ಜಿಲ್ಲೆಗಳು

ಉಡುಪಿ | ಕೋಕಾ ಪ್ರಕರಣದ ಇಬ್ಬರು ಆರೋಪಿಗಳ ಬಂಧನ: ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ನೀಡಿದ ಇಲಾಖೆ

ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 208/2025ರ ಕೋಕಾ ಕಾಯ್ದೆ ಪ್ರಕರಣದ ಇಬ್ಬರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಆರೋಪಿಗಳಾದ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ ಹಾಗೂ ಚೇತನ್...

ಉಡುಪಿ | ನಾಳೆ ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಿದೆ. ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ...

ಉಡುಪಿ | ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಡುಪಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಮತ್ತು ರಸ್ತೆ ಬದಿಯಲ್ಲಿ ಅಗೆತ ಕಾರ್ಯವನ್ನು ಅಕ್ಟೋಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ. ಈಗಾಗಲೇ ಇಲಾಖೆಯಿಂದ ರಸ್ತೆ ಅಗೆತಕ್ಕೆ...

ಕಲಬುರಗಿ | ವಿಂಟೇಜ್ ಬಾರ್‌ನಲ್ಲಿ ಬೆಂಕಿ ಅವಘಡ; ತಪ್ಪಿದ ಭಾರಿ ದುರಂತ

ನಗರದ ತಿಮ್ಮಾಪುರ ಪಿಡಿಎ ಕಾಲೇಜು ರಸ್ತೆ ಸಂಪರ್ಕ ಮಾರ್ಗದಲ್ಲಿರುವ ವಿಂಟೇಜ್ ಬಾರ್ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಡದೊಳಗೆ ಏಕಾಏಕಿ...

ಕಲಬುರಗಿ | ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು; ಸರದಿ ಉಳಿಸಿಕೊಳ್ಳಲು ಚಪ್ಪಲಿಗಳ ತಂತ್ರ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಜೋರಾಗಿರುವ ನಡುವೆಯೇ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಸೇಡಂ ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಕಚೇರಿ ಎದುರು ರೈತರು ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಕಾದು ನಿಂತ ದೃಶ್ಯ ಕಂಡುಬಂದಿದೆ. ರಸಗೊಬ್ಬರ...

ಕೊಪ್ಪಳ: ಕಳೆದ 3 ತಿಂಗಳಿನಿಂದ ಕುಡಿವ ನೀರಿಗಾಗಿ ಹಾಹಾಕಾರ

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ನಿಟ್ಟಾಲಿ ಗ್ರಾಮದ ಕಾಲೋನಿಯಲ್ಲಿ ಕಳೆದ ಎರಡು-ಮೂರು ತಿಂಗಳುಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಡೀ ಗ್ರಾಮದಲ್ಲಿ ನೀರಿನ ಸಮಸ್ಯೆ ಇಲ್ಲ, ಆದರೆ ಗ್ರಾಮದ ಡಾ....

ಕಲಬುರಗಿ | ಕಡಗಂಚಿ ಬಿಸಿಎಂ ಹಾಸ್ಟೆಲ್ ವೈರಲ್ ವಿಡಿಯೋಗೆ ಹೊಸ ತಿರುವು; ಹಳೆಯ ಘಟನೆ ಎಂದ ಇಲಾಖೆ

ಆಳಂದ ತಾಲೂಕಿನ ಕಡಗಂಚಿಯ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಹೊಸ ಚರ್ಚೆಗೆ ಕಾರಣವಾಗಿದ್ದು, ಘಟನೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಪಷ್ಟನೆ ನೀಡಿದೆ. ಕೆಲ...

ಮುಂಡಗೋಡ | ಮಜ್ಜಿಗೆರಿ ಕ್ರಾಸ್‌ನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಜ್ಜಿಗೆರಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದಿಂದ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಈ ಅಕ್ರಮ ಚಟುವಟಿಕೆಯನ್ನು ನಿಲ್ಲಿಸಬೇಕೆಂದು...

ಗೋ ರಕ್ಷಣೆಗೆ ಮುಸ್ಲಿಮರ ಬೆಂಬಲ ! ರಾಷ್ಟ್ರೀಯ ಪ್ರಾಣಿ ಘೋಷಣೆಗೆ ದೇಶವ್ಯಾಪಿ ಒತ್ತಾಯ

ದೇಶದಲ್ಲಿ ಗೋಹತ್ಯೆ, ಗೋಮಾಂಸ ರಫ್ತು ಹಾಗೂ ಗೋ ರಕ್ಷಣೆಯ ವಿಚಾರವು ಹಲವು ದಶಕಗಳಿಂದ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಚರ್ಚೆಗಳ ಕೇಂದ್ರಬಿಂದುವಾಗಿದೆ. ಸಾಮಾನ್ಯವಾಗಿ ಹಿಂದೂಪರ ಸಂಘಟನೆಗಳು ಹಾಗೂ ಗೋ ರಕ್ಷಣಾ ವೇದಿಕೆಗಳಿಂದ ಕೇಳಿಬರುತ್ತಿದ್ದ...

ಮಂಡ್ಯ | ಯೋಗನರಸಿಂಹಸ್ವಾಮಿ ಹುಂಡಿ ಕಳವು: ನಾರಾಯಣ ಭಟ್ಟ, ತಿರುವೆಂಗಡಾಚಾರ್ ಇತರರ ವಿರುದ್ಧ ಎಫ್ಐಆರ್

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಹುಂಡಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಲುವನಾರಾಯಣಸ್ವಾಮಿ ದೇವಾಲಯದ ಬಳಿಕ ಯೋಗನರಸಿಂಹಸ್ವಾಮಿ...

ಬೆಳಗಾವಿ | ರೈತನ ಮೇಲೆ ಕರಡಿ ದಾಳಿ : ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಸಮೀಪದ ಹುಳಂದ ಗ್ರಾಮದಲ್ಲಿ ಕರಡಿ ದಾಳಿಗೆ ಯುವ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಹುಳಂದ ಗ್ರಾಮದ ನಿವಾಸಿ ಮಹೇಶ್ ಗಾವಡೆ (25) ಗಾಯಗೊಂಡ ರೈತ. ಅವರು...

ಬಸವನ ಬಾಗೇವಾಡಿ | ಟಕ್ಕಳಿಕಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅರ್ಜಿ ದಿನಾಂಕ ವಿಸ್ತರಣೆ

ಬಸವನ ಬಾಗೇವಾಡಿ ತಾಲ್ಲೂಕಿನ ಟಕ್ಕಳಿಕಿ ಸರ್ಕಾರಿ ಪಾಲಿಟೆಕ್ಟಿಕ್ ಸಂಸ್ಥೆಯ 2026- 2027 ನೇ ಸಾಲಿನ ಡಿಪ್ಲೋಮಾ ಪ್ರವೇಶಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ನಟರಾಜ್ ಕುಂಟೋಜಿ ಪ್ರಕಟಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ