ಜಿಲ್ಲೆಗಳು

ಧಾರವಾಡ | 15 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಮಧ್ಯ ರಾತ್ರಿ ಮಹಿಳೆಯರಿಂದ ರಸ್ತೆ ತಡೆ ಪ್ರತಿಭಟನೆ

ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ ಎರಡು ಗಂಟೆ ಕಾಲ ರಸ್ತೆ ತಡೆ; ಪಿ.ಬಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಬೇಸಿಗೆ ಆರಂಭವಾಗುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಜನರು ನೀರಿಗಾಗಿ ಪರದಾಡುವ...

ಮಂಗಳೂರು ವಿವಿಯಲ್ಲಿ ಪದವಿ ತರಗತಿ ಪುನರಾರಂಭ; ಒಂದು ವಾರ ವಿಳಂಬ

ವಾಣಿಜ್ಯ ವಿಭಾಗದ ಮೌಲ್ಯಮಾಪನಕ್ಕೆ 750 ಮೌಲ್ಯಮಾಪಕರ ಅಗತ್ಯವಿದೆ ಬಹುತೇಕ ಅರ್ಹ ಸಿಬ್ಬಂದಿ ಮೌಲ್ಯಮಾಪನ ಕೇಂದ್ರಕ್ಕೆ ಬಂದಿಲ್ಲ ಪ್ರಸ್ತುತ ನಡೆಯುತ್ತಿರುವ ಯುಜಿ ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನಕ್ಕೆ ಮೌಲ್ಯಮಾಪಕರ ಕೊರತೆ ಇರುವುದರಿಂದ ಪದವಿ (ಯುಜಿ) ತರಗತಿಗಳ ಪುನರಾರಂಭವನ್ನು ಒಂದು...

ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್‌ ಅವರಿಗಿದೆ ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು...

ಆದಿಚುಂಚನಗಿರಿ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ

ಬಾಬುರಾವ್‌ ಚಿಂಚನಸೂರ್ ಕಾಂಗ್ರೆಸ್ ಸೇರುವ ಸಾಧ್ಯತೆ ನಾನು ಸಮುದಾಯದ ಪರ ಎಂದ ಡಿ ಕೆ ಶಿವಕುಮಾರ್ ಉರಿಗೌಡ - ದೊಡ್ಡ ನಂಜೇಗೌಡ ವಿಚಾರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಿಜೆಪಿ ನಾಯಕರಿಗೆ...

ಮೈಸೂರು | ಕುಡಿದ ಮತ್ತಿನಲ್ಲಿ ರೌಡಿಗಳ ನಡುವೆ ಗಲಾಟೆ; ಸ್ಥಳದಲ್ಲೇ ಓರ್ವ ಸಾವು

ಗಾಯಗೊಂಡ ರೌಡಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮೂವರು ಆರೋಪಿಗಳ ಬಂಧನ, ವಿಚಾರಣೆ ಜೊತೆಯಲ್ಲಿಯೇ ಕುಡಿಯಲು ತೆರಳಿದ್ದ ಇಬ್ಬರು ರೌಡಿ ಶೀಟರ್‌ಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ರೌಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತೋರ್ವ ರೌಡಿ ಗಂಭೀರ ಗಾಯಗೊಂಡಿರುವ...

ಧಾರವಾಡ | ಅವಳಿ ನಗರಗಳಲ್ಲಿ ಅನಧಿಕೃತ ಬ್ಯಾನರ್‌ ತೆರವು ಅಭಿಯಾನ

ಗೋಡೆಗಳು, ಕಾಂಪೌಂಡ್‌ಗಳು ಮತ್ತು ಇತರ ಪ್ರಮುಖ ಸ್ಥಳಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿರುವ ಅಕ್ರಮ ರಾಜಕೀಯ ಪೋಸ್ಟರ್‌ಗಳನ್ನು ತೆಗೆದುಹಾಕುವ ಅಭಿಯಾನವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಚುರುಕುಗೊಳಿಸಿದೆ. ಜಿಲ್ಲಾ ಚುನಾವಣಾ ಅಧಿಕಾರಿಯ ನಿರ್ದೇಶನದ...

ದಕ್ಷಿಣ ಕನ್ನಡ | ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಮತ್ತೆ ಮುನ್ನೆಲೆಗೆ ಬಂದ ಹಲಾಲ್ ಕಟ್

ಕಳೆದ ವರ್ಷವೂ ಯುಗಾದಿ ಹಬ್ಬದ ಸಂದರ್ಭದಲ್ಲಿ ಉಂಟಾಗಿದ್ದ ವಿವಾದ ‘ಜಟ್ಕಾ ಕಟ್ ಮುಂದುವರಿಸಿ - ಹಲಾಲ್ ಕಟ್ ಬಹಿಷ್ಕಾರ’ ಅಭಿಯಾನಕ್ಕೆ ಕರೆ ಯುಗಾದಿ ಹಬ್ಬದಂದು ಎಣ್ಣೆ ಸ್ನಾನ ಮಾಡಿ, ಬೇವು ಬೆಲ್ಲ ತಿಂದು, ಹೋಳಿಗೆ ಸಿಹಿ...

ರೈತ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ, ರಾಜಕೀಯ ಪಕ್ಷಗಳೇ ರೈತನಿಗೆ ಸೇರಿವೆ : ಸಿಎಂ ಬೊಮ್ಮಾಯಿ

ವಿಜಯ ಕರ್ನಾಟಕ ಆಯೋಜಿಸಿದ್ದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಕೃಷಿಯಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾದಾಗ ಮಾತ್ರ ರೈತನ ಬದುಕು ಉತ್ತಮ: ಸಿಎಂ ರೈತ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ಎಲ್ಲ ರಾಜಕೀಯ...

ಚಿತ್ರದುರ್ಗ | ಶಾಸಕಿ ಕೆ ಪೂರ್ಣಿಮಾ ಕಾಂಗ್ರೆಸ್ ಸೇರುವುದಿಲ್ಲ; ಬಿಎಸ್‌ವೈ ಸ್ಪಷ್ಟನೆ

ಹಿರಿಯೂರಿನ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಶಾಸಕಿ ಕಾಂಗ್ರೆಸ್‌ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಹಿರಿಯೂರಿನ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗಿದ್ದು,...

ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ, ಮಣ್ಣಿನಲ್ಲಿ ಹೂತು ಹಾಕಿದರೂ ಎದ್ದು ಬರುತ್ತೇವೆ : ಖರ್ಗೆ ಕಿಡಿ

ಬೆಳಗಾವಿಯ ಯುವ ಕ್ರಾಂತಿ ಸಮಾವೇಶದಲ್ಲಿ ಮೋದಿ ವಿರುದ್ಧ ಗುಡುಗಿದ ಖರ್ಗೆ ನೀವು ನಮ್ಮನ್ನು ಮಣ್ಣಿನಲ್ಲಿ ಹೂತು ಹಾಕಿದರೂ ನಾವು ಮತ್ತೆ ಹುಟ್ಟಿಬರುತ್ತೇವೆ ಪ್ರಧಾನಿ ಮೋದಿ ಅವರು ಬೆಳಗಾವಿಗೆ ಬಂದಾಗ ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ...

ಯಾದಗಿರಿ | ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿ; ಸಂಕಷ್ಟಕ್ಕೆ ಸಿಲುಕಿದ ರೈತರು

ಆಲಿಕಲ್ಲು ಸಹಿತ ಧಾರಾಕಾರ ಮಳೆಗೆ ತತ್ತರಿಸಿದ ರೈತ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರ ಆಗ್ರಹ ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ತಡಿಬಿಡಿ, ಟೋಕಾಪೂರ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾನುವಾರ ಸುರಿದ ಬಿರುಗಾಳಿ...

ಹಾಸನ | ಎಲ್ಲರಿಂದ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆ: ಕೆ ಎಂ ರಾಜೇಗೌಡ

ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಕುರಿತು ಸ್ಪಷ್ಟನೆ ನಾನು ಯಾರ ಪರ, ವಿರುದ್ಧವೂ ಇಲ್ಲ ಎಂದ ರಾಜೇಗೌಡ ನಾನು ಯಾರ ಪರವಾದ ಅಭ್ಯರ್ಥಿಯಲ್ಲ. ಜೆಡಿಎಸ್‌ನಲ್ಲಿ ಎಲ್ಲರಿಂದಲೂ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆಗಿಳಿಯುವೆ...

ಈ ಹೊತ್ತಿನ ಪ್ರಮುಖ ಸುದ್ದಿ