ಜಿಲ್ಲೆಗಳು

ಸತೀಶ್ ಮಾಳಿಕೊಪ್ಪ ಎಂಬ ಯಾರೂ ಅರಿಯದ ವೈಚಾರಿಕ ಸಂತ

ಮೈಸೂರಿನ ಮಾನಸಗಂಗೋತ್ರಿಯಲ್ಲಿ ಇಂಗ್ಲಿಷ್ ಎಂಎ ಮಾಡಿ, ರೈತ ನಾಯಕ ಎಂಡಿಎನ್ ಹಿಂಬಾಲಕರಾಗಿ, ಗ್ರಾಮ ಪಂಚಾಯ್ತಿ ಸದಸ್ಯರಾಗಿ, ಅಲೆಮಾರಿಯಾಗಿ ಅಲೆದ ಜೀವ ಸತೀಶ್ ಮಾಳಿಕೊಪ್ಪ ಮರಳಿ ಬಂದದ್ದು ಮಲೆನಾಡಿನ ಮಣ್ಣಿಗೆ... ಸ್ನೇಹಿತನ ಪ್ರಖರ ವೈಚಾರಿಕತೆ...

ಕೊಡಗು | ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳು: ಕುಲಪತಿ ಅಶೋಕ ಸಂಗಪ್ಪ ಆಲೂರು

ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳಾಗಿದ್ದು, ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಸಮಾಜದ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಹೇಳಿದರು. ವಿರಾಜಪೇಟೆಯ ಸರ್ಕಾರಿ ಪ್ರಥಮ...

ಬೀದರ್‌ | ಸಮಾಜ ಸೇವೆಯೇ ಜೀವನದ ಸಾರ್ಥಕತೆ : ಗುರಮ್ಮಾ ಸಿದ್ದಾರೆಡ್ಡಿ

ಸಮಾಜದ ದುರ್ಬಲ ವರ್ಗಗಳು, ದಲಿತರು ಹಾಗೂ ಅಸಹಾಯಕ ಮಹಿಳೆಯರ ಸಬಲೀಕರಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿರುವುದು ನನ್ನ ಜೀವನದ ಸಾರ್ಥಕತೆ ಎಂದು ಹಿರಿಯ ಸಮಾಜ ಸೇವಕಿ ಡಾ.ಗುರಮ್ಮಾ ಸಿದ್ದಾರೆಡ್ಡಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ...

ತೆಲಂಗಾಣ | ಮಾವಿನ ಹಣ್ಣು ತಿಂದು ಸಹೋದರಿಯರಿಬ್ಬರು ಅನುಮಾನಾಸ್ಪದ ಸಾವು!

ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಮೂಲತಃ ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ...

ಮಂಗಳೂರು | ಯು ಟಿ ಖಾದರ್ ಖಾಸಗಿ ವೈದ್ಯಕೀಯ ಕಾಲೇಜುಗಳ ಸಚಿವರಂತೆ ವರ್ತಿಸುತ್ತಿದ್ದಾರೆ : ಮುನೀರ್ ಕಾಟಿಪಳ್ಳ ಕಿಡಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ, ಸರಕಾರಿ ಆಸ್ಪತ್ರೆಗಳನ್ನು ರಕ್ಷಿಸಿ ಎಂಬ ಬೇಡಿಕೆಯೊಂದಿಗೆ ಸಿಪಿಐಎಂ ಉಳ್ಳಾಲ ವಲಯ ಸಮಿತಿ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆ ಮುಂಭಾಗ ಮಾನವ...

ಉಡುಪಿ | SIR ಮತದಾರರ ಪಟ್ಟಿಯಲ್ಲಿ ಮಹಿಳೆಯರ ಸೇರ್ಪಡೆ ಖಾತ್ರಿಪಡಿಸಿ : ಶೀಲಾವತಿ ಪಡುಕೋಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಮಹಿಳಾ ಸ್ನೇಹಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗುರುವಾರ ಮಣಿಪಾಲದಲ್ಲಿರುವ ಅಪರ...

ಬಾಗೇಪಲ್ಲಿ | ಚಿತ್ರಾವತಿಗೆ ಕೊಳಚೆ ನೀರು ಹರಿಸುವ ಕಾಮಗಾರಿ ಸಂಪೂರ್ಣ ಸ್ಥಗಿತ

ಪಟ್ಟಣದ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಕೈಗೊಂಡಿದ್ದ ಅವೈಜ್ಞಾನಿಕ ಕಾಮಗಾರಿಯನ್ನು ಸಾರ್ವಜನಿಕರ ತೀವ್ರ ವಿರೋಧ ಮತ್ತು ಹೋರಾಟದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ. ನದಿಗೆ ಕಲುಷಿತ ನೀರು ಸೇರದಂತೆ ತಡೆಯಲು...

ಗದಗ | ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ ತಡೆಗಟ್ಟುವಂತೆ ಎಸ್ಎಫ್ಐ ಬೃಹತ್ ಪ್ರತಿಭಟನೆ

"ಜಿಲ್ಲೆಯಲ್ಲಿ ಇಲ್ಲಿಯವರೆಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿದ್ದರೂ ನಮ್ಮ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಹಾಗಾಗಿ ಜನತೆಯ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಈ ಹೋರಾಟವನ್ನು ರೂಪಿಸಲಾಗಿದೆ" ಎಂದು...

ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ಹುಟ್ಟುಹಬ್ಬ, ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳೊಂದಿಗೆ ಆಚರಣೆ

ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ರವರ 47 ನೇ ಹುಟ್ಟುಹಬ್ಬದ ಪ್ರಯುಕ್ತವಾಗಿ ಕೋಲಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊರವಲಯದ ಅಂತರಗಂಗೆ ಬುದ್ಧಿಮಾಂದ್ಯ ಶಾಲೆಯ...

ತುಮಕೂರು | ಎಸ್ಐಆರ್ : ಜನ ಜಾಗೃತಿ ಆಂದೋಲನಕ್ಕೆ ನಿರ್ಧಾರ

ಎಸ್ಐಆರ್ ಪ್ರಕ್ರಿಯೆಯಿಂದ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ‌. ಈ ಕುರಿತು ಶಾಲಾ- ಕಾಲೇಜುಗಳು, ಗ್ರಾಮೀಣ ಭಾಗದಲ್ಲಿ ಜಾಗೃತಿ ಆಂದೋಲನ ನಡೆಸಲು ದುಂಡು ಮೇಜಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ತುಮಕೂರು ನಗರದ ಜೂನಿಯರ್...

ಕಲಬುರಗಿ | ವಿವಾಹೇತರ ಸಂಬಂಧ ಶಂಕೆ : ಪತಿಯಿಂದ ಪತ್ನಿ ಕೊಲೆ

ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬರು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮದಲ್ಲಿ ಗುರುವಾರ ನಡೆದಿದೆ. ಸಿದ್ದಮ್ಮ (30) ನಾಕ್ಕೋಡಿ ಕೊಲೆಯಾದ ಮಹಿಳೆ. ಪತಿ...

ಬೀದರ್‌ | ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿನ ಬೀದರ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...

ಈ ಹೊತ್ತಿನ ಪ್ರಮುಖ ಸುದ್ದಿ