ಜಿಲ್ಲೆಗಳು

ಗದಗ | ಅಂಬೇಡ್ಕರ್, ಪುಲೆ, ಪೆರಿಯಾರ್ ಅವರ ಸಿದ್ಧಾಂತದಲ್ಲಿ ಸಮ ಸಮಾಜ ಕಟ್ಟೊಣ: ಚೇತನ್ ಅಂಹಿಸಾ ಕರೆ

"ಶಿಕ್ಷಿಸು, ಸಂಘಟಿಸು, ಹೋರಾಟ ಮಾಡು ಎಂಬುದು ಅಂಬೇಡ್ಕರ ಅವರು ಸಮಾಜಕ್ಕೆ ಕೊಟ್ಟ ಕರೆಯಾಗಿದೆ. ಉತ್ತಮ ಸಮಾಜಕ್ಕೆ ನಾವೆಲ್ಲರೂ ಸೇರಿ ಪೆರಿಯಾರ್, ಅಂಬೇಡ್ಕರ್, ಪುಲೆ ಅವರ ಸಿದ್ಧಾಂತದಲ್ಲಿ ಸಮ ಸಮಾಜ ಕಟ್ಟಿದರೇ, ಉತ್ತಮ ಸಮಾಜ...

ಕನೇರಿ ಶ್ರೀ ಬಸವಕಲ್ಯಾಣ ಪ್ರವೇಶಕ್ಕೆ ತಡೆ ನೀಡಿ : ಸಚಿವ ಈಶ್ವರ ಖಂಡ್ರೆಗೆ ಮನವಿ ಸಲ್ಲಿಸಿದ ಮಠಾಧೀಶರ ಒಕ್ಕೂಟ

ಜೂ.28ರಂದು ನಡೆಯಲಿರುವ "ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ" ಕಾರ್ಯಕ್ರಮದಲ್ಲಿ ಭಾಗವಹಿಸಲು ಬಸವಕಲ್ಯಾಣಕ್ಕೆ ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಗ್ರಾಮೀಣಾಭಿವೃದ್ಧಿ ಮತ್ತು...

ಬೀದರ್‌ | ಮತದಾನದ ಹಕ್ಕು ಕಸಿದುಕೊಳ್ಳುವ ಎಸ್‌ಐಆರ್ : ಜ್ಞಾನಪ್ರಕಾಶ ಸ್ವಾಮೀಜಿ

ಕೇಂದ್ರ ಸರ್ಕಾರದ ಸೂಚನೆಯಂತೆ ಚುನಾವಣಾ ಆಯೋಗವು ಎಸ್‌ಐಆರ್ (ಎಸ್‌ಐಆರ್) ಹೆಸರಿನಲ್ಲಿ ಬಡ ಜನರ ಮತದಾನ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಬೀದರ...

ಕಲಬುರಗಿ | ಮತದಾರರ ಹಕ್ಕುಗಳ ರಕ್ಷಣೆಯೇ ಸಂವಿಧಾನದ ರಕ್ಷಣೆ: ಜೆ.ಎಂ. ವೀರ ಸಂಗಯ್ಯ

ಮತದಾನದ ಹಕ್ಕು ಕೇವಲ ರಾಜಕೀಯ ಹಕ್ಕು ಮಾತ್ರವಲ್ಲ, ಅದು ಸಂವಿಧಾನ ನೀಡಿರುವ ಮೂಲಭೂತ ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ಒಂದಾಗಿದ್ದು, ಅದರ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಜಾಗೃತರಾಗಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಪ್ರಮುಖರಾದ ಜೆ.ಎಂ....

ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಹೆಚ್ಚಿನ ಎಚ್ಚರಿಕೆ ಅಗತ್ಯ: ಡಾ.ವಾಸು ಹೆಚ್ ವಿ

ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್‌ಗಳು (ಬಿಎಲ್‌ಎ) ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಾಗೃತ...

ಚಿಕ್ಕಮಗಳೂರು | ಅಧಿಕಾರಿಗಳ ಕೊರತೆಯಿಂದ ಪುರಸಭೆ  ಕಾರ್ಯ ಹಿನ್ನಡೆ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪುರಸಭೆಯಲ್ಲಿ ಪ್ರಮುಖ ಹುದ್ದೆಗಳು ಹಲವು ತಿಂಗಳಿನಿಂದ ಖಾಲಿ ಇರುವುದರಿಂದ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿ, ಕಂದಾಯ...

ಹುಲಸೂರ | ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ರಾಜಕುಮಾರ ಹೊನ್ನಾಡೆ, ಗುರುಪ್ರಸಾದ ಮೆಂಟೇ ಪ್ರಧಾನ ಕಾರ್ಯದರ್ಶಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹೊನ್ನಾಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ ಮೆಂಟೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ...

ಚಿಕ್ಕಮಗಳೂರು | ಹುಬ್ಬಳ್ಳಿ- ಚಿಕ್ಕಮಗಳೂರು ನಡುವೆ ವಿಶೇಷ ರೈಲು ಸಂಚಾರ 

ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು (TOD) ಜೂನ್ 20, 2026 ಮತ್ತು ಜೂನ್...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ‘ಕಾಕ್ರೋಚ್ ಪಾರ್ಟಿ’ ಬೃಹತ್ ಪ್ರತಿಭಟನೆ

ದೇಶಾದ್ಯಂತ ಸಂಚಲನ ಮೂಡಿಸಿರುವ 'ನೀಟ್' (NEET) ಪರೀಕ್ಷಾ ಹಗರಣ ಹಾಗೂ ಶೈಕ್ಷಣಿಕ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ...

ಬಸವಕಲ್ಯಾಣ ಪತ್ರಕರ್ತರ ಸಂಘಕ್ಕೆ ಮಾರ್ಥಂಡ ಜೋಶಿ ಅಧ್ಯಕ್ಷ, ಉದಯಕುಮಾರ ಮುಳೆ ಪ್ರಧಾನ ಕಾರ್ಯದರ್ಶಿ

ಬಸವಕಲ್ಯಾಣ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಮಾರ್ಥಂಡ ಜೋಶಿ, ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ ಮುಳೆ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ. ಬಸವಕಲ್ಯಾಣ ನಗರದ ತ್ರಿಪುರಾಂತ ಯಾತ್ರಿ ನಿವಾಸದಲ್ಲಿ ಸಂಘದ...

ಭಾಲ್ಕಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜೈರಾಜ ಪಾತ್ರೆ ಆಯ್ಕೆ

ಭಾಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಜೈರಾಜ ಪಾತ್ರೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಬಿ.ಜಿ. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

ಔರಾದ್ | ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಶಿವಾನಂದ‌ ಮೊಕ್ತೆದಾರ್, ಪ್ರ.ಕಾರ್ಯದರ್ಶಿಯಾಗಿ ಅನಿಲ ದೇಶಮುಖ ಆಯ್ಕೆ

ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ