ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಸ್ವಾಗತಿಸುವುದಾಗಿ, ಆದರೆ ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ಗಳಿಗೆ ಮಾತ್ರ...
"ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ದಿನನಿತ್ಯವೂ ಹಣ ಕೊಟ್ಟು ಬರುತ್ತಿದ್ದಾರೆ. ಶಾಲಾ-ಕಾಲೇಜ್ ಪ್ರಾರಂಭದ ಜೊತೆಗೆ ಹಾಸ್ಟೆಲ್ ಕೂಡ ಆರಂಭಿಸಬೇಕು" ಎಂದು ಎಸ್ಎಫ್ಐ ವಿದ್ಯಾರ್ಥಿಗಳು ಆಗ್ರಹಿಸದರು.
ಹಾವೇರಿ ಪಟ್ಟಣದ ಹಳ್ಳಿಕೇರಿ ಗುದ್ಲೆಪ್ಪ...
ಅಪ್ರಾಪ್ತಯೊಬ್ಬಳ ಫೋಟೋಗಳನ್ನು ಮುಂದಿಟ್ಟುಕೊಂಡು ಐವರು ಯುವಕರು ಆಕೆಯ ಮೇಲೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಗಂಭೀರ ಆರೋಪವೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕೇಳಿಬಂದಿದೆ. ಈ ದೌರ್ಜನ್ಯದ ಪರಿಣಾಮವಾಗಿ...
ಡೊಮೆಸ್ಟಿಕ್ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮಾನ್ವಿ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ನೇತೃತ್ವದಲ್ಲಿ ಅಧಿಕಾರಿಗಳು ಪಟ್ಟಣದ ವಿವಿಧ ಹೋಟೆಲ್‌ಗಳು ಹಾಗೂ ಡಾಬಾಗಳ ಮೇಲೆ ದಾಳಿ ನಡೆಸಿ...
ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಜಾರಿಗೊಳಿಸಲು ರಾಜ್ಯ ಸರ್ಕಾರ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ವಿರೋಧಿಸಿದೆ. ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಿಗೆ (ಕೆಪಿಎಸ್) ಮೀಸಲಿಟ್ಟಿರುವುದು...
ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ.
ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ ಪ್ರಕಾರ ಪ್ರಕೃತಿಯ ವಿಕೋಪಕ್ಕೆ...
ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಪೋಷಕರ ಖಾಸಗಿ ಶಾಲೆಗಳತ್ತದ ಒಲವಿನಿಂದ ಒಂದರ ಹಿಂದೆ ಒಂದರಂತೆ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕಿನ ಹೊನ್ನಾಳದ ಬೊಕ್ಕಪಟ್ನ ಸರ್ಕಾರಿ...
ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ದೋಣಗೂಡಿಗೆ ಗ್ರಾಮದಲ್ಲಿ ರಸ್ತೆ ಮೂಲಸೌಕರ್ಯ ಬೇಕೆಂದು ಜನರು ಪರದಾಡುವ ಪರಿಸ್ಥಿತಿಯಲ್ಲಿ ಊರಿನ ರಸ್ತೆ ಅಭಿವೃದ್ಧಿಯಾಗಬಾರದು ಎಂದು ಇಬ್ಬರು ವ್ಯಕ್ತಿಗಳು ಗ್ರಾಮಕ್ಕೆ ರಸ್ತೆ ನಿರ್ಮಾಣವಾಗದಂತೆ ರಮೇಶ್ ಗೌಡ ಎಂಬಾತ...
ಪೋಕ್ಸೊ ಪ್ರಕರಣದ ತನಿಖೆ ವೇಳೆ ದೂರುದಾರರಿಂದ ಲಂಚದ ಹಣ ಪಡೆದ ಆರೋಪದ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡವರನ್ನು ಠಾಣೆಯ ಎಎಸ್‌ಐ...
ದ.ಕ.ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಹಕ್ಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ)...
ಗುಣಮಟ್ಟದ ಶಿಕ್ಷಣದಿಂದಲೇ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ರಸ್ತಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಹೇಳಿದರು.
ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ...