ʼಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರುʼ ಎನ್ನುವಂತೆ ಚುನಾವಣೆಯ ಫಲಿತಾಂಶ ಬರುವ ಮೊದಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು ಅವರಿಗೆ ಅವರ ಬೆಂಬಲಿಗರು ʼಶಾಸಕರುʼ ಎಂಬ ನಾಮಫಲಕ...
ಜನರ ಪುನರ್ವಸತಿ ಮತ್ತು ಯೋಗಕ್ಷೇಮದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುವ ದಾದಿಯರ ಸೇವೆ ಗೌರವಿಸಲು ಪ್ರಪಂಚದಾದ್ಯಂತ ಮೇ 12ರಂದು ಅಂತಾರಾಷ್ಟ್ರೀಯ ದಾದಿಯರ ದಿನ ಆಚರಿಸಲಾಗುತ್ತದೆ.
ಪ್ರತಿವರ್ಷ ವಿಶಿಷ್ಟ...
ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು,...
ರಾಜ್ಯಾದ್ಯಂತ ಎಲ್ಲ 34 ಮತ ಎಣಿಕೆ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಫಲಿತಾಂಶಕ್ಕಾಗಿ ಕರ್ನಾಟಕ ಕುತೂಹಲದಿಂದ ಕಾಯುತ್ತಿದೆ. ಕ್ಷೇತ್ರದಲ್ಲಿ ವಿಪಕ್ಷ ನಾಯಕ...
ಕೋಲಾರ-ಆಂಧ್ರ ಗಡಿಭಾಗದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಳಿ ಮಾಡಿದ್ದು, ಇಬ್ಬರು ಬಲಿಯಾಗಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದ ಕುಪ್ಪಂ ಮಂಡಲಂನ ಮಲ್ಲನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರಿಗೆ ಕೆಲಸಕ್ಕೆಂದು ಬರುತ್ತಿದ್ದವರ ಮೇಲೆ ಆನೆ ದಾಳಿ...
ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಕುಮದ್ವತಿ ಸೇತುವೆ ಬಳಿ ಸಂಭವಿಸಿದೆ. ಚಾಲಕನ ಅಜಾರೂಕತೆಯೇ ಅಫಘಾತಕ್ಕೆ ಕಾರಣ...
ಭಾರೀ ಮಳೆ ಗಾಳಿಯಿಂದ ಕೆಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಂದೆಡೆ ಮನೆಯ ಮೇಲ್ಛಾವಣಿ ಹಾರಿದ್ದು, ಬಾಳೆ ಬೆಳೆ ಹಾನಿಯಾಗಿರುವ ಘಟನೆ ನಡೆದಿದೆ.
ಮಂಡ್ಯ: ಜಿಲ್ಲೆಯ...
ಗಿಫ್ಟ್ ಬಾಕ್ಸ್ ಮುಖಾಂತರ ಡ್ರಗ್ಸ್ ಪ್ಯಾಕ್ ಮಾಡಿ ಗ್ರಾಹಕರಿಗೆ ಮಾರಾಟ
ಡ್ರಗ್ಸ್ ದಂಧೆ ಆರೋಪದ ಮೇಲೆ ವಿಮಾ ಕಂಪನಿಯ ಕಾರ್ಯನಿರ್ವಾಹಕನ ಬಂಧನ
ರಾಜಧಾನಿ ಬೆಂಗಳೂರಿನಲ್ಲಿ ಆನ್ಲೈನ್ ಡೆಲಿವೆರಿ ಮೂಲಕ ಡ್ರಗ್ಸ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ...
ಬೆಂಗಳೂರು ಹೊರವಲಯದ ಹೋಟೆಲ್ ಒಂದರಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಇಬ್ಬರು ದಲಿತರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಮತ್ತು ದಲಿತ ಮುಖಂಡರು ರಾಜಾನುಕುಂಟೆ ಪೊಲೀಸ್ ಠಾಣೆ ಎದುರು ಮೃತದೇಹವಿಟ್ಟು ಗುರುವಾರ...
ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ 'ಮೇ ಸಾಹಿತ್ಯ ಮೇಳ'ವು ಈ ವರ್ಷ ಮೇ 27 ಮತ್ತು 28ರಂದು ವಿಜಯಪುರದಲ್ಲಿ ನಡೆಯಲಿದೆ. ಸಾಹಿತ್ಯ ಮೇಳದಲ್ಲಿ 'ಭಾರತೀಯ ಪ್ರಜಾತಂತ್ರ...
ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಜಿಲ್ಲೆಯ 143 ಅಭ್ಯರ್ಥಿಗಳ ಹಣೆಬರಹವನ್ನು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ)...
ಕೋಲಾರ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಲವು ವಾರ್ಡ್ಗಳಲ್ಲಿ ಅವ್ಯವಸ್ಥೆ ನೆಲೆಸಿರುವುದಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ.
ನಗರದಲ್ಲಿ ಉಕ್ಕಿ ಹರಿಯುತ್ತಿರುವ ಚೇಂಬರ್ ಹಾಗೂ ಒಳಚರಂಡಿ ಅವ್ಯವಸ್ಥೆ, ಅಲ್ಲಲ್ಲಿ ನಿಂತಿರುವ ಕೊಳಚೆ ನೀರು...