ಹುಮನಾಬಾದ್ ಹೊರವಲಯದ ಕೈಗಾರಿಕೆ ಪ್ರದೇಶದ ರಾಸಾಯನಿಕ ಕಂಪನಿಗಳಿಂದ ಮಾಣಿಕನಗರd ಪವಿತ್ರ ಗುರುಗಂಗಾ ಹಳ್ಳಕ್ಕೆ ಸೇರುತ್ತಿರುವ ವಿಷಕಾರಿ ತ್ಯಾಜ್ಯವನ್ನು ಶಾಶ್ವತವಾಗಿ ತಡೆಗಟ್ಟುವಂತೆ ಒತ್ತಾಯಿಸಿ ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀ...
ಮಕ್ಕಳಲ್ಲಿ ಬುದ್ಧಿ ಶಕ್ತಿ ಮಾತ್ರ ಗುರುತಿಸುವುದಲ್ಲದೇ ಬಹುಮುಖ ಪ್ರತಿಭೆ ಹೊರತಂದು ಮುಖ್ಯವಾಹಿನಿಗೆ ತರುವ ಕೆಲಸ ಮಾಡುವುದೇ ನಿಜವಾದ ಶಿಕ್ಷಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ತಿಳಿಸಿದರು.
ಗುಬ್ಬಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು 2026ರ ಆಗಸ್ಟ್ 3ರಂದು ಯೆಲ್ಲೋ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2026ರ ಆಗಸ್ಟ್ 4ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,...
ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಬೃಹತ್ ಕಾಲ್ನಡಿಗೆ ಜಾಥಾ...
ನಿರಂತರ ಫೌಂಡೇಶನ್ (ರಿ.), ಮೈಸೂರು ಹಾಗೂ ತಮಟೆ ಪುಸ್ತಕ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಸಂಘಮಿತ್ರೆ ನಾಗರಘಟ್ಟ ಅವರ ಕವನ ಸಂಕಲನ 'ಎಲ್ಲಾದರು ಹದವಿದ್ದರೆ' ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ಮೈಸೂರಿನ...
ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯಗಳು ನಿರ್ಮೂಲನೆ ಮಾಡಲು ಭಾಗಿದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆ...
ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟç ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ...
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು, ಯುವಕರು ಹಾಗೂ ಸಾಮಾನ್ಯ ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿವೆ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ...
ವಿದ್ಯಾರ್ಥಿಗಳು ಏಕಾಗ್ರತೆ, ಶಿಸ್ತು ರೂಢಿಸಿಕೊಂಡರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಯಶಸ್ಸು ಸಾಧ್ಯ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಹಣಕಾಸು ಉಪಾಧಿಕಾರಿ ಯಲ್ಲಾಲಿಂಗ ಜನವಾಡ ಹೇಳಿದರು.
ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ ಪದವಿ ಪೂರ್ವ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಒಂದೇ ಸಚಿವ ಸ್ಥಾನ ದೊರೆತು, ಅದು ಲಕ್ಷ್ಮಣ ಸವದಿ ಅವರ ಪಾಲಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ರಾಮದುರ್ಗ ಶಾಸಕ ಅಶೋಕ ಪಟ್ಟಣ...
ಮಳೆಗಾಲ ಆರಂಭವಾದ ಬಳಿಕ ಬೀದರ್ ಮಹಾನಗರದ ಪ್ರಮುಖ ರಸ್ತೆಗಳು, ಬಡಾವಣೆಗಳ ಒಳರಸ್ತೆಗಳು ಆಳವಾದ ಗುಂಡಿ, ತಗ್ಗುಗಳಿಂದ ಸಂಚಾರಕ್ಕೆ ಅಪಾಯಕಾರಿಯಾಗಿವೆ ಎಂದು ಆರೋಪಿಸಿ, ಭಾರತೀಯ ಜನತಾ ಪಕ್ಷ ಬೀದರ ನಗರ ಮಂಡಲ ವತಿಯಿಂದ ಪ್ರತಿಭಟನೆ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಾಗೇಪಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು...