ರಾಜ್ಯಾದ್ಯಂತ ಇಂದು (ಬುಧವಾರ) ಮತದಾನ ನಡೆಯುತ್ತಿದೆ. ಇದೇ ಸಮಯದಲ್ಲಿ, ಕಲಬುರಗಿಯ ಸಂಗಮ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರ ಪೊಲೀಸ್ ಕಮಿಷನರ್...
ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್ ಸಭಾಪತಿ...
ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು...
ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ ರೆಡ್ಡಿ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಜೋರಾಗಿದ್ದು, ಮತದಾರರು ತಮ್ಮ ಅಭ್ಯರ್ಥಿಯ ಪರ ಮತ ಹಾಕಲು ಮತಗಟ್ಟೆಯ...
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಗ್ಗೆ 11ಗಂಟೆಯವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್‌ಪಿಪಿಯ ಮಹಿಳಾ ಏಜೆಂಟ್‌ವೊಂಬ್ಬರು ತಮ್ಮ ಸೀರೆಗೆ...
ವೇತನ ಸಹಿತ ರಜೆ ನೀಡದಿದ್ದರೆ, ಉದ್ಯೋಗಿಗಳು 1950ಗೆ ಡಯಲ್ ಮಾಡಿ
ವೇತನ ಸಹಿತ ರಜೆಯೂ ಉದ್ಯೋಗದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೆ ಅನ್ವಯಿಸುತ್ತದೆ
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆಯುತ್ತಿದೆ. ಮತದಾರರಿಗೆ ವೇತನ ಸಹಿತ...
ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...
ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...
13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ
ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ
ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ...
2018ರ ಚುನಾವಣೆಗೆ ಹೋಲಿಸಿದರೆ ಈ ಬಾರಿ 4.5 ಪಟ್ಟು ಹೆಚ್ಚಳ
ರಾಜ್ಯಾದ್ಯಂತ 2,896 ಎಫ್ಐಆರ್ ದಾಖಲು; ಚುನಾವಣಾ ಆಯೋಗ
ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ನಡೆಯುತಿದ್ದು, ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು...
ಕರ್ನಾಟಕ ವಿಧಾನಸಭಾಗೆ ಮತದಾನ ಬುಧವಾರ ನಡೆಯುತ್ತಿದೆ. ಆದರೆ, ಮತದಾನ ಆರಂಭಕ್ಕೂ ಮುನ್ನವೇ ಹಲವು ಕಡೆ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಮತದಾನಕ್ಕೆ ಅಡಚಣೆ ಉಂಟಾಗಿದೆ.
ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಗೋಕುಲಂ ಲಯನ್ಸ್...