ಜಿಲ್ಲೆಗಳು

ಗುಬ್ಬಿ | ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಡಲ್ಲ : ಯಾರು ಬರಲಿ ಬಿಡಲಿ ಹೋರಾಟಕ್ಕೆ ಸಿದ್ಧ ಎಂದ ರೈತರು

ತುಮಕೂರು ಜಿಲ್ಲೆಯ  ಜೀವನಾಡಿ ಹೇಮಾವತಿ ನೀರು ಬೇರೆಡೆ ಹರಿಸುವ ಅವೈಜ್ಞಾನಿಕ ಲಿಂಕ್ ಕೆನಾಲ್ ಕಾಮಗಾರಿ ವರ್ಷದ ಹಿಂದೆ ಹೋರಾಟದ ಮೂಲಕವೇ ಸ್ಥಗಿತ ಮಾಡಲಾಗಿತ್ತು. ಜನರ ತಾಳ್ಮೆ ಪರೀಕ್ಷಿಸಿದ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಹೇಳಿಕೆ...

ಬೀದರ್‌ | ಕನೇರಿ ಶ್ರೀ ಪ್ರವೇಶ ನಿಷೇಧಿಸದಿದ್ದರೆ ಬಸವಕಲ್ಯಾಣ ಬಂದ್ : ಎಚ್ಚರಿಕೆ

ಜೂನ್ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮಹಾರಾಷ್ಟ್ರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...

ರಾಯಚೂರು | ಜೋಳ ಖರೀದಿ ಹಣ ಪಾವತಿ, ರಸಗೊಬ್ಬರ ಸೇರಿ ನಾನಾ ಬೇಡಿಕೆಗಳಿಗೆ ಜೂ.16ರಂದು ರೈತರ ಪ್ರತಿಭಟನೆ

ರಸಗೊಬ್ಬರ ಕೊರತೆ, ಜೋಳ ಖರೀದಿ ಬಾಕಿ ಹಣಪಾವತಿ ಹಾಗೂ ಕಳಪೆ ಬೀಜ ಮಾರಾಟ ತಡೆಯಬೇಕು ಸೇರಿ ನಾನಾ ಬೇಡಿಕೆಗಳ ಬಗ್ಗೆ ಜಿಲ್ಲಾಡಳಿತ ಗಮನಕ್ಕೆ ತಂದರೂ ಬಗೆಹರಿಸದೆ ಕಾರಣಕ್ಕೆ ಜೂನ್ 16 ರಂದು ಕರ್ನಾಟಕ...

ಬೆಳಗಾವಿ | ಹೆಸರು ಬೆಳೆಯತ್ತ ರೈತರ ಒಲವು: ಉತ್ತಮ ಇಳುವರಿಯ ನಿರೀಕ್ಷೆ

ಈ ವರ್ಷದ ಮುಂಗಾರು ಮಳೆ ಸ್ವಲ್ಪ ತಡವಾಗಿ ಆರಂಭವಾದರೂ ರೈತರಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉತ್ತಮ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ವಿಶೇಷವಾಗಿ ಹೆಸರು (ಹೆಸರು ಕಾಳು)...

ಬೆಳಗಾವಿ | ಗಾಂಜಾ ಮಾರಾಟ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಧಾರವಾಡ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ತಾಲೂಕಿನ ಹೀರೂರ ಗ್ರಾಮದ ನಿವಾಸಿ ಸುಭಾಷ್ ಪಕೀರಪ್ಪ ಕುರಿ ಬಂಧಿತ ಆರೋಪಿಯಾಗಿದ್ದಾನೆ....

ಕೊಡಗು | ಮಾಂದಲಪಟ್ಟಿ ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದ ರಸ್ತೆ ಲೋಕಾರ್ಪಣೆ

ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲಪಟ್ಟಿ (ಮುಗಿಲುಪೇಟೆ) ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 4 ಕಿ.ಮೀ. ರಸ್ತೆ ಕಾಮಗಾರಿಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ...

ನೀರಿಲ್ಲದೆ ಒಣಗುತ್ತಿರುವ ಕಲ್ಯಾಣ ಕರ್ನಾಟಕದ ‘ಮುದಗಲ್’

ಒಂದೆಡೆ ಕಲ್ಯಾಣ ಕರ್ನಾಟಕದ ಸುಡುವ ಬೇಸಿಗೆಯ ಬಿಸಿಲು, ಮತ್ತೊಂದೆಡೆ ಗಂಟಲು ಒಣಗಿಸುವ ನೀರಿನ ಕೊರತೆ. ಈ ಎರಡರ ಮಧ್ಯೆ ಮುದಗಲ್ ಪಟ್ಟಣದ ಜನರ ಬದುಕು ಹೈರಾಣಾಗಿ ಹೋಗಿದೆ. ಸ್ವತಂತ್ರ ಭಾರತದಲ್ಲಿ, 21ನೇ ಶತಮಾನದಲ್ಲೂ...

ಮೈಸೂರು | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ರವಿಶಂಕರ್

ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದ್ದು, ಅದು ಸಂಪೂರ್ಣವಾಗಿ ನಿರ್ಮೂಲನೆಯಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಹೇಳಿದರು. ಮೈಸೂರು ನಗರದ ಚಾಮುಂಡಿಪುರಂನಲ್ಲಿರುವ ಸರ್ಕಾರಿ...

ಬೆಳಗಾವಿ | ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಭಟ್ಟಿ ಸರಾಯಿ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಕುಡಚಿ ಪೊಲೀಸರು ದಾಳಿ ನಡೆಸಿ ಭಾರೀ ಪ್ರಮಾಣದ ಕಳ್ಳಭಟ್ಟಿ ತಯಾರಿಕಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಕಳ್ಳಭಟ್ಟಿ ಸರಾಯಿ...

ಹಾಸನ | ಕೊಲೆ ಪ್ರಕರಣ: ಆರೋಪಿಗಳ ಬಂಧನ 

ಹಾಸನ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮುಂಭಾಗ ಕಳೆದ ಸೋಮವಾರ ಮುಂಜಾನೆ ಬರ್ಬರವಾಗಿ ಹತ್ಯೆಯಾಗಿದ್ದ ಬೆಂಗಳೂರಿನ ರೌಡಿಶೀಟರ್‌ ಮಂಜೇಶ್ ಕುಮಾರ್‌ ಅಲಿಯಾಸ್ ಮಂಜು ಕೊಲೆ ಸಂಬಂಧ ಐವರು ಹಂತಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ...

ವಿಜಯಪುರ | ಡಿಮೆನ್ಶಿಯಾ ರೋಗಿಗಳ ಆರೈಕೆ ಕುರಿತ ಕೃತಿ ಬಿಡುಗಡೆ ಮಾಡಿದ ಬಿಎಲ್‌ಡಿಇ

ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಸಂಗನಬಸವ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್...

ಚಿಕ್ಕಮಗಳೂರು | ಚಾರ್ಮಾಡಿ ಘಾಟ್ : ಬಂಡೆ ಕುಸಿತ; ತಪ್ಪಿದ ಅನಾಹುತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದಿದೆ. ಮಲೆನಾಡಿನಲ್ಲಿ ಭಾರೀ ಮಳೆಯಾಗದಿದ್ದರೂ ಕಳೆದ ಒಂದು ತಿಂಗಳಿಂದ ನಿರಂತರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ