ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಬಲಿಯಾದ ವ್ಯಕ್ತಿ
ಖಾಸಗಿ ಏಜೆನ್ಸಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮೃತನ ಪತ್ನಿ
ಇತ್ತೀಚಿನ ದಿನಗಳಲ್ಲಿ ಮೇಲೆ ಬಿದ್ದು ಸುಲಭವಾಗಿ ಸಾಲ ನೀಡುವ ಖಾಸಗಿ ಕಂಪನಿಗಳು, ಬಳಿಕ ಅಧಿಕ ಬಡ್ಡಿ...
ಚಾಮರಾಜನಗರದಲ್ಲಿ ವಿ ಸೋಮಣ್ಣ ವಿರುದ್ಧ ಸಿಡಿದ ಆಕ್ರೋಶ
ಜಿಲ್ಲಾ ಚುನಾವಣಾ ಉಸ್ತುವಾರಿ ಕೊಡದಂತೆ ಪಕ್ಷಕ್ಕೆ ಮನವಿ
ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವ ಸಚಿವ ವಿ ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು...
ಮಾರ್ಚ್ 29ರಿಂದ ಆರಂಭವಾಗಲಿರುವ ಕರಗ ಉತ್ಸವ
ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ
ರಾಜಧಾನಿ ಬೆಂಗಳೂರಿನ ವಿಶ್ವವಿಖ್ಯಾತಿ ಕರಗ ಶಕ್ತ್ಯೋತ್ಸವ ಏಪ್ರಿಲ್ 6ರ ಚೈತ್ರ ಪೂರ್ಣಿಮೆ ಹುಣ್ಣಿಮೆಯಂದು ನಡೆಯಲಿದೆ.
ಈ ವರ್ಷದ ಕರಗ ಉತ್ಸವವೂ ಮಾರ್ಚ್...
ಮುಳಗುಂದ ಚೆಕ್ ಪೊಸ್ಟ್‌ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆ
ವಾಹನ, ಆಸ್ತಿ ಖರೀದಿಗೆ ಹಣ ಎಂದ ಪ್ರಯಾಣಿಕರು
ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ₹24 ಲಕ್ಷ ಹಣವನ್ನು ಗದಗ ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರ...
ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಲು ಹುನ್ನಾರ - ಆರೋಪ
ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ಭೂಮಿ ವರ್ಗಾವಣೆ
ಕಾಡಂಚಿನ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ವಾಸವಿರುವ ಮನೆ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರ ನೀಡಬೇಕು ಎಂದು...
ಬಿಜೆಪಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿತ್ತು
ಅಪಮಾನ ಮಾಡಿದ್ದರೂ ಕಿಂಚಿತ್ತೂ ವಿಷಾದ ವ್ಯಕ್ತಪಡಿಸದ ಬಿಜೆಪಿ ನಾಯಕರು
ಡಾ. ಬಿ ಆರ್ ಅಂಬೇಡ್ಕರ್ ಬಾವಚಿತ್ರಕ್ಕೆ ಅಪಮಾನ ಮಾಡಿದ್ದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದಲಿತ...
ಬಾಬರಿ ಮಸೀದಿ ರಾಮನ ಜನ್ಮಭೂಮಿ ಅಲ್ಲ ಎಂದು ಟ್ವೀಟ್ ಮಾಡಿದ್ದ ನಟ
ಚೇತನ್ ಅಹಿಂಸಾ ವಿರುದ್ಧ ಬಲಪಂಥೀಯ ಸಂಘಟನೆಗಳಿಂದ ದೂರು
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ಅವರನ್ನು...
ಕಳಪೆ ಮೊಟ್ಟೆ ಕುರಿತು ಉಪಲೋಕಾಯುಕ್ತರ ಗಮನ ಸೆಳೆದ ಉಪನ್ಯಾಸಕ ಎನ್ ಚಂದ್ರಶೇಖರ್
ಸ್ವಯಂಪ್ರೇರಿತ ದೂರು ದಾಖಲಿಸಿ, ಸೂಕ್ತ ಕ್ರಮ ಜರುಗಿಸುವುದಾಗಿ ನ್ಯಾ. ಕೆ ಎನ್ ಫಣೀಂದ್ರ ಭರವಸೆ
ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಗುತ್ತಿಗೆದಾರರು ಕಳಪೆ ಮೊಟ್ಟೆಗಳನ್ನು...
ಒಂದೇ ಮಳೆಗೆ ಕೊಚ್ಚಿಹೋದ ಸರ್ವೀಸ್ ರಸ್ತೆ
ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ಆಗ್ರಹ
ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆ ಒಂದೆಡೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರ್ವೀಸ್ ರಸ್ತೆಯನ್ನು ಸರಿಪಡಿಸುವ ಬದಲಿಗೆ...
ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ
ಎರಡು ಗಂಟೆ ಕಾಲ ರಸ್ತೆ ತಡೆ; ಪಿ.ಬಿ ರಸ್ತೆಯಲ್ಲಿ ಸಂಚಾರ ದಟ್ಟಣೆ
ಬೇಸಿಗೆ ಆರಂಭವಾಗುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಜನರು ನೀರಿಗಾಗಿ ಪರದಾಡುವ...
ವಾಣಿಜ್ಯ ವಿಭಾಗದ ಮೌಲ್ಯಮಾಪನಕ್ಕೆ 750 ಮೌಲ್ಯಮಾಪಕರ ಅಗತ್ಯವಿದೆ
ಬಹುತೇಕ ಅರ್ಹ ಸಿಬ್ಬಂದಿ ಮೌಲ್ಯಮಾಪನ ಕೇಂದ್ರಕ್ಕೆ ಬಂದಿಲ್ಲ
ಪ್ರಸ್ತುತ ನಡೆಯುತ್ತಿರುವ ಯುಜಿ ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನಕ್ಕೆ ಮೌಲ್ಯಮಾಪಕರ ಕೊರತೆ ಇರುವುದರಿಂದ ಪದವಿ (ಯುಜಿ) ತರಗತಿಗಳ ಪುನರಾರಂಭವನ್ನು ಒಂದು...
ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್ ಅವರಿಗಿದೆ
ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ
ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು...