ಜಿಲ್ಲೆಗಳು

ತುಮಕೂರಿನಲ್ಲಿ ಎಸ್ಐಆರ್ ವಿರೋಧಿ ಜನ ಜಾಗೃತಿ ಜಾಥಾಕ್ಕೆ ಚಾಲನೆ

ತುಮಕೂರು ನಗರದ ಕನ್ನಡ ಭವನದಲ್ಲಿ ಎದ್ದೇಳು ಕರ್ನಾಟಕ ಮತ್ತು ತುಮಕೂರು ಪ್ರಗತಿಪರ ಮತ್ತು ಜನಪರ ಸಂಘಟನೆಗಳ ಒಕ್ಕೂಟದಿಂದ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ಕುರಿತು ಕರಪತ್ರ ಬಿಡುಗಡೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು.  ರಾಜ್ಯಮಟ್ಟದ...

ಬೆಳಗಾವಿ | ವೇಶ್ಯಾವಾಟಿಕೆ ಮಹಿಳೆ ಬಂಧನ: ಯುವತಿ ರಕ್ಷಣೆ

ಬೆಳಗಾವಿ ನಗರದ ಟಿಳಕವಾಡಿ ಪ್ರದೇಶದ ನೆಹರು ರಸ್ತೆಯಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಟಿಳಕವಾಡಿ ಠಾಣೆ ಪೊಲೀಸರು ದಾಳಿ ನಡೆಸಿ, ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು...

ಬೆಳಗಾವಿ | ಡೇತ್‌ ನೋಟ್‌ನಲ್ಲಿ ಹೆಸರು ಉಲ್ಲೇಖಿಸಿದವರ ಬಂಧನಕ್ಕೆ ಆಗ್ರಹ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಡೇತ್‌ ನೋಟ್‌ನಲ್ಲಿ ಹೆಸರು ಉಲ್ಲೇಖಗೊಂಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು...

ಮಂಗಳೂರು | ಚಿನ್ನಯ್ಯ ವಿರುದ್ಧ ಎಸ್ಐಟಿಗೆ ದೂರು: ಬ್ರೈನ್ ಮ್ಯಾಪಿಂಗ್‌, ಜಾಮೀನು ರದ್ದತಿಗೆ ಆಗ್ರಹ

ಧರ್ಮಸ್ಥಳ ಪ್ರಕರಣದ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ನೀಡಿದ್ದಾರೆ‌. ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಇಂದು (ಜೂನ್.13) ಭೇಟಿ...

ಗಡಿ ಜಿಲ್ಲೆಯಲ್ಲಿ ಕನ್ನಡ ಬಳಕೆ ಕಡ್ಡಾಯ ಜಾರಿಗೆ ಒತ್ತು : ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ

ಬೀದರ್ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದ್ದು, ಸರ್ಕಾರದ ನಿಯಮಾನುಸಾರ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ...

ಚಿಕ್ಕಮಗಳೂರು | ಹೃದಯ ಚಿಕಿತ್ಸೆಗೆ 25 ಮಕ್ಕಳು ಬೆಂಗಳೂರಿಗೆ ರವಾನೆ

ಚಿಕ್ಕಮಗಳೂರು ಕನ್ನಡ ಸಾಹಿತ್ಯ ಪರಿಷತ್ತು , ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಇಲಾಖೆ, ಆಶಾ ಕಿರಣ ಚಾರಿಟಬಲ್ ಟ್ರಸ್ಟ್ , ಆಶ್ರಯ ಫೌಂಡೇಶನ್ ಹಾಗೂ ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿಂದ...

ಬೀದರ್‌ | ಜಿಲ್ಲೆಯಲ್ಲಿ ಇಂಟರ್‌ನ್ಯಾಷನಲ್‌ ಶಾಲೆಗಳೇ ಇಲ್ಲ : ಮಾಹಿತಿ ಬಹಿರಂಗ

ಬೀದರ್ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ʼಇಂಟರ್‌ನ್ಯಾಷನಲ್‌ ಸ್ಕೂಲ್’ ಎಂಬ ಹೆಸರಿನ ಬೋರ್ಡ್‌ ಹಾಕಿ ಶಾಲೆಗಳನ್ನು ನಡೆಸಲಾಗುತ್ತಿದೆ. ಆದರೆ, ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಇಂಟರ್‌ನ್ಯಾಷನಲ್‌ ಶಾಲೆ ಇಲ್ಲ ಎಂಬುದು ಸಾಮಾಜಿಕ ಕಾರ್ಯಕರ್ತ ಕಮಲಾಕರ...

ಚಿಕ್ಕಮಗಳೂರು | ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್: ಅತ್ಯಾಚಾರ ಆರೋಪ 

ವಿದ್ಯಾರ್ಥಿನಿಯನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಐವರ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ...

ಚಿಕ್ಕಬಳ್ಳಾಪುರ | ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಜೂನ್ 15ರಂದು ಬೃಹತ್ ಕಾಲ್ನಡಿಗೆ ಜಾಥಾ: ಕೆ.ಸಿ. ರಾಜಕಾಂತ್

ತಾಲೂಕಿನ ಸಿಂಗಾಟ-ಕದಿರೇನಹಳ್ಳಿ ಗ್ರಾಮದ ದಲಿತ ರೈತರಿಗೆ ಸೇರಿರುವ ಸಾಗುವಳಿ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಲವಂತವಾಗಿ ತಮ್ಮ ವಶಕ್ಕೆ ಪಡೆಯಲು ಮುಂದಾಗಿರುವುದನ್ನು ಖಂಡಿಸಿ ಜೂನ್ 15ರಂದು ಸಿಂಗಾಟ-ಕದಿರೇನಹಳ್ಳಿಯಿಂದ ಅರಣ್ಯ ಇಲಾಖೆ ಕಚೇರಿವರೆಗೆ ಬೃಹತ್...

ಪರಿಹಾರ ವಿಳಂಬಕ್ಕೆ ಆಕ್ರೋಶ: ಬಾಗಲಕೋಟೆಯಲ್ಲಿ ಅಧಿಕಾರಿಗೆ ರೈತನಿಂದ ಚಪ್ಪಲಿಯಿಂದ ಹಲ್ಲೆ

ಮುಳುಗಡೆ ನಿವೇಶನಗಳು ಹಾಗೂ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ಹಣ ವಿತರಣೆಯಲ್ಲಿ ವಿಳಂಬವಾಗುತ್ತಿರುವುದರಿಂದ ತೀವ್ರ ಆಕ್ರೋಶಗೊಂಡ ರೈತನೊಬ್ಬ 'ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ'ದ (ಬಿಟಿಡಿಎ - BTDA) ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದ ಘಟನೆ...

ಕೋಲಾರ ಲಕ್ಷ್ಮೀಸಾಗರ ಕೆರೆ ಕೋಡಿ ಸೇತುವೆ ಕುಸಿತ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ

ಶುಕ್ರವಾರ ಸಂಜೆ ಸುರಿದ ಬಾರಿ ಮಳೆಗೆ ತಾಲ್ಲೂಕಿ ನರಸಾಪುರ ಹೋಬಳಿಯ ಲಕ್ಷ್ಮೀಸಾಗರ ಕೆರೆಯ ಕೋಡಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ರಸ್ತೆ ಭಾಗವು ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್...

ನಾಲತವಾಡ | ಜನಸಂಪರ್ಕ ಸಭೆ: ಶಾಸಕ ನಾಡಗೌಡ ಎದುರು ಸಮಸ್ಯೆಗಳ ಸರಣಿ ಇಟ್ಟ ಸಾರ್ವಜನಿಕರು

ಗ್ರಾಮದ ರೈತರ ಜಮೀನುಗಳಿಗೆ ವ್ಯವಸ್ಥಿತ ರಸ್ತೆಗಳಿಲ್ಲ, ಗುಡ್ಡವನ್ನು ಅತಿಕ್ರಮಿಸಿಕೊಂಡು ಉಳುಮೆ ಮಾಡಿಕೊಳ್ಳುತ್ತಿದ್ದಾರೆ. ನೀರಾವರಿಗೆ ಜಮೀನು ಕಳೆದುಕೊಂಡ ಇನ್ನು ಹಲವು ರೈತರಿಗೆ ಅವಾರ್ಡ್ ಕಾಪಿ ನೀಡಿಲ್ಲ, ಜಮೀನು ಪರಿಹಾರ ದರ ಹೆಚ್ಚಿಸಿ ಎಂದು ಸ್ಥಳೀಯರು...

ಈ ಹೊತ್ತಿನ ಪ್ರಮುಖ ಸುದ್ದಿ