ಜಿಲ್ಲೆಗಳು

ಸಾರ್ವಜನಿಕವಾಗಿ ಖಡ್ಗ ಜಳಪಿಸಿದ್ದ ಯತ್ನಾಳ್ ಬೆಂಬಲಿಗನ ಬಂಧನ : ಅಲೋಕ್​ ಕುಮಾರ್

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ; ಜನರಲ್ಲಿ ಭಯದ ವಾತವರಣ ಯತ್ನಾಳ್ ಬೆಂಬಲಿಗ ಖಡ್ಗ ಜಳಪಿಸಿರುವ ಬಗ್ಗೆ ವ್ಯಾಪಕ ವಿರೋಧ ರಾಜ್ಯ ವಿದಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವಿನ ಹಿನ್ನೆಲೆ ಸಾರ್ವಜನಿಕವಾಗಿ ಖಡ್ಗ ಪ್ರದರ್ಶಸಿದ್ದ...

ಸಿಎಂ ಆಯ್ಕೆ | ಮೂವರು ವೀಕ್ಷಕರ ನೇಮಿಸಿದ ಎಐಸಿಸಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಕೊಂಡಿದೆ. ಆದರೆ, ಈಗ ಸಿಎಂ ಕುರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಡುವೆ ಕುದರೆ ರೇಸ್‌ ನಂತೆ ಪೈಪೋಟಿ...

ಚಿನ್ನದಂತ ಕ್ಷೇತ್ರ ಬಿಟ್ಟು ಹೋಗಿ ನಿರುದ್ಯೋಗಿಯಾದೆ : ವಿ ಸೋಮಣ್ಣ ಬೇಸರ

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ ರಾಜ್ಯ ವಿಧಾನಸಭೆ ಚುನಾವಣೆ ಈ ಬಾರಿಯ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ...

ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ. ವಿಜಯಪುರ ನಗರ...

ಆನೇಕಲ್ | ಬಿ ಶಿವಣ್ಣಗೆ ಹ್ಯಾಟ್ರಿಕ್ ಗೆಲುವು

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ ಶಿವಣ್ಣ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. 1,34,797 ಮತ ಪಡೆಯುವ ಮೂಲಕ 31,325 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಎರಡು ದಶಕಗಳಿಂದ ಬಿಜೆಪಿ ಪ್ರಾಬಲ್ಯವಿದ್ದ ಅನೇಕಲ್ ವಿಧಾನಸಭಾ...

ಕೇವಲ 16 ಮತಗಳಿಂದ ಸೋಲು ಅನುಭವಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ

ಮೂರು ಬಾರಿ ಮತ ಎಣಿಕೆ ನಂತರ ಬಿಜೆಪಿ ಅಭ್ಯರ್ಥಿಗೆ ಗೆಲುವು ಮತ ಎಣಿಕೆ ಗೊಂದಲದಿಂದಾಗಿ ತಡರಾತ್ರಿ ಪ್ರಕಟವಾದ ಫಲಿತಾಂಶ ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶವು ಹಲವು ಗೊಂದಲಗಳನ್ನು ಮೀರಿ ಶನಿವಾರ ತಡರಾತ್ರಿ ಪ್ರಕಟಗೊಂಡಿತು. ಬಿಜೆಪಿ ಅಭ್ಯರ್ಥಿ...

ಹಳೆ ಮೈಸೂರು, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್‌ ಅಬ್ಬರ; ಜೆಡಿಎಸ್‌ ತತ್ತರ

ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಬ್ಬರಕ್ಕೆ ಜೆಡಿಎಸ್‌ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್‌ ಗಳಿಸದೆ. ಬೆಂಗಳೂರು...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...

ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ. ಶನಿವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ಗದಗ | ನಾಲ್ಕು ಕೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ತಲಾ ಎರಡರಲ್ಲಿ ಗೆಲುವು

ಶಿರಹಟ್ಟಿ, ನರಗುಂದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಗದಗ, ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಪ್ರಕಟವಾಗಿದೆ. ನಾಲ್ಕರ ಪೈಕಿ ಎರಡು ಕ್ಷೇತ್ರಗಳಲ್ಲಿ...

ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಕಾಲೆಳೆದ ನೆಟ್ಟಿಗರು

2023ರ ವಿಧಾನಸಭೆ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಜೆಡಿಎಸ್‌ ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ: ಎಚ್‌ಡಿಕೆ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶವೂ ಹೊರಬಿದ್ದಿದೆ. ಬಹುಮತ ಸಾಧಿಸಿರುವ ಕಾಂಗ್ರೆಸ್‌...

ಈ ಹೊತ್ತಿನ ಪ್ರಮುಖ ಸುದ್ದಿ