ಬೀದರ್ ಮಹಾನಗರದ ಮುಖ್ಯ ರಸ್ತೆಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಂಡಿರುವ ಗುಂಡಿಗಳು ವಾಹನ ಸವಾರರ ಸಂಚಾರಕ್ಕೆ ಸವಾಲಾಗಿದೆ. ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಜನರ...
ಸ್ಥಳೀಯ ಸರ್ಕಾರಗಳು ಜನರ ನಂಬಿಕೆಯನ್ನು ಗಳಿಸುವುದು ಮತ್ತು ನ್ಯಾಯಯುತ ಚುನಾವಣೆ ನಡೆಸುವುದು ಪ್ರಜಾಪ್ರಭುತ್ವದ ಯಶಸ್ಸಿಗೆ ಅನಿವಾರ್ಯ. ಈ ವಿವಾದವನ್ನು ಶೀಘ್ರವಾಗಿ, ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಪರಿಹರಿಸುವುದರ ಮೂಲಕ ಮಾತ್ರ ತುಮಕೂರು ಜಿಲ್ಲೆಯಲ್ಲಿ ಗ್ರಾಮ...
ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ವಾರ್ಡನ್ ಅಮರಗುಂಡಪ್ಪ ಅವರನ್ನು ಅಮಾನತ್ತುಗೊಳಿಸಿ ಸಮಾಜ ಕಲ್ಯಾಣ ಇಲಾಖೆಯ...
ಸಾರಿಗೆ ಸಂಸ್ಥೆಯ ಬಸ್ ಹರಿದು ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟರುವ ವ್ಯಕ್ತಿ ಚಟ್ನಪಲ್ಲಿ ಗ್ರಾಮದ ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಮಂತ್ರಾಲಯದ ಕಡೆಗೆ...
ನಗರದ ಹೊರವಲಯದ ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದ ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಯವರೆಗೆ ಇರುವ ರಸ್ತೆ ಬದಿಯ ದಾರಿದೀಪಗಳನ್ನು ತುರ್ತಾಗಿ ದುರಸ್ತಿಪಡಿಸಿ ಮರು ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಶನಿವಾರ...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೇದೆ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪೂವಿತಾ.ಎಸ್. ಹಾಗೂ ಎಸ್ಪಿ ಅರುಣ್ಷಾಂಗಿರಿ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ...
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ...
ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐರಾವತ ಹಾಗೂ ಕೆಎಸ್ಸಾರ್ಟಿಸಿ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ...
ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ (ಸಮಾಧಿ) ಅಗೆಯುವ ಕಾಯಕ ನಿರ್ವಹಿಸಲು ನಿರಾಕರಿಸಿದ್ದಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ...
ಮುಂಗಾರು ಮಳೆಯ ಅಭಾವದಿಂದ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸರಿಯಾಗಿ ಮೊಳಕೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಗುರುವಾರ ಸಂಜೆ...
ಕರ್ನಾಟಕದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 1ರಿಂದ 15ರವರೆಗೆ ಜಾಬ್ ಬ್ರಿಡ್ಜ್ ಉದ್ಘಾಟನಾ ಅಭಿಯಾನ ಹಮ್ಮಿಕೊಂಡಿದ್ದು, ಉದ್ಯೋಗ ಹುಡುಕುವವರಿಗೆ ನೆರವಾಗುವ ಉದ್ದೇಶದಿಂದ ಆರಂಭಿಸಿರುವ 'ಜಾಬ್ ಬ್ರಿಡ್ಜ್' ವೆಬ್ ಸೈಟನ್ನು ಜಮಾಅತೆ ಇಸ್ಲಾಮಿ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ ಬಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಆಡಳಿತಾತ್ಮಕ ಲೋಪಗಳನ್ನು ಖಂಡಿಸಿ, ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ...