ತಾಲೂಕಿನ ಜೀವನಾಡಿಯಾಗಿರುವ ಚಿತ್ರಾವತಿ ನದಿಯನ್ನು ಸಂರಕ್ಷಿಸುವುದು ಮತ್ತು ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಾಗೇಪಲ್ಲಿಯ ಹಿರಿಯ ವಕೀಲರು ಹಾಗೂ ಸಮಾಜ ಚಿಂತಕರಾದ ಎ. ಜಿ. ಸುಧಾಕರ್ ಅವರು...
ಸೈಕಲ್ ಸವಾರಿಯಿಂದ ಯುವಜನರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಇಂಧನ ಉಳಿತಾಯಕ್ಕೆ ಸೈಕಲ್ ಬಳಕೆ ಮಹತ್ವದ ಕೊಡುಗೆ ನೀಡುವುದರಿಂದ ಅದು ಸುಸ್ಥಿರ ಅಭಿವೃದ್ಧಿಗೆ ದಾರಿಯಾಗುತ್ತದೆ ಎಂದು ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ...
ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳು ಈಡೇರಬೇಕಾದರೆ ಸಂಘಟಿತರಾಗಬೇಕು ಇಲ್ಲದೇ ಹೋದರೆ ಸರ್ಕಾರದ ಗಮನ ಸೆಳೆಯಲು ಸಾಧ್ಯವಿಲ್ಲ ಎಂದು ಗ್ರಾಮ ಪಂಚಾಯಿತಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ಜೆ.ರಾಮಕೃಷ್ಣ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ...
ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು)...
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಚಲಿಸುತ್ತಿದ್ದ ಟಿಪ್ಪರ್‌ನ ಟೈರ್ ಹಠಾತ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ....
ಕರ್ನಾಟಕದಲ್ಲಿ ದೀರ್ಘಕಾಲದಿಂದ ಬಾಕಿ ಇರುವ ಗೃಹ ಕಾರ್ಮಿಕರ ಹಕ್ಕುಗಳ ಕಾಯ್ದೆಯನ್ನು ಶೀಘ್ರ ಜಾರಿಗೆ ತರಬೇಕು ಮತ್ತು ಹೊಸ ಮಸೂದೆಯಲ್ಲಿ ಗೃಹ ಕಾರ್ಮಿಕರ ಸಂಘಟನೆಗಳ ಶಿಫಾರಸುಗಳನ್ನು ಸೇರಿಸಬೇಕು ಎಂದು ವಿಜಯಪುರ ಕರ್ನಾಟಕ ರಾಜ್ಯ ಮನೆಕೆಲಸ...
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೋರ್ವನನ್ನು ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಾಬುಸಾಬ ಖಾದರಸಾಬ್. ಈತನು ಸಿಂಧನೂರು ನಗರದ ವಾರ್ಡ್ ನಂ. 31ರ ನಿವಾಸಿ...
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ರನ್‌ವೇ-24 ರಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಅನುಮೋದನೆಯೊಂದಿಗೆ ಅತ್ಯಾಧುನಿಕ ಪ್ರಿಸಿಷನ್ ಅಪ್ರೋಚ್ ಲೈಟಿಂಗ್ (PAL) ಕ್ಯಾಟಗರಿ-I (CAT-1) ವ್ಯವಸ್ಥೆಯನ್ನು ಅಳವಡಿಸಲಾಗಿದೆ.ಈ ವ್ಯವಸ್ಥೆಯು ಲ್ಯಾಂಡಿಂಗ್‌ನ...
ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ...
ಉತ್ತರ ಕನ್ನಡ – ಸಂಪನ್ಮೂಲ ಸಮೃದ್ಧವಾಗಿದ್ದರೂ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಇನ್ನು ಮುಂದೆ ಬದಲಾಯಿಸುವ ಸಮಯ ಬಂದಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ, ದೂರದೃಷ್ಟಿ ಮತ್ತು ಪರಿಣಾಮಕಾರಿ ಕಾರ್ಯತಂತ್ರಗಳ ಅಗತ್ಯವಿದೆ. ಈ ಜಿಲ್ಲೆಯ ಜನತೆಗೆ ಅರ್ಹವಾದ...
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಅರಣ್ಯ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರೆ ನೀಡಿದರು.
ನಗರದ ಹಾರ್ನ್‌ಬಿಲ್...
ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ,...