ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದನ್ನಷ್ಟೇ ಗುರಿಯಾಗಿಸಿಕೊಳ್ಳದೆ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ನಾಗರಿಕರಾಗಿ...
ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಮಗು ಸೇರಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ನಡೆದಿದೆ.
ತಡರಾತ್ರಿ ಸುಮಾರು...
ವಿದ್ಯಾರ್ಥಿಗಳು ಬಾಲ್ಯದಿಂದಲೇ ತಂಬಾಕು, ಧೂಮಪಾನ, ಗುಟ್ಕಾ, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪತ್ರಕರ್ತ ಬಾಲಾಜಿ ಕುಂಬಾರ ಹೇಳಿದರು.
ಬೀದರ ತಾಲೂಕಿನ ಕಾಡವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಸನ...
ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದೆ....
ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ನಿಮಿತ್ತ ಶನಿವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು.
ಇಳಕಲ್ನ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ...
ಸಾಹಿತ್ಯ ಅಂದ್ರೆ ಕೇವಲ ಮನರಂಜನೆ ಅಲ್ಲ; ಅದು ಸಮಾಜದ ನೋವು, ಹೋರಾಟ, ಅಸಮಾನತೆ ಮತ್ತು ಬದಲಾವಣೆಯ ಆಸೆಗಳಿಗೆ ಧ್ವನಿಯಾಗಬೇಕು. ಈ ಸತ್ಯವನ್ನು ತಮ್ಮ ಬದುಕು ಮತ್ತು ಬರಹಗಳ ಮೂಲಕ ತೋರಿಸಿದ ಮಹಾನ್ ಸಾಹಿತಿ,...
ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸುವಂತೆ ಆಗ್ರಹಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.
ಈ ಸಂಬಂಧ...
ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನಲೆಯಲ್ಲಿ ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ ಆದ್ದರಿಂದ ದೇವಸ್ಥಾನಕ್ಕೆ ಭಕ್ತರು ತೆರಳದಂತೆ...
ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಬರಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಅಲ್ಪಾವಧಿ ಹಾಗೂ ಧೀರ್ಘಾವಧಿ ತಳಿಯ ಮೇವು ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ರೈತರು ಹುಲ್ಲನ್ನು ಬೆಳೆಯಲು...
ಉಡುಪಿ ನಗರದ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್...
ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಧೂಮಪಾನ, ಮದ್ಯಪಾನ ಹಾಗೂ ಮಾದಕ ವ್ಯಸನಗಳಂತಹ ದುಶ್ಚಟಗಳನ್ನು ತೊರೆದು ಆರೋಗ್ಯಕರ, ನೆಮ್ಮದಿಯ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...
ಎಐ (ಕೃತಕ ಬುದ್ಧಿಮತ್ತೆ) ಡೇಟಾ ಸೆಂಟರ್ಗಳ ಸ್ಥಾಪನೆಯಿಂದ ಯುವಜನರ ಉದ್ಯೋಗ, ಪರಿಸರ ಹಾಗೂ ಜಲಸಂಪನ್ಮೂಲಗಳ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಾಂಧಿ...