ಜಿಲ್ಲೆಗಳು

ಬೀದರ್‌ | ಹೆಚ್ಚುವರಿ ದರಕ್ಕೆ ರಸಗೊಬ್ಬರ ಮಾರಾಟ: 1,539 ಬ್ಯಾಗ್‌ಗಳ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...

ವಿಜಯಪುರ | ಮಹಾದೇವಪ್ಪಗೆ ಸಚಿವ ಸ್ಥಾನ ನೀಡಿದರೆ, ಶೋಷಿತರ ಧ್ವನಿಗೆ ಬಲ: ಕಟ್ಟಿಮನಿ

ದಲಿತ ಸಮುದಾಯದ ಅಸ್ಮಿತೆ, ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಹಾಗೂ ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿರುವ, ಹಿರಿಯ ನಾಯಕ ಡಾ. ಹೆಚ್ ಸಿ ಮಹಾದೇವಪ್ಪಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು, ದಲಿತ...

ಬ್ರಹ್ಮಾವರ | ಬೊಕ್ಕಪಟ್ಟ ಹೊನ್ನಾಳ ಸರಕಾರಿ ಉರ್ದು ಶಾಲೆಗೆ ನೂತನ ಬಸ್‌ ಹಸ್ತಾಂತರ

ಸರಕಾರಿ ಉರ್ದು (ಆಂಗ್ಲ ಮಾಧ್ಯಮ) ಹಿರಿಯ ಪ್ರಾಥಮಿಕ ಶಾಲೆ ಬೊಕ್ಕಪಟ್ಟ, ಹೊನ್ನಾಳದಲ್ಲಿ ಶಾಲಾ ಬಸ್‌ ಹಸ್ತಾಂತರ ಸಮಾರಂಭ ಬುಧವಾರ ಶಾಲಾ ವಠಾರದಲ್ಲಿ ನಡೆಯಿತು. ಶಾಲೆಯ ಎಸ್‌ಡಿಎಂಸಿ, ಹಳೆವಿದ್ಯಾರ್ಥಿ ಸಂಘ ಹಾಗೂ ಹೊನ್ನಾಳ ಎಜುಕೇಶನ್...

ಬಾಗಲಕೋಟೆ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 83.22 ಲಕ್ಷ ರೂ. ವಂಚನೆ: ಸಾರ್ವಜನಿಕರಿಗೆ ಎಸ್‌ಪಿ ಸಲಹೆ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 83.22 ಲಕ್ಷ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಚಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ...

ಮೈಸೂರು | ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ-ಮನವಿ ಸಲ್ಲಿಕೆ

ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)...

ಬೀದರ್‌ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ: ಮಾನಸಿಕ ಕಿರುಕುಳದ ಆರೋಪ

ಬೀದರ್‌ನ ಶಾಲೆಯಲ್ಲಿ ಕಸ ಗುಡಿಸುವಂತೆ ಮುಖ್ಯ ಶಿಕ್ಷಕರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಗರದ ಪ್ರತಾಪ್ ನಗರದ...

ವಿಜಯನಗರ | FID ರದ್ದುಗೊಳಿಸುವಂತೆ ರೈತರ ಮನವಿ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಶಾಸಕ ಕೃಷ್ಣಾ ನಾಯಕ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ. ವೇಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಅಲ್ಲಿನ ಶಾಸಕರಿಗೆ ಮನವಿ...

ಕೋಲಾರ | ಇಂಧನದ ಬೆಲೆ ಏರಿಕೆ ವಿರುದ್ದ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದಲ್ಲಿ ಬುಧವಾರ ಬೃಹತ್...

ರಾಯಚೂರು | ಹಿಂದೂ ಸಮಾಜೋತ್ಸವ: ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಡಿಸಿ ಆದೇಶ

ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಷ್ಟ್ರ ರಕ್ಷಣೆ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ಅವರಿಗೆ ಜೂನ್ 9ರಿಂದ 11ರವರೆಗೆ ಜಿಲ್ಲೆಯ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪೂವಿತಾ ಎಸ್. ಆದೇಶ ಹೊರಡಿಸಿದ್ದಾರೆ. ಲಿಂಗಸೂಗೂರು ತಾಲೂಕಿನ...

ಬಾಗೇಪಲ್ಲಿ | ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಕೈಗೊಂಡಿರುವ ಅವೈಜ್ಞಾನಿಕ ಚರಂಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣದ ಚರಂಡಿ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಅಧಿಕಾರಿಗಳು ಕೈಗೊಂಡಿರುವ ಅವೈಜ್ಞಾನಿಕ ಚರಂಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕುಲಿಷಿತಗೊಂಡಿರುವ ಚಿತ್ರಾವತಿ ನದಿ ಸ್ವಚ್ಚಗೊಳಿಸುವಂತೆ ಹಾಗೂ ಒತ್ತುವರಿಯಾಗಿರುವ ರಾಜಕಾಲುವೆ, ರ‍್ರಕಾಲುವೆ, ಕೆರೆ...

ಕೊಪ್ಪಳ | ವಾಹನ ಸವಾರರಿಗೆ ಸಿಹಿಸುದ್ದಿ: ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ

ಕೊಪ್ಪಳದಲ್ಲಿ ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶವಿದ್ದು, ದಂಡದ ಮೊತ್ತದಲ್ಲಿ ಶೇ 50% ರಿಯಾಯತಿಗೆ ಅವಕಾಶ ಕಲ್ಪಿಸಲಾಗಿದೆ.ಕರ್ನಾಟಕ ರಾಜ್ಯದ ಸಂಚಾರಿ ಹಾಗೂ...

ರಾಯಚೂರು | ಮೊಹರಂ ಪ್ರಯುಕ್ತ ಬೀದಿದೀಪ, ಸಿಸಿ ಕ್ಯಾಮರಾ ಅಳವಡಿಕೆಗೆ ಡಿವೈಎಫ್ಐ ಆಗ್ರಹ

ಮೊಹರಂ ಹಬ್ಬದ ಪ್ರಯುಕ್ತ ಹಟ್ಟಿ ಪಟ್ಟಣದ ಜಾಮಿಯಾ ಮಸೀದಿ ರಸ್ತೆಯಿಂದ ಹನುಮಂತ ಗುಡಿಯವರೆಗೆ ಬೀದಿ ದೀಪಗಳನ್ನು ಅಳವಡಿಸುವುದರ ಜೊತೆಗೆ ಸಿಸಿ ಕ್ಯಾಮರಾಗಳನ್ನು ಸ್ಥಾಪಿಸಬೇಕು ಎಂದು ಡಿವೈಎಫ್ಐ (DYFI) ಸಂಘಟನೆ ಆಗ್ರಹಿಸಿದರು. ಮೊಹರಂ ಹಬ್ಬದ ಸಂದರ್ಭದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ