ಎಫ್‌ಐಡಿ ಕಡ್ಡಾಯ ರದ್ದುಗೊಳಿಸುವುದು, ಜೋಳ ಖರೀದಿಸಿದ ಬಾಕಿ ಹಣ ಪಾವತಿಸುವಂತೆ ಸೇರಿ ನಾನಾ ರೈತರ ಬೇಡಿಕೆಗೆ ಆಗ್ರಹಿಸಿ ಜೂ.22 ರಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಶಕ್ತಿನಗರದ...
ಸರ್ಕಾರ, ರಾಜಕೀಯ ಪಕ್ಷಗಳು ಹಿತಾಸಕ್ತಿ ಬಿಟ್ಟು, ಜನಪರವಾದ, ಸಂವಿಧಾನ ಬದ್ಧವಾದ ಮತ ಪರಿಷ್ಕರಣೆಗೆ ಮುಂದಾಗಬೇಕು ಎಂದು ಪುರಸಭೆ ಮಾಜಿ ಸದಸ್ಯ ಮಹಮ್ಮದ್ ನೂರುಲ್ಲಾ ಹೇಳಿದರು. ಪಟ್ಟಣದಲ್ಲಿ ಸೋಮವಾರ ಎದ್ದೇಳು ಕರ್ನಾಟಕ, ಪ್ರಗತಿಪರ ಮತ್ತು...
ರೈತರು ಬೆಳೆ ಪರಿವರ್ತನೆಯ ಜೊತೆಗೆ ಮಣ್ಣು ಸಹ ಪರಿವರ್ತನೆಗೆ ಒತ್ತು ನೀಡಬೇಕು, ಕೃಷಿ ಜಮೀನನ್ನು ರಾಸಾಯನಿಕ ಮುಕ್ತವಾಗಿ ಪರಿವರ್ತಿಸಲು ಜಾಗೃತಿ ಮೂಡಿಸುವ ಮತ್ತು ಮಾರ್ಗದರ್ಶನ ಪಡೆಯಬೇಕು ರಸಾಯನಿಕ ಗೊಬ್ಬರ ದೂರವಿಡಿ ಸಾವಯವ ಪದ್ದತಿಗೆ...
ಕೇಂದ್ರ ರಸ್ತೆ ಯೋಜನೆಯಡಿ 2025-26 ಸಾಲಿನಲ್ಲಿ ಸುಮಾರು 9 ಕಾಮಗಾರಿಗಳು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಈಗಾಗಲೇ ಮಂಜೂರಾತಿ ಸಿಕ್ಕಿದೆ. ಒಟ್ಟು 80.76 ಕಿಮೀ ಉದ್ದದ 54 ಕೋಟಿ ಮೊತ್ತದ ಕಾಮಗಾರಿ ಇದಾಗಿದೆ...
ಎದ್ದೇಳು ಕರ್ನಾಟಕ ಹಾಗೂ SIR ವಿರೋಧಿ ಕರ್ನಾಟಕ ಸಂಘಟನೆಗಳ ವತಿಯಿಂದ ಮಂಡ್ಯದಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಲಾಗಿದ್ದು, ರಾಜ್ಯಾದ್ಯಂತ ನಡೆಯಲಿರುವ SIR ವಿರೋಧಿ ಜಾಗೃತಿ ಜಾಥಾ ಹಾಗೂ ಪ್ರತಿರೋಧ ಸಮಾವೇಶದ ಕುರಿತು ಮಾಹಿತಿ...
ನೂತನ ತಾಲ್ಲೂಕಿಗೆ ನ್ಯಾಯಾಲಯ ಅತಿ ಶೀಘ್ರದಲ್ಲೇ ಪ್ರಾರಂಭಿಸಲು 12 ಗ್ರಾ.ಪಂಗಳ ಜನರಿಗೆ ಅನುಕೂಲಕರವಾಗುವ ಸ್ಥಳದಲ್ಲಿ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭ ಮಾಡುವುದಾಗಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲೆಯ ನ್ಯಾಯಾಂಗ ಆಡಳಿತತ್ಮಾಕ ಅಧಿಕಾರಿಗಳಾದ...
ಎಲ್ಲವನ್ನು ಹೋರಾಟದಿಂದಲೇ ಸಾಧಿಸಲು ಆಗುವುದಿಲ್ಲ. ಕಾನೂನುನಿಂದ ಸಾಧ್ಯವಾಗದ ಕೆಲವು ಕೆಲಸಗಳನ್ನು ಪ್ರೀತಿವಿಶ್ವಾಸದಿಂದ ಮಾಡಲು ಸಾಧ್ಯವಿದೆ. ಅರಿವು ಭಾರತ ಎಲ್ಲರ ವಿಶ್ವಾಸವನ್ನು ಗಳಿಸಿಯೇ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಪ್ರಯತ್ನಿಸುತ್ತಿದೆ ಎಂದು ದಲಿತ ಮುಖಂಡ ವಕ್ಕಲೇರಿ ರಾಜಪ್ಪ...
ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದಿಂದ ಕಪ್ಪತಗುಡ್ಡ ರಕ್ಷಣೆಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...
ಕೊಡಗು ಜಿಲ್ಲೆ, ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಎಸ್‌ಐಆರ್ (Special Intensive Revision) ವಿರೋಧಿ ಒಕ್ಕೂಟದ ಮುಖಂಡರು ಎಸ್‌ಐಆರ್ ವಿರೋಧಿ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸಿದರು.
ಈ ವೇಳೆ ನಡೆದ...
ರಾಯಚೂರು ಗಡಿ ಭಾಗದ ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ವ್ಯಾಪ್ತಿಯ ಗುಡೇಬಳ್ಳುರ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಉಪನ್ಯಾಸಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಶೇಖರಪ್ಪ...
ಉಡುಪಿ ನಗರದ ವೆಂಕಟ್ರಮಣ ದೇವಸ್ಥಾನದಿಂದ ಬೀಡಿನಗುಡ್ಡೆ ಸಂಪರ್ಕಿಸುವ ರಸ್ತೆಯ ನಾಗಬನದ ಸಮೀಪ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಅಪಘಾತದಲ್ಲಿ ಒಂದು ಬೈಕ್‌ನ ಸವಾರ...
ಬೀದರ ನಗರದ ಕುಂಬಾರವಾಡದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ರಮಾತಾಯಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರಿಗೆ...