ಜಿಲ್ಲೆಗಳು

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ಬೀದರ್‌ | ಸ್ವಪಕ್ಷಿಯರ ಷಡ್ಯಂತ್ರದ ನಡುವೆಯೂ ಗೆದ್ದು, ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್‌!

ಬಿಜೆಪಿ ಕೇಂದ್ರ ಸಚಿವ ಭಗವಂತ ಖುಬಾ ವಿರುದ್ಧ ಗಂಭೀರ ಆರೋಪ ‘ತನ್ನನ್ನು ಸೋಲಿಸಲು ಕೇಂದ್ರ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ನೆರವು’ ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್‌ ಗೆಲುವು ಸಾಧಿಸಿದ್ದು,...

ಸೋಲು ಕಂಡ ಮೂರು ಪಕ್ಷಗಳ ಪ್ರಭಾವಿ ನಾಯಕರು

ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸುವತ್ತ ದಾಪುಗಾಲಿಡುತ್ತಿದ್ದು, ಭ್ರಷ್ಟಾಚಾರ, ಬೆಲೆಏರಿಕೆ ಹಾಗೂ ಆಡಳಿತ ವಿರೋಧಿ ಅಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷ ಕೊಚ್ಚಿಕೊಂಡು ಹೋಗಿವೆ. ಇದೇ ಸಂದರ್ಭದಲ್ಲಿ ಮೂರು ಪಕ್ಷಗಳಲ್ಲಿ ಗೆಲ್ಲಲೇಬೇಕಾದ ಅತ್ಯಂತ...

ಬಿಜೆಪಿಯ ಹರಕೆ ಕುರಿಯಾದ ಸೋಮಣ್ಣ

ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ವಸತಿ ಸಚಿವ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸೋಲುಂಡಿದ್ದಾರೆ. ಶಾಸಕನಾಗಿ ವಿಧಾನಸೌಧ ಮೆಟ್ಟಿಲು ಹತ್ತಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅವರು ಈ ಸೋಲು ಬಿಜೆಪಿಯೇ ಬಯಸಿ ತಂದುಕೊಟ್ಟ...

ಚುನಾವಣೆ 2023 | ಭಾರತ್ ಜೋಡೋ ಸಾಗಿದ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯ; ಕಾಂಗ್ರೆಸ್‌ಗೆ ಗೆಲುವು

ಭಾರತ್ ಜೋಡೋ ಯಾತ್ರೆ ಸಾಗಿದ ದಾರಿಯಲ್ಲಿ ಬಿಜೆಪಿ ವಿರೋಧಿ ಭಾವನೆ ಆಕ್ರೋಶವಾಗಿ ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಲಾಭವಾಗಿ ಪರಿಣಮಿಸಿದರೆ, ಬಿಜೆಪಿಗೆ ಅತಿದೊಡ್ಡ ನಷ್ಟವನ್ನು ತಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಕರ್ನಾಟಕದ ಅನೇಕ...

ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ: ಎಚ್‌ಡಿಕೆ

ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುವ ಸರ್ಕಾರ ಜನರ ಆಶೋತ್ತರಳಿಗೆ ಸ್ಪಂದಿಸಲಿ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್‌ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರವೇ ಗೆಲ್ಲುವ ಸಾಧ್ಯತೆಗಳು...

ಕೊಡಗು | ಬಿಜೆಪಿ ಭದ್ರಕೋಟೆ ಛಿದ್ರ; ದಶಕಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಜಿಲ್ಲೆ

ಅಪ್ಪಚ್ಚು ರಂಜನ್‌ ಅಧಿಪತ್ಯ ಅಂತ್ಯ ಬೋಪಯ್ಯಗೆ ಬ್ರೇಕ್‌ ಹಾಕಿದ ಕಾಂಗ್ರೆಸ್ ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌...

ತವರಲ್ಲೇ ಸಿಎಂ ಬೊಮ್ಮಾಯಿಗೆ ಶಾಕ್!

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ...

ಕಲಬುರ್ಗಿ | ಸಾಮಾಜಿಕ ನ್ಯಾಯ ನೀಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅಭ್ಯರ್ಥಿ ರೌಡಿ ಶೀಟರ್‌ ಮಣಿಕಂಠ ರಾಠೋಡ ವಿರುದ್ದ ಗೆಲವು ಚಿತ್ತಾಪುರ ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಹೇಳಿದ ಖರ್ಗೆ ರಾಜ್ಯದ ಗಮನಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ...

ತೀವ್ರ ಹಣಾಹಣಿ ಕಂಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

ಕರ್ನಾಟಕದ 224 ಕ್ಷೇತ್ರಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾದ ಕ್ಷೇತ್ರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ಕೂಡಾ ಒಂದು. ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಿಂದಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ