆಗೆ ಶ್ರೀವತ್ಸ ಆಗ್ರಹ

ಗ್ರಾಹಕರಿಂದ ಪಡೆದ ಚಿನ್ನಾಭರಣಗಳನ್ನು ಕರಗಿಸಿ ದುರುಪಯೋಗಪಡಿಸಿಕೊಂಡು ಮೋಸ ಎಸಗಿದ ಆರೋಪ ಎದುರಿಸುತ್ತಿರುವ ‘ಡಿಜಿಎಫ್‌ ಗೋಲ್ಡ್‌ ಆ್ಯಂಡ್ ಡೈಮಂಡ್‌’ ಮಾಲೀಕ ಸೌಂದರ್‌ರಾಜ್ ಅಲಿಯಾಸ್ ಚಿನ್ನತಂಬಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಪ್ರಕರಣದ ತನಿಖೆಗೆ ಎಸ್‌ಐಟಿ...

ಬಾಗೇಪಲ್ಲಿ | ಬಸ್​​ಗಾಗಿ ವಿದ್ಯಾರ್ಥಿಗಳು ಪರದಾಟ.. ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ..!ಶಾಲೆ-ಕಾಲೇಜ್​ ಸಮಯಕ್ಕೆ ಪ್ರತ್ಯೇಕ ಬಸ್​ ಸಂಚರಿಸಲಿ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ವಿದ್ಯಾಥಿರ್ಗಳು ಪ್ರತಿನಿತ್ಯ ಬಸ್​ ವ್ಯವಸ್ಥೆ ಸರಿಯಾಗಿಲ್ಲದೇ ಶಾಲೆ-ಕಾಲೇಜ್​ಗೆ ಹೋಗಲು ಸಮಸ್ಯೆ ಅನುಭವಿಸುತ್ತಿದ್ದಾರೆ.ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ,ವಡ್ಡರಪಾಳ್ಯ,ಕೊತ್ತಕೋಟೆ,ದೇವರೆಡ್ಡಿಪಲ್ಲಿ, ಭಾಗಗಳಿಂದ ಬಾಗೇಪಲ್ಲಿ ವಿವಿಧ ಶಾಲಾ ಕಾಲೇಜ್​ಗೆ ಸುಮಾರು 250ಕ್ಕೂ ಹೆಚ್ಚು...

ಔರಾದ್‌ | ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ : ನಂದದೀಪ ಬೊರಾಳೆ

ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ. ಸಾಮಾನ್ಯ ಶಿಕ್ಷಣಕ್ಕಿಂತ ಕಲಾ ಶಿಕ್ಷಣ ವಿಭಿನ್ನವಾಗಿದ್ದು, ನಮ್ಮ ಚರಿತ್ರೆಯ ಚಿತ್ರಣವನ್ನು ಆಕೃತಿಯ ರೂಪದಲ್ಲಿ ತೆರೆದಿಡುವ ಅದ್ಭುತ ಕಲಾ ಪ್ರಕಾರ ಚಿತ್ರಕಲೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸಂಸ್ಥೆ...

ಕೂಡ್ಲಿಗಿ | ಅಕ್ರಮವಾಗಿ ಸಿಲಿಂಡರ್ ಮಾರಾಟ: ಅಧಿಕಾರಿಗಳ ದಾಳಿ, 216 ಸಿಲಿಂಡರ್‌ ಜಪ್ತಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿಯಲ್ಲಿ ಪರವಾನಗಿ ಇಲ್ಲದೇ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿದ ಆಹಾರ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು 216 ಸಿಲಿಂಡರ್‌ ಜಪ್ತಿ ಮಾಡಿದ್ದಾರೆ. ಹೊಸಹಳ್ಳಿ ಗ್ರಾಮದ...

ಬೀದರ್‌ | ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಎಲ್ಲ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬೆಳೆ ನಷ್ಟಕ್ಕೆ ಪ್ರತಿ...

ಯಾದಗಿರಿ | ಜೈಲ್ ಭರೋ ಚಳವಳಿ: ರೈತ, ಕಾರ್ಮಿಕರು ಸೇರಿ ಹಲವರ ಬಂಧನ

ಕ್ವಿಟ್ ಇಂಡಿಯಾ ಚಳವಳಿ ನೆನಪಾರ್ಥ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮತ್ತು ಜೆಸಿಟಿಯು ಕರೆ ನೀಡಿದ್ದ ದೇಶವ್ಯಾಪಿ ಜೈಲ್ ಭರೋ ಚಳವಳಿಯ ಅಂಗವಾಗಿ ಯಾದಗಿರಿಯಲ್ಲಿ‌ ರೈತ, ಕಾರ್ಮಿಕರ ನೇತೃತ್ವದೊಂದಿಗೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ...

ವಿಶ್ವ ಸಿಂಹ ದಿನ: ಭಾರತದ ಸಂಸ್ಕೃತಿಯ ಕಾಡಿನ ರಾಜನ ಘರ್ಜನೆಯ ಹಿಂದೆ ಅಡಗಿದೆ ಅಳಿವಿನ ಆತಂಕ!

ಭಾರತದಲ್ಲಿ ಸಿಂಹವು ಶೌರ್ಯ, ಶಕ್ತಿ ಮತ್ತು ಸಾರ್ವಭೌಮತ್ವದ ಸಂಕೇತವಾಗಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿದೆ. ಹೀಗಾಗಿ ಸಿಂಹಗಳ ಸಂರಕ್ಷಣೆ ಎಂದರೆ ಕೇವಲ ಒಂದು ವನ್ಯಜೀವಿ ಪ್ರಭೇದವನ್ನು ಉಳಿಸುವುದಲ್ಲ; ಅವು ಅವಲಂಬಿಸಿರುವ ಅರಣ್ಯ,...

ಹುಮನಾಬಾದ್ | ನದಿಗೆ ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ