ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಷ್ಟ್ರ ರಕ್ಷಣೆ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ಅವರಿಗೆ ಜೂನ್ 9ರಿಂದ 11ರವರೆಗೆ ಜಿಲ್ಲೆಯ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪೂವಿತಾ ಎಸ್. ಆದೇಶ ಹೊರಡಿಸಿದ್ದಾರೆ.
ಲಿಂಗಸೂಗೂರು ತಾಲೂಕಿನ...
ಪಟ್ಟಣದ ಚರಂಡಿ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಅಧಿಕಾರಿಗಳು ಕೈಗೊಂಡಿರುವ ಅವೈಜ್ಞಾನಿಕ ಚರಂಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕುಲಿಷಿತಗೊಂಡಿರುವ ಚಿತ್ರಾವತಿ ನದಿ ಸ್ವಚ್ಚಗೊಳಿಸುವಂತೆ ಹಾಗೂ ಒತ್ತುವರಿಯಾಗಿರುವ ರಾಜಕಾಲುವೆ, ರ‍್ರಕಾಲುವೆ, ಕೆರೆ...
ಕೊಪ್ಪಳದಲ್ಲಿ ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶವಿದ್ದು, ದಂಡದ ಮೊತ್ತದಲ್ಲಿ ಶೇ 50% ರಿಯಾಯತಿಗೆ ಅವಕಾಶ ಕಲ್ಪಿಸಲಾಗಿದೆ.ಕರ್ನಾಟಕ ರಾಜ್ಯದ ಸಂಚಾರಿ ಹಾಗೂ...
ಮೊಹರಂ ಹಬ್ಬದ ಪ್ರಯುಕ್ತ ಹಟ್ಟಿ ಪಟ್ಟಣದ ಜಾಮಿಯಾ ಮಸೀದಿ ರಸ್ತೆಯಿಂದ ಹನುಮಂತ ಗುಡಿಯವರೆಗೆ ಬೀದಿ ದೀಪಗಳನ್ನು ಅಳವಡಿಸುವುದರ ಜೊತೆಗೆ ಸಿಸಿ ಕ್ಯಾಮರಾಗಳನ್ನು ಸ್ಥಾಪಿಸಬೇಕು ಎಂದು ಡಿವೈಎಫ್ಐ (DYFI) ಸಂಘಟನೆ ಆಗ್ರಹಿಸಿದರು.
ಮೊಹರಂ ಹಬ್ಬದ ಸಂದರ್ಭದಲ್ಲಿ...
ಜನಸ್ಪಂದನ ಟ್ರಸ್ಟ್ ಮತ್ತು ಜನಪರ ಸಂಘಟನೆಗಳ ಸಹಯೋಗದಲ್ಲಿ ತುಮಕೂರು ನಗರದ ಜ್ಯೂನಿಯರ್ ಕಾಲೇಜು ಮೈದಾನದ ಬಳಿ ಇರುವ ಆಲದಮರದ ಪಾರ್ಕ್ ನ ಪ್ರೆಸ್ ಕ್ಲಬ್ ಆವರಣದಲ್ಲಿ ಜೂನ್ 11ರ ಗುರುವಾರ ಬೆಳಿಗ್ಗೆ 10.30...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಡಿಎಪಿ ಮತ್ತು ರಸಗೊಬ್ಬರ ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೆ. ಕಾರ್ತಿಕ್ ಬಣದಿಂದ ಸಾಯಿಬಾಬಾ ಸರ್ಕಲ್‌ನಿಂದ ಜಿಲ್ಲಾಧಿಕಾರಿ...
ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ (ತವಗ) ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಪಿಡಿಒ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಬಂಧಿತ ಅಧಿಕಾರಿಗಳ...
ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ತೋಗುಣಸಿ ರಸ್ತೆಗೆ ಹೊಂದಿಕೊಂಡಿರುವ ಹಾನಾಪೂರ ಎಸ್.ಪಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ವರ್ಷ ಶಾಸಕರಿಂದ ಉದ್ಘಾಟನೆಗೊಂಡ ಇಂದಿರಾಗಾಂಧಿ ವಸತಿ ಶಾಲೆ ಕೇವಲ ಒಂದು ವರ್ಷದೊಳಗೆ ಅವ್ಯವಸ್ಥೆಗಳ ಗೂಡಾಗಿ...
ಕೇಂದ್ರ ಬಸ್ ನಿಲ್ದಾಣದ ಕ್ಯಾಂಟಿನ್‌ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಪೊರಕೆ ಗ್ರಾಹಕನಿಗೆ ತಾಕಿದರಿಂದ ವಾಗ್ವಾದ ಉಂಟಾಗಿದ್ದು, ಮಹಿಳಾ ಕ್ಯಾಂಟಿನ್ ಸಿಬ್ಬಂದಿ ಖಾರದ ಪುಡಿ ಎರಚಿ ಥಳಿಸಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜು...
ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯಲ್ಲಿ ನಡೆದ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಿತೇಶ್ ಮತ್ತು ನಿಝಾಮ್ ಯಾನೆ ಇಬ್ರಾಹಿಂ ಎಂದು...
ಸಾಮಾಜಿಕ ಜಾಲತಾಣಗಳು ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಗಳಾಗಬೇಕೇ ಹೊರತು ದ್ವೇಷ, ತಾರತಮ್ಯ ಮತ್ತು ಅವಹೇಳನ ಹರಡುವ ಸಾಧನಗಳಾಗಬಾರದು. ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಟ್ರೋಲ್ ಕೇವಲ ಒಂದು ಸಮುದಾಯದ ವಿರುದ್ಧದ ದಾಳಿಯಲ್ಲ, ಸಮಾನತೆ, ಮಾನವೀಯತೆ...