ಜಿಲ್ಲೆಗಳು

ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್

ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್ ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ...

ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ; ಜೈಲಿನಲ್ಲಿದ್ದ ಕಹಿ ಘಟನೆ ನೆನೆದು ಕಣ್ಣೀರಿಟ್ಟ ಡಿಕೆಶಿ

ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಒಂದಾಗಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ತಮ್ಮ ಜೈಲು ವಾಸದ ದಿನಗಳನ್ನು ನೆನೆದು...

ಅಪ್ಪ – ಮಕ್ಕಳು ಹಾಗೂ ಸಹೋದರರ ಸವಾಲ್‌ನಲ್ಲಿ ಯಾರಿಗೆ ಗೆಲುವು, ಯಾರಿಗೆ ಸೋಲು?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಂದೆ ಮಕ್ಕಳು ಹಾಗೂ ಸಹೋದರರು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ಯಾರು ಗೆಲುವು ಸಾಧಿಸಿದ್ದಾರೆ, ಯಾರು ಜಯದ ಸಮೀಪವಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ತಂದೆ – ಮಕ್ಕಳು: ...

ಹಿರಿಯೂರು | ಕಾಂಗ್ರೆಸ್‌ಗೆ ಗೆಲುವು; ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ

ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಲಮರದಹಟ್ಟಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಮೃತ ದುರ್ದೈವಿ ಎಂದು ತಿಳಿದುಬಂದಿದೆ.  ಹಿರಿಯೂರು ವಿಧಾನಸಭಾ...

ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ

ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...

ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್‌ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಯತೀಂದ್ರ

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ. ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ...

ಸಾವಿನ ದುಃಖದಲ್ಲೂ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹಾಜರು

ಕರ್ನಾಟಕದಲ್ಲಿ ಯಾವ ರಾಜಕೀಯ ಪಕ್ಷ ತನ್ನ ಹಿಡಿತ ಸಾಧಿಸಲಿದೆ ಎಂಬ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹಿನ್ನೆಡೆ ಮುನ್ನೆಡೆಯ ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಮನೆಯಲ್ಲಿ ಸಾವಿನ ಕಹಿ ಘಟನೆ...

ಹೊಳೆನರಸೀಪುರದಲ್ಲಿ ದೊಡ್ಡ ರೇವಣ್ಣ, ರಾಮದುರ್ಗದಲ್ಲಿ ಚಿಕ್ಕರೇವಣ್ಣ ಮುನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ರೋಚಕ ಘಟ್ಟ ತಿರುವು ಪಡೆಯುತ್ತಿದ್ದು, ಪ್ರಸ್ತುತ 224 ಕ್ಷೇತ್ರಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ 115, ಬಿಜೆಪಿ 76, ಜೆಡಿಎಸ್ 28 ಹಾಗೂ ಇತರರು 6 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ....

ಬೆಳಗಾವಿ | 18 ಕ್ಷೇತ್ರಗಳ ಪೈಕಿ ಹೆಚ್ಚು ಸ್ಥಾನ ಗೆಲ್ಲುವತ್ತ ಕಾಂಗ್ರೆಸ್‌

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಭದ್ರಕೋಟೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್‌ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ...

ನೀಲಿ ಶಾಲು ಕಳಚಿಟ್ಟ ಎನ್‌ ಮಹೇಶ್‌ಗೆ ಸೋಲಿನ ಭೀತಿ

ಚುನಾವಣಾ ಮತ ಎಣಿಕೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೆಲವೆಡೆ ಈಗಗಲೇ 10 ಸುತ್ತುಗಳ ಮತ ಎಣಿಕೆ ಮುಗಿದಿದೆ. ಬಿಎಸ್‌ಪಿಯಿಂದ ಉಚ್ಚಾಟನೆಗೊಂಡು, ನೀಲಿ ಶಾಲು ಕಳಚಿಟ್ಟು ಹಿಂದುತ್ವವಾದಿಗಳ ಕೇಸರಿ ಶಾಲು ಧರಿಸಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ...

ಗದಗ | ನಾಲ್ಕು ಕ್ಷೇತ್ರಗಳಲ್ಲಿ ಯಾರಿಗೆ ಹಿನ್ನಡೆ/ಮುನ್ನಡೆ?

ಗದಗ, ನರಗುಂದ, ಶಿರಹಟ್ಟಿ, ರೋಣ ಕ್ಷೇತ್ರಗಳ ಅಂಚೆ ಮತಗಳ ಎಣಿಕೆ ವಿಳಂಬ 2018ರಲ್ಲಿ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ...

ಈ ಹೊತ್ತಿನ ಪ್ರಮುಖ ಸುದ್ದಿ