ಜಿಲ್ಲೆಗಳು

ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ: ತೇಲಿದ ವಾಹನಗಳು, ಉರುಳಿ ಬಿದ್ದ ಮರಗಳು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕುಗಳಲ್ಲಿ ಸೋಮವಾರ ಸುರಿದ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ಮೂರು ತಾಸಿಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಹಲವು ಮರಗಳು, ವಿದ್ಯುತ್...

ಚಿಕ್ಕಮಗಳೂರು | ಬಿಜೆಪಿ ಮುಖಂಡನಿಂದ ಯುವಕನ ಮೇಲೆ ಗಂಭೀರ ಹಲ್ಲೆ 

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಬೈಕ್ ವೇಗವಾಗಿ ಚಲಾಯಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ಮೇಲೆ ಬಿಜೆಪಿ ಮುಖಂಡ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದಾಗಿ ಯುವಕನ ಕೈ...

ವಿಜಯಪುರ | ಕೊಳಗೇರಿ ಅಭಿವೃದ್ಧಿಗೆ ಒತ್ತಾಯಿಸಿ ಪ್ರತಿಭಟನೆ; ವಾರದೊಳಗೆ ಕ್ರಮದ ಭರವಸೆ

ವಿಜಯಪುರ ನಗರದ ಕೊಳಗೇರಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ತಕ್ಷಣ ಪುನರಾರಂಭಿಸಿ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ವಿಜಯಪುರ ನಗರ ಸ್ಲಂ...

ವಿಜಯನಗರ | ಅಣಕು ಮದುವೆಯ ಮೂಲಕ ನರೇಗಾ ಕಾಮಗಾರಿಗೆ ಚಾಲನೆ

ವಿಜಯನಗರ ಜಿಲ್ಲೆಯಲ್ಲಿ ಅಣಕು ಮದುವೆಯ ಮೂಲಕ ನರೇಗಾ ಕಾಮಗಾರಿಗೆ ಚಾಲನೆ ನೀಡಲಾಯಿತು, ಸದ್ಯ ಈ ವಿಭಿನ್ನ ಪ್ರಯತ್ನ ಎಲ್ಲರ ಗಮನ ಸೆಳೆದಿದೆ.ಕೂಡ್ಲಿಗಿ ತಾಲೂಕಿನ ಮಾಕನಡಕು ಗ್ರಾಮ ಪಂಚಾಯಿತಿಯ ಕುರಿಹಟ್ಟಿ ಗ್ರಾಮದಲ್ಲಿ ಅಣಕು ಮದುವೆ...

ತುಮಕೂರು | ಎಸ್ಐಆರ್ ಕುರಿತು ತರಬೇತಿ ಕಾರ್ಯಾಗಾರ

ತುಮಕೂರು  ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (ಎಸ್ ಐ ಆರ್) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಎಂಪ್ರೆಸ್ ಕಾಲೇಜು ಆವರಣದಲ್ಲಿರುವ ಸಭಾಭವನದಲ್ಲಿ ಆಯೋಜಿಸಲಾಗಿತ್ತು.  ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ...

ಬಳ್ಳಾರಿ | ಲಾರಿ‌ ಟರ್ಮಿನಲ್ ಹಿಡಿತಕ್ಕಾಗಿ ಹೊಡೆದಾಟ: ಐವರಿಗೆ ಗಾಯ

ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ಲಾರಿ ಟರ್ಮಿನಲ್ ಹಿಡಿತ‌‌ ಸಾಧಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಗುಂಪುಗಳ ಹೊಡೆದಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು, ಈ ಹಿಂದೆ ಲಾರಿ...

ಮುಂಡಗೋಡ | ಅಡಿಕೆ ತೋಟದಲ್ಲಿ ಮುಂಗಾರು ಪೂರ್ವ ಸಿದ್ಧತೆ ಕೈಗೊಳ್ಳಿ: ರೈತರಿಗೆ ತೋಟಗಾರಿಕೆ ಇಲಾಖೆಯ ಸಲಹೆ

ಮುಂಡಗೋಡ: ಮಳೆಗಾಲದಲ್ಲಿ ಅಡಿಕೆ ತೋಟಗಳಲ್ಲಿ ರೋಗಬಾಧೆ, ನೀರು ನಿಲ್ಲುವಿಕೆ ಹಾಗೂ ಇತರ ಸಮಸ್ಯೆಗಳನ್ನು ತಡೆಗಟ್ಟಲು ರೈತರು ಮೇ-ಜೂನ್ ತಿಂಗಳಲ್ಲಿಯೇ ಅಗತ್ಯ ಮುಂಗಾರು ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ...

ಗುಂಡ್ಲುಪೇಟೆ | ಜಾತಿನಿಂದನೆ ಹಾಗೂ ಹಲ್ಲೆ ಆರೋಪ: ನಾಲ್ವರು ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಾಸನಾಯಕ ಮತ್ತು ಅವರ ಪತ್ನಿ ಲಕ್ಷ್ಮಮ್ಮ ಅವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಸವರ್ಣೀಯರ...

ಉತ್ತರ ಕನ್ನಡ | ಸಮಾಜಕಾರ್ಯ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ವೇದಿಕೆ: ಶಾಂತಾರಾಮ್ ಸಿದ್ದಿ

ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ನಾಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಪಗೇರಿ ಗ್ರಾಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಶಿರಸಿಯ ಸ್ಕೋಡ್ ವೇಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ...

ವಿಜಯನಗರ | ರೈತರು, ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಹೋರಾಟ

ದಲಿತರ ಮತ್ತು ರೈತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯಕ್ಕೆ ತಡೆ ಹಾಕಬೇಕು ಮತ್ತು ಸಮುದಾಯದ ಹಕ್ಕೊತ್ತಯಾಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಬೆಳಗಾವಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 3 ಗಂಟೆ ಪ್ರವಾಹದ ನೀರಲ್ಲೇ ಧರಣಿ: ವೈರಲ್ ಆಯ್ತು ಯೂಟ್ಯೂಬರ್ ವಿಡಿಯೊ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸೋಮವಾರ ಸುರಿದ ಭಾರೀ ಮಳೆಯಿಂದ ಕುಲಕರ್ಣಿ ಗಲ್ಲಿ, ಪಾಟೀಲ ಗಲ್ಲಿ ಹಾಗೂ ಕೋಲಕಾರ ಗಲ್ಲಿ ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಇದರಿಂದ ಬೇಸತ್ತ ಸ್ಥಳೀಯ...

ಮನರೇಗಾ ಬದಲಿಗೆ ವಿಬಿ ಜಿ ರಾಮ್ ಜಿ ಹೊಸ ನಿಯಮ ಜಾರಿ: ರಾಜ್ಯಗಳ ಮೇಲಾಗುವ ಪರಿಣಾಮಗಳೇನು?

ಗ್ರಾಮೀಣ ಬಡವರ ಆರ್ಥಿಕ ಸುರಕ್ಷತಾ ಕವಚವಾಗಿದ್ದ ‘ಬೇಡಿಕೆ ಆಧಾರಿತ ಹಕ್ಕು’ ಈಗ ವಿಬಿ ಜಿ ರಾಮ್‌ ಜಿಯಲ್ಲಿ ಬಜೆಟ್ ಮಿತಿಗೊಳಗಾದ ‘ಸೀಮಿತ ಯೋಜನೆ’ಯಾಗಿ ಬದಲಾಗಿದೆ. ಈಗಾಗಲೇ ಹಣಕಾಸಿನ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರಗಳಿಗೆ,...

ಈ ಹೊತ್ತಿನ ಪ್ರಮುಖ ಸುದ್ದಿ