ಜಿಲ್ಲೆಗಳು

ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ...

ಮೈಸೂರು | ಮೂರು ತಿಂಗಳಿನಿಂದ ಆಹಾರ ಕಿಟ್ ಇಲ್ಲ: ಆದಿವಾಸಿಗಳ ಆಕ್ರೋಶ

ಆದಿವಾಸಿಗಳಿಗೆ ವಿತರಿಸಲಾಗುವ ವಿಶೇಷ ಪೌಷ್ಟಿಕ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯಲ್ಲಿ ಉಂಟಾಗಿರುವ ನಿರಂತರ ವಿಳಂಬವನ್ನು ತಕ್ಷಣ ಬಗೆಹರಿಸಬೇಕು ಎಂದು ಒತ್ತಾಯಿಸಿ ಮೈಸೂರು ಜಿಲ್ಲೆಯ ವಿವಿಧ ಆದಿವಾಸಿ ಹಾಡಿಗಳ ನಿವಾಸಿಗಳು ಹಾಗೂ ಜನಪರ ಸಂಘಟನೆಗಳ...

ಎಸ್‌ಐಆರ್ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನಾ ಜಾಥಾ: ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಲು ಆಗ್ರಹ

ಎಸ್‌ಐಆರ್‌ ವಿರೋಧಿ ಜಾತ್ಯತೀತ ಪಕ್ಷಗಳು, ಕರ್ನಾಟಕ ಜನಪರ ಸಂಘಟನೆಗಳ ಒಕ್ಕೂಟ ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಎಸ್‌ಐಆರ್‌ ವಿರೋಧಿ ಪ್ರತಿಭಟನಾ ಜಾಥಾ ನಡೆಯಿತು. ಪುರಭವನ ಆವರಣದಲ್ಲಿರುವ ಡಾ. ಬಿ.ಆರ್....

ಬೆಳಗಾವಿ | 59 ಗುಂಡುಗಳು ಕಂಡು ಬೆಚ್ಚಿಬಿದ್ದ ಪೊಲೀಸರು: ತನಿಖೆಯಲ್ಲಿ ಹೊರಬಿದ್ದ ಅಚ್ಚರಿಯ ಸತ್ಯ

ಬೆಳಗಾವಿ ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ಕಸದ ರಾಶಿಯಲ್ಲಿ 59 ಬಳಕೆಯಾದ ಗುಂಡುಗಳು ಪತ್ತೆಯಾಗಿದ್ದು, ಕೆಲಕಾಲ ಪೌರಕಾರ್ಮಿಕರು ಹಾಗೂ ಪೊಲೀಸರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಕಸ ವಿಂಗಡಣೆ ಮಾಡುತ್ತಿದ್ದ ವೇಳೆ...

ತುಮಕೂರು | ಬೆಲೆ ಏರಿಕೆ ದಂಧೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರ : ಸೈಯದ್ ಮುಜೀಬ್

    ಜನತೆಯು ಅಗತ್ಯ ವಸ್ತುಗಳ ಮತು ಪೆಟ್ರೋಲ್ – ಡೀಸಲ್, ಅಡಿಗೆ ಅನಿಲ ದರಗಳ ಏರಿಕೆಯಿಂದಾಗಿ ವಿಪರೀತ ಬೆಲೆ ಏರಿಕೆಯಿಂದಾಗಿ ತತ್ತರಿಸುವಂತೆ ಅಗಿದೆ ಎಂದು ಅರೋಪಿಸಿ ಸಿಪಿಐ (ಎಂ) ತುಮಕೂರು ಜಿಲ್ಲಾ...

ಗುಬ್ಬಿ | ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರಾಗಿ ಎನ್.ಎ.ನಾಗರಾಜು ಆಯ್ಕೆ

ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ ಮಂಗಳವಾರ ನಡೆಸಿ ಎನ್.ಎ.ನಾಗರಾಜು ತಾಲ್ಲೂಕು ಸಂಚಾಲಕರಾಗಿ ಸರ್ವ ಸದಸ್ಯರ ಸಮ್ಮತಿಯಲ್ಲಿ...

ತುಮಕೂರು | ಮಾದಿಗರಿಗೆ ಡಿಸಿಎಂ ಸ್ಥಾನ ನೀಡಿ : ಒಳಮೀಸಲಾತಿ ಹೋರಾಟ ಸಮಿತಿ ಒತ್ತಾಯ

ರಾಜ್ಯದ ಸಚಿವ ಸಂಪುಟದಲ್ಲಿ ಎಡಗೈ (ಮಾದಿಗ) ಸಮುದಾಯಕ್ಕೆ ಬಲಗೈ ಸಮುದಾಯದಷ್ಟೇ ಸಮಾನ ಅವಕಾಶಗಳನ್ನು ನೀಡಬೇಕು ಮತ್ತು ಹಿರಿಯ ರಾಜಕಾರಣಿ ಕೆ.ಹೆಚ್. ಮುನಿಯಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಕಲ್ಪಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ...

ಉಡುಪಿ | ನೋಂದಣಿಯಿಲ್ಲದ ಆರ್ ಎಸ್ ಎಸ್ ಗೆ ಸಾವಿರಾರು ಕೋಟಿ ಆಸ್ತಿ ಹೇಗೆ?: ಕೋಟ ನಾಗೇಂದ್ರ ಪುತ್ರನ್ ಪ್ರಶ್ನೆ

ರಾಷ್ಟ್ರಿಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಆಸ್ತಿ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ನಡುವೆ, ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ...

ಬೀದರ್‌ | ಕೆಕೆಆರ್‌ಟಿಸಿ ಸುತ್ತೋಲೆ ಸಮರ್ಪಕ ಜಾರಿಗೆ ತನ್ನಿ : ಮಜ್ದೂರ್‌ ಸಂಘ ಮನವಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುತ್ತೋಲೆ ಸಂಖ್ಯೆ 90/2024 ಸಮರ್ಪಕವಾಗಿ ಜಾರಿಗೆ ತರಬೇಕು ಹಾಗೂ ಕೆಲ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಆಗ್ರಹಿಸಿದೆ. ಸಂಘದ ಬೀದರ್ ಘಟಕದ...

ಉಡುಪಿ ಜಿಲ್ಲೆಯಲ್ಲಿ ₹2,593 ಕೋಟಿ ರಫ್ತು ವಹಿವಾಟು; ಮತ್ತಷ್ಟು ಉತ್ತೇಜನಕ್ಕೆ ಜಿಲ್ಲಾಧಿಕಾರಿ ಕರೆ

ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕಾ ಘಟಕಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು ಯುವಜನರಿಗೆ ನೀಡುವ ಮೂಲಕ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕೈಗಾರಿಕಾ ತರಬೇತಿ ಸಂಸ್ಥೆಗಳು ಕಾರ್ಯಪ್ರವೃತ್ತವಾಗಬೇಕು ಎಂದು ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ...

ಕಾಪು | ಯುನಾನಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ

ಯುನಾನಿ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಜಮಾ ಆತೆ ಇಸ್ಲಾಮೀ ಹಿಂದ್ ಕಾಪು ಶಾಖೆ ಹಾಗೂ ಹೆಚ್.ಆರ್.ಎಸ್ ಕಾಪು ಗ್ರೂಪ್ ವತಿಯಿಂದ ಕೊಂಬಗುಡ್ಡೆಯ ಇಬ್ರಾಹೀಮ್ ಮಂಝಿಲ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಹಿಜಾಮ (ಕಪಿಂಗ್...

ಬೀದರ್‌ | ಮೂವರು ಮಕ್ಕಳ ಮದುವೆ, ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳುವೆ : ಶಾಸಕ ಪ್ರಭು ಚವ್ಹಾಣ

ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ವೈಜಿನಾಥ ಮೆತ್ರೆ ಅವರ ಕುಟುಂಬದಲ್ಲಿ ಸಂಭವಿಸಿದ ದುರ್ಘಟನೆಯ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ ಅವರು ಮಂಗಳವಾರ ಶೆಂಬೆಳ್ಳಿಯ ನಿವಾಸದಲ್ಲಿ ಕುಟುಂಬದ ಸದಸ್ಯರಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ...

ಈ ಹೊತ್ತಿನ ಪ್ರಮುಖ ಸುದ್ದಿ