ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ.
ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್...
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ....
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್ಡಿ...
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ...
ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ
8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆ
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ...
ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.
ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ - ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ...
ಶನಿವಾರ ಬೆಳಿಗ್ಗೆ ಮತ ಎಣಿಕೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ತಾವೇ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅಂತೆಯೇ ತಮ್ಮ ನಾಯಕರೇ ಗೆಲ್ಲುತ್ತಾರೆಂದು ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಬೆಟ್ಟಿಂಗ್ ದಂಧೆಗೆ...
ಇಡೀ ರಾಜ್ಯವೇ ಎದುರು ನೋಡುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಇಂದೇ ನಡೆಯಲಿದ್ದು, 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 224 ಮಂದಿ ವಿಧಾನಸಭೆ...
ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ...
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ...
ತರಬೇತಿ ವೈದ್ಯರೊಬ್ಬರು ಚಿಕಿತ್ಸೆ ನೀಡುವ ಪ್ರಯತ್ನದಲ್ಲಿದ್ದಾಗ ರೋಗಿ ಸಾವು
ತಪ್ಪಿತಸ್ಥ ವೈದ್ಯರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ
ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯರಿಲ್ಲದ ಕಾರಣ, ತುರ್ತುಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಗುರುವಾರ ಮಧ್ಯರಾತ್ರಿ...
ಚುನಾವಣಾ ಸಮಯದಲ್ಲಿ ಎಲ್ಲ ಬೆಲೆ ಏರಿಕೆಗೂ ಕಡಿವಾಣ ಹಾಕಲಾಗಿತ್ತು. ಇದೀಗ, ಮೇ 10ರಂದು ಮತದಾನ ಮುಗಿಯುತ್ತಿದ್ದಂತೆ ಬೆಲೆ ಏರಿಕೆಯ ಭರಾಟೆ ಆರಂಭವಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಬೆಲೆ ಏರಿಕೆಗೆ ನಾಂದಿ ಹಾಡಿದೆ....