ದ.ಕ.ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಹಕ್ಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ)...
ಗುಣಮಟ್ಟದ ಶಿಕ್ಷಣದಿಂದಲೇ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ರಸ್ತಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಹೇಳಿದರು.
ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ...
ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ಆಡಳಿತ ಸೌಧದ ಎದರು ನಡೆಯುತ್ತಿರುವ ಅನಿರ್ಧಿ ಷ್ಟಾವಧಿ ಧರಣಿ 260ನೇ ದಿನಕ್ಕೆ ಕಾಲಿರಿಸಿದ್ದು,...
"ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಆಡಳಿತ ಮುಗಿದುಒಂದು ವರ್ಷ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಸಮಸ್ಯೆಗಳು ಉದ್ಬವಿಸುತ್ತವೆ. ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ರಾಜ್ಯ ಸರ್ಕಾರದ...
ವಿದ್ಯಾರ್ಥಿಗಳು, ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿದ್ದು, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಂತಪುರ ಪೊಲೀಸ್ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ. ಹೇಳಿದರು.
ಔರಾದ್ ತಾಲೂಕಿನ ಕಂದಗೂಳ ಗ್ರಾಮದ ಬಾಬು...
ಮಾಜಿ ಸಚಿವ, ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಅವರಿಗೆ ನೂತನ ಸಿಎಂ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂ ಖಾನ್ ಅವರ...
ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕೆಂಪದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ತೆರವುಗೊಳಿಸಲು ಹೋದ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದ ನಡೆಸಿ,ಒತ್ತುವರಿದರರು ದರ್ಪ ತೋರಿರುವ ಘಟನೆ ನಡೆದಿದೆ.
ಕೆಂಪದೇನಹಳ್ಳಿಯ ಸರ್ವೆ ನಂಬರ್ 85 ರಲ್ಲಿ...
ಬೀದರ್ ನಗರದ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ನಡೆಸುತ್ತಿದ್ದವರ ಮೇಲೆ ಪ್ರತ್ಯೇಕ ದಾಳಿ ನಡೆಸಿದ ಪೊಲೀಸರು ಒಟ್ಟು ₹14.50 ಲಕ್ಷ ಮೌಲ್ಯದ 25 ಕೆ.ಜಿ. ಗಾಂಜಾ...
ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಹೂಡೆ ಘಟಕದ ವತಿಯಿಂದ ಹೂಡೆಯ ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಇಂದು ಶಾಲಾ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮವು ಉಡುಪಿ ಕ್ಷೇತ್ರ ಸಮಿತಿ ಕಾರ್ಯದರ್ಶಿ...
ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...
ದಲಿತ ಸಮುದಾಯದ ಅಸ್ಮಿತೆ, ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಹಾಗೂ ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿರುವ, ಹಿರಿಯ ನಾಯಕ ಡಾ. ಹೆಚ್ ಸಿ ಮಹಾದೇವಪ್ಪಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು, ದಲಿತ...