ಜಿಲ್ಲೆಗಳು

ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಿದ ಬಿಎಂಟಿಸಿಯ 350 ಬಸ್‌ಗಳು ಮತದಾನದ ದಿನದಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...

ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ...

ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

ಸಾಮಾನ್ಯವಾಗಿ ಪ್ರತಿದಿನ ಮೆಟ್ರೋದಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ ಮತದಾನದ ದಿನ ಮೆಟ್ರೋದ ಎರಡು ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ಯಶಸ್ವಿಯಾಗಿ ಮುಗಿದಿದ್ದು,...

ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆವರೆಗೆ ಶಾಂತಯುತ ಮತದಾನ ನಡೆದಿದ್ದು, ಅಂದಾಜು ಶೇ.78 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ತಿಳಿಸಿದ್ದಾರೆ. “ಐದು...

ಈಗೇನಿದ್ದರೂ `ಆಪರೇಷನ್’ದೇ ಮಾತುಕತೆ!

ರಾಜ್ಯದಲ್ಲಿ ಬುಧವಾರ ಮತದಾನ ನಡೆದಿದೆ, ಅಂದೇ ಸಂಜೆ ವೇಳೆಗೆ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಮೂರು ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಬರುತ್ತದೆ ಎಂದು ಹೇಳಿದರೆ, ಒಂದು ಸಮೀಕ್ಷೆ ಬಿಜೆಪಿಗೆ ಸರಳ ಬಹುಮತ ದೊರೆಯುವುದಾಗಿ...

ಬೆಂಗಳೂರಿನಲ್ಲಿ ಶೇ.54.53ರಷ್ಟು ಮತದಾನ

ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆದ ಮತದಾನ ಮತದಾನದ ಉತ್ತೇಜನಕ್ಕಾಗಿ ಮತದಾನ ಮಾಡಿದವರಿಗೆ ಉಚಿತ ತಿಂಡಿ ನೀಡಿದ ಹೋಟೆಲ್‌ಗಳು ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಯಶಸ್ವಿಯಾಗಿ ಮುಗಿದಿದ್ದು,...

ಉಡುಪಿ | ಮತದಾನ ಮಾಡುವ ವಿಡಿಯೋ ಚಿತ್ರಿಕರಣ; ಕ್ರಮಕ್ಕೆ ಆಗ್ರಹ

ಮತಗಟ್ಟೆ ಅಧಿಕಾರಿಗಳಿಂದ ಕರ್ತವ್ಯ ಲೋಪ ಆರೋಪ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ನಡುವೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋವೊಂದರಲ್ಲಿ ಮತದಾರ...

ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

ಪರಿಸ್ಥಿತಿ ನಿಯಂತ್ರಿಸಲು ಮಸ್ಕಿ ನಗರದಲ್ಲಿ 144 ಸೆಕ್ಷನ್‌ ಜಾರಿ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಕಾರ್ಯಕರ್ತರು ಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮಸ್ಕಿ ನಗರದ...

ಚಾಮರಾಜನಗರ | ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಸಾವು

ರಸ್ತೆ ಹದಗೆಟ್ಟ ಕಾರಣಕ್ಕೆ ಕಾಡಂಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ ಮತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ದಾಳಿ ನಡೆಸಿದ ಒಂಟಿ ಸಲಗ ಮತದಾನ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯನ್ನು ತುಳಿದು...

ಶಿವಮೊಗ್ಗ | ಮಲೆನಾಡಿನಲ್ಲೇ ಕುಡಿಯುವ ನೀರಿಗೆ ಹಾಹಾಕಾರ

ರಾಜ್ಯದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದು ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಬೇಸಿಗೆಯಲ್ಲೂ ತಂಪಾಗಿರುವ ಮಲೆನಾಡು ಪ್ರದೇಶದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವಾರು ಹಳ್ಳಿಗಳ ಜನರು ಕುಡಿಯುವ ನೀರಿಲ್ಲದೆ,...

ಚಿತ್ತಾಪುರ | ಹಣ, ಮತಚೀಟಿ ಸಹಿತ ಐವರು ಬಿಜೆಪಿ ಕಾರ್ಯಕರ್ತರ ವಶ; ತಪಾಸಣೆ ಬಳಿಕ ಕ್ರಮಕ್ಕೆ ಸೂಚನೆ

ವಿಧಾನಸಭಾ ಚುನಾವಣೆ ಮತದಾನಕ್ಕೆಂದು ಸ್ಥಾಪಿಸಿರುವ ಮತಗಟ್ಟೆ ಸಂಖ್ಯೆ 83 ಮತ್ತು 84ರ ಸಮೀಪ ಹಣ ಮತ್ತು ಮತಚೀಟಿ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿತ್ತಾಪುರ ಕ್ಷೇತ್ರದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ...

ರಾಜ್ಯದ ಕೆಲವೆಡೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,...

ಈ ಹೊತ್ತಿನ ಪ್ರಮುಖ ಸುದ್ದಿ