ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ...
ದೇವರ ಪ್ರೀತಿಯಲ್ಲಿ ಯಾವುದೇ ಸ್ವಾರ್ಥ, ಅಪೇಕ್ಷೆ ಅಥವಾ ಷರತ್ತುಗಳಿರುವುದಿಲ್ಲ. ದೇವರ ಪ್ರೀತಿಯನ್ನು ಅನುಭವಿಸಲು ನಾವು ಯಾವುದೇ ದೊಡ್ಡ ಸಾಧನೆಗಳನ್ನು ಮಾಡಬೇಕಾಗಿಲ್ಲ. ಬದಲಾಗಿ, ಶುದ್ಧವಾದ ಮನಸ್ಸು ಮತ್ತು ಭಕ್ತಿಯಿಂದ ದೇವರನ್ನು ನೆನೆದರೆ ಸಾಕು. ಆತನ...
ಆರ್ಥಿಕ ಮುಗ್ಗಟ್ಟಿನಿಂದಾಗಿ ಕ್ಷೇತ್ರದ ಯಾವುದೇ ಬಡ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಕಾಲೇಜು ಶುಲ್ಕ ಕಟ್ಟಲು ಶಕ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಸಂಪೂರ್ಣ ಆರ್ಥಿಕ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದು ಶಾಸಕ...
"ವಿರೋಧ ಪಕ್ಷಗಳು ಆಡಳಿತ ಪಕ್ಷದೊಂದಿಗೆ ಸೇರಿ ಕೆಲಸ ಮಾಡುವಾಗ ಡಿಎಸ್ಎಸ್ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತದೆ ಎಂದು ಪ್ರೊ.ಬಿ.ಕೃಷ್ಣಪ್ಪ ಅವರು ಹೇಳಿದ್ದರು. ಆ ಎಂಬತ್ತರ ದಶಕದ ಚಳುವಳಿಯನ್ನು ಮತ್ತೆ ಈಗ ಕಟ್ಟಬೇಕಿದೆ. ಒಂದು...
ವಿಜಯಪುರ ಜಿಲ್ಲೆಯ ಜನರ ಬಹುಕಾಲದ ಕನಸಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಬೇಡಿಕೆಯ ಈಡೇರಿಕೆಯ ಕಾಲ ಸನ್ನಿಹಿತವಾಗಿದ್ದು, ರಾಜ್ಯ ಸರ್ಕಾರದ ವಿಶೇಷಾಧಿಕಾರಿಗಳಾದ ಡಾ. ರಾಜಶೇಖರ್ ದ್ಯಾಬೇರಿ, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ...
ಬೆಳಗಾವಿ ಜಿಲ್ಲೆಯ ಖಾನಾಪುರ ಅರಣ್ಯ ಇಲಾಖೆ ಹಾಗೂ ಹೆಮ್ಮಡಗ ಗ್ರಾಮಸ್ಥರು ರಾತ್ರಿಯಿಡೀ ನಡೆಸಿದ ಸಂಘಟಿತ ಶೋಧ ಕಾರ್ಯಾಚರಣೆಯಲ್ಲಿ, ಭೀಮಗಢ ವನ್ಯಜೀವಿ ಅಭಯಾರಣ್ಯದ ದಟ್ಟ ಅರಣ್ಯದಲ್ಲಿ ಕಾಣೆಯಾಗಿದ್ದ 65 ವರ್ಷದ ವೃದ್ಧನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಖಾನಾಪುರ...
ವಿಜಯಪುರ ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಬಿ. ಎಂ. ಪಾಟೀಲ ಪಬ್ಲಿಕ್(ಸಿ. ಬಿ. ಎಸ್. ಇ) ಶಾಲೆಯಲ್ಲಿ ಶಾಲಾ ಅಂತರ್ ಸದನಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕ್ರೀಡಾ ಸ್ಪರ್ಧೆಯ ಉದ್ಘಾಟನಾ...
ನಿರಂತರವಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರಿಗೆ ಸೇವಾಭದ್ರತೆ ನೀಡಿ, ಅವರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಪರಿಶಿಷ್ಟ...
ರಾಜ್ಯದಲ್ಲಿ ಎಸ್‌ಐಆರ್ ಜಾರಿಯನ್ನು ವಿರೋಧಿಸಿ ರಾಜ್ಯದ ಐದು ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದ್ದು, ಕಲ್ಯಾಣ ಕರ್ನಾಟಕ ಭಾಗದಿಂದ ಹೊರಡಲಿರುವ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಚಾಲನೆ...
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ಅಗತ್ಯ ಪ್ರಕ್ರಿಯೆಯಾಗಿದ್ದು, ಅದನ್ನು ನಿಯಮಿತವಾಗಿ ನಡೆಸಬೇಕು. ಆದರೆ, ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಅಸಾಂವಿಧಾನಿಕವಾಗಿದ್ದು ರಾಜ್ಯದಲ್ಲಿ ಜಾರಿ ಸಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ...
ಬೀದರ್ ಶಾಸಕ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆಕ್ಯಾನಿಕ್‍ಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂಖಾನ್ ಅವರ ಬೆಂಬಲಿಗರು ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ನೌಬಾದ್‍ನ ಆಟೊನಗರದಲ್ಲಿ ಮೊಹಮ್ಮದಾಬಾದ್ ಆಟೋ...
ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿಶೇಷ ತಪಾಸಣಾ ತಂಡಗಳು ಮಾರಾಟ ಮಳಿಗೆಗಳ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ...