ಜಿಲ್ಲೆಗಳು

ಚುನಾವಣೋತ್ತರ ಸಮೀಕ್ಷೆ | ಕಾಂಗ್ರೆಸ್‌ಗೆ ರಾಜ್ಯದ ಅಧಿಕಾರ?!

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ರಾಜ್ಯಾದ್ಯಂತ ಅಂದಾಜು 65.69% ಮತದಾನವಾಗಿದೆ. ಮತದಾರರು ಯಾರಿಗೆ ಒಲವು ತೋರಿದ್ದಾರೆಂದು ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳು ಬಹಿರಂಗವಾಗಿವೆ. ಅವುಗಳ...

ಮತದಾನಕ್ಕೆ ತೆರಳಿದ್ದಾಗ ಹೆರಿಗೆ; ಮತ ಕೇಂದ್ರದಲ್ಲೇ ಜನಿಸಿದ ಮಗು

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನಕ್ಕೆ ತುಂಬು ಗರ್ಭಿಣಿಯೊಬ್ಬರು ಮತ ಚಲಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡು ಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಬಳ್ಳಾರಿಯ...

ಭಾರತದ ಟಾಪ್ 30 ‘ಹೈ ಸ್ಟ್ರೀಟ್‌’ಗಳಲ್ಲಿ ಬೆಂಗಳೂರಿನ ಎಂಜಿ ರಸ್ತೆಗೆ ಮೊದಲ ಸ್ಥಾನ

ಟಾಪ್-30 ಹೈ ಸ್ಟ್ರೀಟ್‌ಗಳಲ್ಲಿ ಬೆಂಗಳೂರಿನ 4 ರಸ್ತೆಗಳಿವೆ ಚಿಲ್ಲರೆ ವ್ಯಾಪಾರವು ಹೆಚ್ಚು ಸ್ಪರ್ಧಾತ್ಮಕ ವ್ಯವಹಾರವಾಗಿದೆ ಭಾರತದ ಟಾಪ್ 30 ‘ಹೈ ಸ್ಟ್ರೀಟ್’ಗಳ ಪಟ್ಟಿಯಲ್ಲಿ ಬೆಂಗಳೂರಿನ ಎಂಜಿ ರಸ್ತೆ ಮೊದಲ ಸ್ಥಾನದಲ್ಲಿದೆ. ಹೈದರಾಬಾದ್‌ನ ಸೋಮಾಜಿಗುಡಾ ಮತ್ತು ಮುಂಬೈನ...

ಮತದಾನಕ್ಕೆ ತೆರೆ | ರಾಜ್ಯದಲ್ಲಿ 72.67% ಮತದಾನ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬುಧವಾರ (ಮೇ 10) ನಡೆದ ಮತದಾನಕ್ಕೆ ತೆರೆಬಿದ್ದಿದೆ. ರಾಜ್ಯಾದ್ಯಂತ ಒಟ್ಟು 65.69%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾನವಾಗಿರುವ ಬಗ್ಗೆ ಆಯೋಗವು ಅಂದಾಜು ಅಂಕಿಅಂಶ ಬಿಡುಗಡೆ ಮಾಡಿದ್ದು,...

ಗದಗ | ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿದ ರೈತ

ಗದಗ ಜಿಲ್ಲೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ರೈತನೊಬ್ಬ ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿ ಎಲ್ಲರ ಗಮನ ಸೇಳೆದಿದ್ದಾನೆ. ರೋಣ ಕ್ಷೇತ್ರದ ಸವಡಿ ಗ್ರಾಮದ ಮುತ್ತನಗೌಡ ಹೊಸಗೌಡ ಎಂಬ ರೈತ ಮತಗಟ್ಟೆಗೆ ತನ್ನ ಎರಡು ಎತ್ತುಗಳಿಂದ...

ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು...

ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಬೆಂಗಳೂರು | ರಸ್ತೆ ಅಪಘಾತದಲ್ಲಿ ದಿನಕ್ಕೆ ಇಬ್ಬರು ಬಲಿ

ಸುಮಾರು 40%ದಷ್ಟು ಅಪಘಾತಗಳು ರಾತ್ರಿ ವೇಳೆ ಸಂಭವಿಸಿವೆ ಒಟ್ಟು ಸಾವುಗಳಲ್ಲಿ 20%ರಷ್ಟು ಪಾದಚಾರಿಗಳಾಗಿದ್ದಾರೆ ಕಳೆದ ಆರು ತಿಂಗಳಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತದಿಂದ ಪ್ರತಿದಿನ ಸರಾಸರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ)...

ಚುನಾವಣೆ ನಡೆಸಲು ಆಯೋಗದ ಖರ್ಚು ಎಷ್ಟು?; ಅದನ್ನು ಯಾರು ಭರಿಸುತ್ತಾರೆ? ಇಲ್ಲಿದೆ ಮಾಹಿತಿ

ರಾಜ್ಯದ ಒಟ್ಟು 224 ಕ್ಷೇತ್ರಗಳ ಸುಮಾರು 58.,000 ಮತಗಟ್ಟೆಗಳಲ್ಲಿ ಇಂದು (ಮೇ 10) ಮತದಾನ ನಡೆಯುತ್ತಿದೆ. ಲಕ್ಷಾಂತರ ಮಂದಿ ಸಿಬ್ಬಂದಿಗಳು ಚುಣಾವಣಾ ಕರ್ತವ್ಯದಲ್ಲಿದ್ದಾರೆ. ಈ ನಡುವೆ, ಚುನಾವಣಾ ಕರ್ತವ್ಯದ ಭಾಗವಾಗಿರುವ ಆಶಾ ಕಾರ್ಯಕರ್ತೆಯರು...

ದಾವಣಗೆರೆ | ‘ಓಟಿಂಗ್‌’ಗಾಗಿ ಅಮೇರಿಕಾದಿಂದ ಬಂದ ವ್ಯಕ್ತಿ; ಮತದಾನ ಮಾಡಲು ಆಗಲೇ ಇಲ್ಲ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತ ‘ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು’ ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ. ಅಮೆರಿಕಾದಲ್ಲಿ...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಮಂಡ್ಯ | ಬಿಜೆಪಿಗರು ನೀಡಿದ್ದ ಸೀರೆಯನ್ನು ವಾಪಸ್ ಎಸೆದ ಮಹಿಳೆಯರು

ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ