ಜಿಲ್ಲೆಗಳು

ಬೀದರ್‌ | ಯುವಜನತೆ ತಂಬಾಕು ವ್ಯಸನದಿಂದ ದೂರವಿರಿ : ಡಿಎಚ್‌ಒ ದ್ಯಾನೇಶ್ವರ ನಿರಗುಡೆ

ಯುವಜನತೆ ಹಾಗೂ ವಿದ್ಯಾರ್ಥಿಗಳು ತಂಬಾಕು ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಕರೆ ನೀಡಿದರು. ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ...

ಉತ್ತರ ಕನ್ನಡ | ಪೌರಕಾರ್ಮಿಕರಿಗೆ ಗೃಹಭಾಗ್ಯ ಮನೆಗಳ ತ್ವರಿತ ಹಂಚಿಕೆಗೆ ಪಿ. ರಘು ಸೂಚನೆ

ಉತ್ತರ ಕನ್ನಡ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು...

ವಿಜಯಪುರ | ಬಿರುಗಾಳಿ ಬರಗಾಲ ತಡೆಯಲು ಪರಿಸರ ಸಂರಕ್ಷಣೆ ಅಗತ್ಯ: ಡಾ. ಬೆಳ್ಳಿ

ಪರಿಸರ ಸಂರಕ್ಷಣೆ ಮತ್ತು ವಿನಾಶ ಎರಡೂ ಮನುಕುಲದ ಕೈಯಲ್ಲಿದೆ, ಅರಣ್ಯ ನಾಶದಿಂದ ಪರಿಸರ ಹಾಳಾಗುತ್ತಿದೆ ಪರಿಣಾಮ ಬಿರು ಬಿಸಿಲು, ಬಿರುಗಾಳಿ, ಪ್ರವಾಹ, ಬರಗಾಲ, ಜಲಪ್ರಳಯ, ಅಕಾಲಿಕ ಮಳೆಗಳು ಸರ್ವೇಸಾಮಾನ್ಯವಾಗಿವೆ. ಇದನ್ನು ತಡೆಯಲು...

ವಿಜಯನಗರ | ಸುಳ್ಳಿಗೆ ಸಂಶೋಧನೆಯ ಹೆಸರು ಬೇಡ: ಪ್ರೊ. ವಾಸುದೇವ ವಿರುದ್ಧ ಶಶಿಕಾಂತ ಪಟ್ಟಣ ಕಿಡಿ

ಹೊಸಪೇಟೆ ದೇವರ ದಾಸಿಮಯ್ಯ ಹಾಗೂ ಜೇಡರ ದಾಸಿಮಯ್ಯ ಒಂದೇ ವ್ಯಕ್ತಿ ಎಂದು ಪ್ರತಿಪಾದಿಸಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ವಾಸುದೇವ ಬಡಿಗೇರ ಅವರ ವಿರುದ್ಧ ಕಾನೂನುಬದ್ಧ ಮತ್ತು ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ,...

ಕೊಪ್ಪಳ | ಸಾಗುವಳಿ ಭೂಮಿ ಮೇಲೆ ಅರಣ್ಯ ಇಲಾಖೆ ಕಣ್ಣು: ಅಧಿಕಾರಿಗಳಿಂದ ಒಕ್ಕಲೆಬ್ಬಿಸುವ ಹುನ್ನಾರ….

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕನ್ಯರಾಮಡು, ಬೊಮ್ಮಸಾಗರ ತಾಂಡ ಇಂಗಳದಾಳ ಅಡಿವಿ, ಬಾಯ ತಾಂಡ ಸಾಗುವಳಿ ನಿವಾಸಿಗಳ ಸಾಗುವಳಿ ಭೂಮಿಯ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು...

ಬೆಳಗಾವಿ | ಎಸ್‌ಐಆರ್ ವಿರುದ್ಧ ಜಾಗೃತಿ ಮೂಡಿಸಿ ಮತದಾರರ ಹಕ್ಕು ರಕ್ಷಿಸಿ: ಡಾ. ವಾಸು ಎಚ್.ವಿ.

ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ, ಗ್ರಾಮೀಣ ಹಾಗೂ ಚಿಕ್ಕೋಡಿ) ಸಂಯುಕ್ತ ಆಶ್ರಯದಲ್ಲಿ "ಕಾಂಗ್ರೆಸ್ ನಡೆ - ನಿಮ್ಮ ಮತ...

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯ ಸೌಲಭ್ಯಗಳ ಪರಿಶೀಲನೆ

ವಿಜಯಪುರ ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿ ಡಾ. ರಾಜಶೇಖರ ಡ್ಯಾಬೇರಿ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ...

ಬಾಗಲಕೋಟೆ | ಎಸ್‌ಐಆರ್ ವಿರುದ್ಧ ಜನಜಾಗೃತಿ ಜಾಥಾ: ಮತದಾರರ ಹಕ್ಕು ರಕ್ಷಣೆಗೆ ಕರೆ

ಎಸ್ ಐ ಆರ್ ವಿರುದ್ಧ ಜನಜಾಗೃತಿ ಮೂಡಿಸಲು ವಿಜಯಪುರದಿಂದ ಆರಂಭಗೊಂಡಿರುವ ಜನಜಾಗೃತಿ ಜಾಥಾ ಜೂನ್ 14ರಂದು ಬಾಗಲಕೋಟಿ ನಗರದತ್ತ ಹೊರಡಲಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಜಿಸಾಬ್ ದಂಡಿನ್ ತಿಳಿಸಿದರು. ಬಾಗಲಕೋಟೆ ನಗರದ ಸುದ್ದಿಗೋಷ್ಠಿಯಲ್ಲಿ...

ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌: ಚಿನ್ನ ಗೆದ್ದ ಗದಗದ ಯುವಕರು

ಭೂತಾನ್‌ನಲ್ಲಿ ನಡೆದ ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಗದಗ ಜಿಲ್ಲೆಗೆ ಕೀರ್ತಿ ಕಿರೀಟ ತೊಡಿಸಿದ, ರಾಹುಲ್ ಶೇಖರ್ ಕಾರಭಾರಿ ಮತ್ತು ಉಳವೇಶ ಶಿವಾಜಿ ಲಮಾಣಿ ಈರ್ವರಿಗೂ, ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ...

ಮುಂಡಗೋಡ | ಕನ್ನಡದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100ಕ್ಕೆ 100...

ಯಲ್ಲಾಪುರ | ಅಪ್ರಾಪ್ತರಿಗೆ ಬೈಕ್ ನೀಡಿದ ಪಾಲಕರಿಗೆ ₹50 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಇಬ್ಬರು ವಾಹನ ಮಾಲೀಕರಿಗೆ ಯಲ್ಲಾಪುರದ ಮಾನ್ಯ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ತಲಾ ₹25 ಸಾವಿರದಂತೆ ಒಟ್ಟು ₹50 ಸಾವಿರ...

ಚಿಕ್ಕಮಗಳೂರು | ಧರ್ಮಸ್ಥಳ ಬುರುಡೆ ಪ್ರಕರಣ: ಅಪಪ್ರಚಾರ ಷಡ್ಯಂತ್ರ; ಸಿ.ಟಿ ರವಿ 

ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಬೃಹತ್‌ ಷಡ್ಯಂತ್ರ ರೂಪಿಸಲು ಬರೋಬ್ಬರಿ ಇನ್ನೂರು ಕೋಟಿ ರೂಪಾಯಿ ಹಣ ಬಳಕೆಯಾಗಿದೆ ಎನ್ನುವ ಮಾಹಿತಿಯೊಂದು...

ಈ ಹೊತ್ತಿನ ಪ್ರಮುಖ ಸುದ್ದಿ