ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಕೆರೆಗೆ ನಿರಂತರವಾಗಿ ನೀರು ಹರಿಸಲಾಗುತ್ತಿದ್ದು, ಇದರಿಂದ ಗ್ರಾಮಸ್ಥರು ಹಾಗೂ ರೈತರಲ್ಲಿ ಸಂತಸ ಮನೆಮಾಡಿದೆ. ಕೆರೆಗೆ ನೀರು ಹರಿಯುತ್ತಿರುವುದರಿಂದ ರೈತರಿಗೆ ನೀರಾವರಿ ಸೌಲಭ್ಯ ಮತ್ತಷ್ಟು ಸುಧಾರಿಸಲಿದ್ದು, ಕೃಷಿ ಚಟುವಟಿಕೆಗಳಿಗೆ...
ಗದಗ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಸತತ ಎರಡನೇ ದಿನವೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು...
"ಟಿಎಮ್ಇಎ ಶಿಕ್ಷಣ ಸಂಸ್ಥೆ ಎದುರು ಕಡ್ಡಾಯವಾಗಿ ಬಸ್ ನಿಲ್ಲಿಸಲು ಹಾಗೂ ನಗರ ಸಾರಿಗೆ ಬಸ್ ಪ್ರಾರಂಭಿಸಲು, ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಟಿಎಮ್ಇಎ...
ಬರ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಡಾ. ಅಜಯ ಧರಂಸಿಂಗ್ ಅವರನ್ನು ವಿಕಲಚೇತನರ ಜಿಲ್ಲಾ ಘಟಕದ ಪದಾಧಿಕಾರಿಗಳು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯ ವಿಕಲಚೇತನರಿಗೆ ಸ್ಥಗಿತಗೊಂಡಿರುವ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮರಣ ಹೊಂದಿದ ಕೊಪ್ಪಳ ಜಿಲ್ಲೆಯ ಕಕ್ಕರಗೋಳ ಗ್ರಾಮದ ಕುಟುಂಬಸ್ಥರ ಮನೆಗೆ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದರು. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರ...
ಗದಗ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ನಡೆದ ಪೈಪೋಟಿಗೆ ಈಗ ತೆರೆಬಿದ್ದಿದೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಸಕ ಜಿ.ಎಸ್. ಪಾಟೀಲ್ (ಗುರುಪಾದಗೌಡ ಸಂಗನಗೌಡ ಪಾಟೀಲ್) ಅವರಿಗೆ ವಿಧಾನಸಭೆಯನ್ನು ಮುನ್ನಡೆಸುವ ಅವಕಾಶ ಒದಗಿಬಂದಿದೆ. ಎರಡನೇ...
ಕೆಜಿಎಫ್ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಾರ್ಡ್ವಾರು ಪಿಂಚಣಿ ಅದಾಲತ್ಗಳನ್ನು ನಡೆಸಲಾಗುವುದು. ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಂದ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ...
ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಗುಂಡಿನ ಸದ್ದು ಜನರಲ್ಲಿ ಆತಂಕ ಮೂಡಿಸಿದೆ. ಒಂದು ಕಡೆ ಹಗಲೇ ಗುಂಡಿಕ್ಕಿ ಹತ್ಯೆ, ಮತ್ತೊಂದೆಡೆ ರಾತ್ರಿ ವೇಳೆ ಗುಂಡಿನ ದಾಳಿ. ಹೀಗೆ ಅಲ್ಪ ಅವಧಿಯಲ್ಲೇ...
ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆದರ್ಶಪ್ರಾಯ ಮಾರ್ಗದರ್ಶಕರಾಗಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಅನುಗುಣವಾಗಿ ತಮ್ಮ ಜ್ಞಾನ ಮತ್ತು ಬೋಧನಾ ಕೌಶಲ್ಯಗಳನ್ನು ನವೀಕರಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ...
ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಬರ ಪ್ರವಾಸ ಕೈಗೊಂಡಿದ್ದು, ರೈತ...
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪ್ರಸ್ತಾಪಕ್ಕೆ ಹೈಕೋರ್ಟ್ ತಡೆಯಾಜ್ಞೆ ಬೆನ್ನಲ್ಲೇ, ಕೆಪಿಸಿಎಲ್ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದೆ. ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಯನ್ನು ಸುಮಾರು ಶೇ. 30ರಷ್ಟು ಕಡಿಮೆ ಮಾಡಿ 96.33 ಎಕರೆಗಳಿಗೆ ಇಳಿಸಲಾಗಿದೆ...