ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು...
ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ವಿಜಯಪುರದಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದರು.
ವಿಜಯಪುರ...
ಕಿಡಿಗೇಡಿಯೊಬ್ಬ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಘಟನೆಯು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ...
ಸಿದ್ದಾಪುರ: ನಾನಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಮಾಯಕ ದಲಿತ ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದು, ಭೀಕರವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ಕಾರ್ತಿಕ್ ನಾಗರಾಜ್ ನಾರ್ವೇಕರ್,...
ಬೆಳಗಾವಿ ಜಿಲ್ಲೆಯ ಆಸ್ಪತ್ರೆಯಲ್ಲೇ ವ್ಯಕ್ತಿಯೊಬ್ಬನಿಗೆ ಸಲೈನ್‌ನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಪ್ರಕರಣವನ್ನು ಪೊಲೀಸರು ಬಯಲಿಗೆಳೆದ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕಲು ಎಫ್‌ಎಸ್‌ಎಲ್ ವರದಿಯನ್ನೇ ತಿರುಚಲು ಯತ್ನಿಸಿರುವದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸ್ ಕಮಿಷನರ್...
ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗುತ್ತಿದ್ದು, ಪುಸ್ತಕ ಓದುವ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದೇವೆ ಎಂದು ಸಾಹಿತಿ ಶೈಲಜಾ ಹುಡುಗೆ ಅವರು ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಿಲ್ಲಾ...
ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದ ಹೊಳೆ ಬೆನವಳ್ಳಿಯ ರಿಂಗ್ ರೋಡ್ನಲ್ಲಿ ಇಂದು ಬೆಳಗಿನ...
ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯ ವ್ಯಕ್ತಿಯೊಬ್ಬನ ಜೀವ ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಲಕುಂದ ಗ್ರಾಮದ ನಿವಾಸಿ ಯಮನಪ್ಪ ರಾಮಪ್ಪ...
ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ವ್ಯಕ್ತಿಯೊಬ್ಬ, ಗಡಿಭಾಗ ಆಂಧ್ರ ಪ್ರದೇಶದ ಗೂಳ್ಯಂ ಪ್ರದೇಶದ ಹೊಲವೊಂದಕ್ಕೆ ತೆರಳಿ ತಾನೂ ವಿಷ ಸೇವಿಸಿ, ಪತ್ನಿ ಮತ್ತು ಮಗುವಿಗೂ ಕುಡಿಸಿರುವ ಘಟನೆ ನಡೆದಿದ್ದು, ಮೂರು ತಿಂಗಳ...
ಎಸ್‌ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್‌ಐಆರ್ ಅಂದರೆ ಸರ್ ಎನ್ನುತ್ತ, ಹಾಗಂದ್ರೆ ಏನು? ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ವಿಜಯಪುರದಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಜಮಾಅತೆ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಅವಮಾನಿಸಲು ಯತ್ನಿಸುತ್ತಿದ್ದ ಯುವಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ತಾಲೂಕಿನ ಮಸಣಾಪುರ...
ಬಹುಸಮಾಜದ ವಿಘಟನೆ ಹಿಂದೆ ಇರುವ ಶಕ್ತಿಗಳ ಬಗ್ಗೆ ಅರಿಯದೇ ಹೋದರೆ ಸಂವಿಧಾನ ದುರ್ಬಲಗೊಳ್ಳಲಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.
ತುಮಕೂರು ನಗರದಲ್ಲಿ ಬಿ.ಕೃಷ್ಣಪ್ಪ ಪ್ರತಿಷ್ಠಾನ, ಒಳ ಮೀಸಲಾತಿ ಹೋರಾಟ ಸಮಿತಿ,...