ಜಿಲ್ಲೆಗಳು

ರಾಯಚೂರು | ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧಿಸಿ ರಾಯಚೂರು ಜಿಲ್ಲಾಧಿಕಾರಿ ಪುವಿತಾ ಎಸ್ ಅವರು ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು, ಮಾನವಿ, ಸಿರವಾರ, ದೇವದುರ್ಗ ಹಾಗೂ...

ಮತದಾರರ ಹಕ್ಕುಗಳ ರಕ್ಷಣೆಗೆ ಒತ್ತಾಯ: ಹೆಗ್ಗಡದೇವನಕೋಟೆಯಲ್ಲಿ ಎಸ್‌ಐಆರ್ ವಿರೋಧಿ ಸಾರ್ವಜನಿಕ ಸಭೆ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ಅಂಬೇಡ್ಕರ್ ಭವನದಲ್ಲಿ ಎಸ್‌ಐಆರ್ ವಿರೋಧಿ ಕರ್ನಾಟಕ ಸಂಘಟನೆಯ ವತಿಯಿಂದ ಸಾರ್ವಜನಿಕ ಸಭೆ ನಡೆಯಿತು. ಸಭೆಯಲ್ಲಿ ಪಿಪಿಟಿ ಪ್ರದರ್ಶನದ ಮೂಲಕ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ...

ಬೆಂಗಳೂರು | ನಾಲ್ಕು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ: ಕೈ-ಕಾಲು, ಮುಖಕ್ಕೆ ಗಾಯ

ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿನಾಯಿಗಳ ದಾಳಿ ನಡೆದಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಹಕಾರ ನಗರದ ಸಿಕ್ಯೂಎಎಲ್ ಲೇಔಟ್‌ನಲ್ಲಿ ಸಂಗೀತಾ(4) ಎಂಬ ಪುಟ್ಟ ಬಾಲಕಿಯನ್ನು...

ಗದಗ | ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು: ಸಾವಿತ್ರಿ ಹೂಗಾರ ಮನವಿ

ಗದಗ ಕ್ಷೇತ್ರದ ಶಾಸಕರೂ ಹಾಗೂ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್. ಕೆ. ಪಾಟೀಲ್ ಅವರು ರಾಜ್ಯದ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅವರ ದೀರ್ಘಕಾಲದ ಅನುಭವ, ಪ್ರಾಮಾಣಿಕತೆ ಮತ್ತು...

‘ವರ್ಷದ ಕಷ್ಟ – ಕ್ಷಣದಲ್ಲಿ ನಷ್ಟ’; ಭಾರೀ ಮಳೆಗೆ ನಲುಗಿದ ಮಾವು ಬೆಳೆಗಾರರು

ಸರ್ಕಾರ ಮತ್ತು ಕೃಷಿ ಇಲಾಖೆಗಳು ಒಗ್ಗೂಡಿ, ಹವಾಮಾನ ನಿರೋಧಕ ತಳಿಗಳ ಅಭಿವೃದ್ಧಿ, ಸಕಾಲಿಕ ಸಲಹೆ ಮತ್ತು ಎಚ್ಚರಿಕೆ ವ್ಯವಸ್ಥೆ, ಮಾರುಕಟ್ಟೆ ಸ್ಥಿರತೆಗೆ ಸರ್ಕಾರಿ ಹಸ್ತಕ್ಷೇಪ, ವಿಮಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಂತಹ ಯೋಜನೆಗಳನ್ನು ಸಮರ್ಪಕವಾಗಿ...

ಗದಗ | ಪಂಚ ಗ್ಯಾರಂಟಿ ಯೋಜನೆಗಳು ಬಡವರ ಸೇವೆಗೆ ಒದಗಿಸಿದ ಬಹುದೊಡ್ಡ ಕೊಡುಗೆ: ಅಶೋಕ ಮಂದಾಲಿ

"ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಅನುಷ್ಟಾನವು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ" ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೊಜನೆಗಳ...

ಹಾವೇರಿ | ಮತ ಹಕ್ಕು ಕಸಿದುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ: ಸಲೀಂ ಅಹ್ಮದ್ ಆರೋಪ

"ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿಯೇ ಮತ ಹಕ್ಕು ಕಸಿದುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ' ಎಂದು ಕಾಂಗ್ರೆಸ್‌ ಮುಖಂಡರೂ ಆಗಿರುವ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್...

ಹುಣಸೂರು | ಕೊಟ್ಟಿಗೆ ಕಾವಲು ಹಾಡಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಕಾರ್ಯಕ್ರಮ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ನಡೆಯುತ್ತಿರುವ ರಾಜ್ಯವ್ಯಾಪಿ ಜನಜಾಗೃತಿ ಜಾಥಾದ ಅಂಗವಾಗಿ ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ ಕೊಟ್ಟಿಗೆ ಕಾವಲು ಹಾಡಿಯಲ್ಲಿ ಜನರಿಗೆ ಎಸ್‌ಐಆರ್ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ...

ಹಾವೇರಿ ವಿವಿ ಸರ್ವಾಂಗೀಣ ಅಭಿವೃದ್ಧಿಗಾಗಿ ಜೂನ್ 17ರಂದು ಎಸ್ಎಫ್ಐ ಪ್ರಥಮ ಸಮ್ಮೇಳನ

"ಹಾವೇರಿ ವಿವಿ ಸ್ಥಾಪನೆಗೊಂಡ ಮೂರು ವರ್ಷಗಳು ಕಳೆದರೂ ಮೂಲಭೂತ ಸೌಕರ್ಯಗಳ ಕೊರತೆಗಳ ಮಧ್ಯೆ ಬಳಲುತ್ತಿದೆ. ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಿದ ಸರ್ಕಾರವೇ ವಿವಿ ಮುಚ್ಚುವ ಹುನ್ನಾರು ನಡೆಸಿತ್ತು. ಈ ಹುನ್ನಾರ ನೀತಿಯನ್ನು ಖಂಡಿಸಿ...

ಬಸವನಬಾಗೇವಾಡಿ | ಸ್ಥಳೀಯ ಸರ್ಕಾರಗಳ ಚುನಾವಣೆ ನಡೆ‌ಸುವಂತೆ ಗ್ರಾಮ ಸ್ವರಾಜ್ ವೇದಿಕೆ ಆಗ್ರಹ

ರಾಜ್ಯದಲ್ಲಿ ಗ್ರಾಮ, ನಗರ ಪ್ರದೇಶಗಳಲ್ಲಿ ಆಡಳಿತ ನಡೆಸುವ ಸ್ಥಳೀಯ ಸರ್ಕಾರಕ್ಕಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಿ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯಿಂದ ಬಸವನಬಾಗೇವಾಡಿ...

ವಿಜಯಪುರ | ಮಹಿಳೆಯರು ಉನ್ನತ ಹುದ್ದೆಗಳನ್ನು ಸೇರಬೇಕು: ಡಾ.ಬಾಬು ರಾಜೇಂದ್ರ ನಾಯಕ

ಮಹಿಳೆಯರು ತಮ್ಮಲ್ಲಿರುವ ಪ್ರತಿಭೆಯನ್ನು ಬಳಸಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವತ್ತ ಸಾಗಬೇಕು ಎಂದು ಬಾಗಲಕೋಟೆ ಹಾಗೂ ವಿಜಯಪುರದ ತುಳಸಿಗೇರಿ ಮಧುಮೇಹ ಆಸ್ಪತ್ರೆಯ ಮುಖ್ಯಸ್ತ ಡಾ.ಬಾಬು ರಾಜೇಂದ್ರ ನಾಯಕ ಹೇಳಿದರು. ವಿಜಯಪುರ ನಗರದ ಕರ್ನಾಟಕ...

ಎಸ್‌ಐಆರ್ ವಿರೋಧಿಸಿ ಹುಣಸೂರಿನಲ್ಲಿ ಜನಜಾಗೃತಿ ಜಾಥಾ: ಮತದಾನದ ಹಕ್ಕು ಕಸಿಯುವ ಪ್ರಯತ್ನ ಎಂದು ಆಕ್ರೋಶ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜನರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿ, ಮೈಸೂರು ಜಿಲ್ಲೆಯ ಹುಣಸೂರಿನ ಸಂವಿಧಾನ ವೃತ್ತದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ನಡೆಯಿತು. ಸಂವಿಧಾನ...

ಈ ಹೊತ್ತಿನ ಪ್ರಮುಖ ಸುದ್ದಿ