ಜಿಲ್ಲೆಗಳು

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ: ಮೈಸೂರಿನಲ್ಲಿ 18 ಸಾವಿರ ಅನರ್ಹರ ಪತ್ತೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿಗಳ ಪಟ್ಟಿಯ ಪರಿಶೀಲನೆ ಕಾರ್ಯ ನಡೆಯುತ್ತಿದ್ದು, 17 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,12,092ಕ್ಕೂ ಹೆಚ್ಚು ಅನರ್ಹರನ್ನು ಗುರುತಿಸಿ ಯೋಜನೆಯ ಫಲಾನುಭವಿಗಳ...

ಬಸವಕಲ್ಯಾಣ | ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಅನುಮತಿ ನಿರಾಕರಣೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಜೂನ್ 28ರಂದು ಕನೇರಿ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಬಸವಕಲ್ಯಾಣ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ. ಬಸವಕಲ್ಯಾಣ ನಗರದ ಅಕ್ಕಮಹಾದೇವಿ...

ಬೆಳಗಾವಿ | ಕಾಂಕ್ರೀಟ್ ಲಾರಿ ಪಲ್ಟಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪ್ರವಾಸಿ ಮಂದಿರದ ಮುಂಭಾಗದಲ್ಲಿ ನಡೆಯುತ್ತಿದ್ದ ಚರಂಡಿ ಕಾಮಗಾರಿ ವೇಳೆ ಕಾಂಕ್ರೀಟ್ ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಚರಂಡಿಗೆ ಸಿಮೆಂಟ್‌ ಹಾಕುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ...

ಚಿಕ್ಕಬಳ್ಳಾಪುರ | ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಇರುವ ನೂನ್ಯತೃಗಳನ್ನು ಸರಿಪಡಿಸಿ : ಎದ್ದೇಳು ಕರ್ನಾಟಕ ಆಗ್ರಹ

ಚಿಕ್ಕಬಳ್ಳಾಪುರ: ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಬೇಕು ಹಾಗೂ ಯಾವುದೇ ಕಾರಣಕ್ಕೂ ನೈಜ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಅವರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಬಾರದು ಎಂದು...

ಬೀದರ್ |‌ ನಾಳೆ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ರಾಜ್ಯಾದ್ಯಂತ ಜನಜಾಗೃತಿ ಮೂಡಿಸುವ ಉದ್ದೇಶದಿಂದ "SIR ವಿರೋಧಿ ಕರ್ನಾಟಕ" ವೇದಿಕೆಯ ನೇತೃತ್ವದಲ್ಲಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ...

ಬೆಳಗಾವಿ | ಪತ್ನಿಯೇ ಪತಿಯ ಹಂತಕಳಾ? 2 ಕೋಟಿ ವಿಮೆ ಹಣಕ್ಕಾಗಿ ಕೊಲೆ ಆರೋಪ

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸೈನಿಕನೊಬ್ಬನ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ...

ತುಮಕೂರು | ಆದಿಚುಂಚನಗಿರಿ ವಿಶ್ವವಿದ್ಯಾಲಯ ಮತ್ತು ಸಿದ್ಧಾರ್ಥ ಮಾಧ್ಯಮ ಕೇಂದ್ರದ ಜಂಟಿ ಒಡಂಬಡಿಕೆ

 ಪದವಿ ಹಂತದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂವಹನ ಕೌಶಲ್ಯ ಆಧಾರಿತ ತರಬೇತಿ, ಶಿಕ್ಷಣ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಪರಸ್ಪರ ಸಹಕಾರ...

ಬೀದರ್‌ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

ಸಮಾಜದಲ್ಲಿ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಅವರು ಕರೆ ನೀಡಿದರು. ಬೀದರ ಜಿಲ್ಲಾಡಳಿತ,...

ಯಾದಗಿರಿ | ಸಿದ್ದಪ್ಪ ಮಾಸ್ತರ ಹೊಸಮನಿ ಪುಣ್ಯಸ್ಮರಣೆ ಅರ್ಥಪೂರ್ಣ ಆಚರಣೆ; ಶಾಲಾ ಮಕ್ಕಳಿಗೆ ಪ್ಲೇಟ್, ಗ್ಲಾಸ್ ವಿತರಣೆ

ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ಲುಂಬಿಣಿ ನಿವಾಸದಲ್ಲಿ ದಿವಂಗತ ಸಿದ್ದಪ್ಪ ಮಾಸ್ತರ ಹೊಸಮನಿ ಅವರ ದ್ವಿತೀಯ ವರ್ಷದ ಪುಣ್ಯಾನುಮೋದನೆ ಕಾರ್ಯಕ್ರಮವನ್ನು ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುಣ್ಯಸ್ಮರಣೆ...

ಕೋಲಾರ | ತೇರಹಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ರವಿ

ಕೋಲಾರ ಜಿಲ್ಲೆಯ ತೇರಹಳ್ಳಿ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಬೆಳಕು ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳಾದ ಡಾ. ಎಂ. ಆರ್. ರವಿ ಅವರಿಗೆ ಮನವಿ ಸಲ್ಲಿಸಲಾಯಿತು.ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳಾದ...

ತುಮಕೂರು | ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅರ್ಹರನ್ನು  ನೇಮಕ ಮಾಡಿ : ನರಸಿಂಹಮೂರ್ತಿ

 ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ನಿಯೋಗದಿಂದ ತುಮಕೂರು ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಭೇಟಿ ಮಾಡಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅರ್ಹತೆಯುಳ್ಳ...

ಕೋಲಾರ | ಮಾವಿನಕಾಯಿಗೆ ಬೆಲೆ ನಿಗದಿಗೆ ಶ್ರೀನಿವಾಸಪುರ ಭೈರವೇಶ್ವರ ಮಾವು ಬೆಳಗಾರರಿಂದ ಡಿಸಿಗೆ ಮನವಿ

ಮಾವಿನಕಾಯಿಗೆ ಬೆಲೆ ನಿಗದಿ ಪಡಿಸುವಂತೆ ಶ್ರೀನಿವಾಸಪುರ ಶ್ರೀ ಭೈರವೇಶ್ವರ ಮಾವು ಬೆಳೆಗಾರರ ಸಂಘವು ಶುಕ್ರವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಮನವಿ ನೀಡಿ ಒತ್ತಾಯಿಸಿದರು. ಸಂಘದ ಅಧ್ಯಕ್ಷ ಬಿ.ಸೀತಾರಾಮರೆಡ್ಡಿ ಮಾತನಾಡಿ ಶ್ರೀನಿವಾಸಪುರ ಕ್ಷೇತ್ರ ಸೇರಿದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ