"ಪ್ರೊ.ಬಿ.ಕೃಷ್ಣಪ್ಪ ಅವರ ಜಯಂತಿ ಅಂಗವಾಗಿ ಗದಗ ಪಟ್ಟಣದಲ್ಲಿ ಜಿಲ್ಲಾ ಸಮಿತಿ ವತಿಯಿಂದ ಇದೇ ತಿಂಗಳು ಜೂನ್ 13 ರಂದು ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ70% ಕ್ಕಿಂತ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ...
"ಬಿತ್ತನೆ ಬೀಜ, ರಸಗೊಬ್ಬರ ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುವ ಭರವಸೆ ಹುಸಿಯಾಗಿದೆ. ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾದರೂ ಅನೇಕ ಸಮಸ್ಯೆಗಳಿಂದಾಗಿ ಬಿತ್ತನೆ ಪ್ರಮಾಣ ಕುಂಠಿತವಾಗಿದೆ" ಎಂದು ರೈತ...
ದಲಿತ ಸಂಘರ್ಷ ಸಮಿತಿ (ದಸಂಸ) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮಜಯಂತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ...
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ ಮತ್ತು ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹಿಸಿದೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ವಕ್ತಾರ...
ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ.
ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ...
ವಿಜಯಪುರ ಜಿಲ್ಲೆಯ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.15 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಾಲಾ ಶುಲ್ಕವನ್ನು ಹೆಚ್ಚಿಸುತ್ತಿರುವ ಕ್ರಮವನ್ನು ಖಂಡಿಸಿ, ಆಮ್ ಆದ್ಮಿ ಪಾರ್ಟಿ (ಎಎಪಿ) ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ...
ದಲಿತರು ನಾಮ ಹಾಕಿಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಿದ ತಕ್ಷಣ ಸಮಾಜದಲ್ಲಿ ಮೇಲ್ಜಾತಿಯವರಾಗುವುದಿಲ್ಲ. ನಾಮ ಹಾಕಿದರೆ ವಿಶೇಷ ಸ್ಥಾನಮಾನ ಸಿಗುತ್ತದೆ ಅಥವಾ ದಲಿತರನ್ನು ಅಸ್ಪೃಶ್ಯರಂತೆ ನೋಡುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ದಲಿತ...
1970ರ ದಶಕದಲ್ಲಿ ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯ ಪ್ರಜ್ಞೆ ಮೂಡಿಸಿ, ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕಾಗಿ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿದವರು ಪ್ರೊ. ಬಿ. ಕೃಷ್ಣಪ್ಪ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ...
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ 100 ದಿನಗಳ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ ಮಾತನಾಡಿ,...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮತ್ತು ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರ ಪ್ರಯತ್ನದ ಫಲವಾಗಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೆ ಒಳಗಾದ ಜಿಲ್ಲೆಯ ರೈತರಿಗೆ...
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನಿಗಾ ವಹಿಸಬೇಕು. ಹಾಗೇಯೇ ಜಾನುವಾರುಗಳ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು...
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಸಮಿತಿ ಸಹಯೋಗದಲ್ಲಿ ದಲಿತ ಚಳವಳಿಯ ಪ್ರಖರ ಹೋರಾಟಗಾರ ಹಾಗೂ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ...