ಮತದಾನ ಮಾಡಿ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯ
ಬಿಬಿಎಂಪಿ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೈಕೋರ್ಟ್ ಮೊರೆ ಹೋಗಿದ್ದ ಹೋಟೆಲ್ ಮಾಲೀಕರು
ಬುಧವಾರ (ಮೇ 10) ರಾಜ್ಯದಲ್ಲಿ ವಿಧಾನಸಭಾ...
12 ತಾಸಿನ ಕರ್ತವ್ಯಕ್ಕೆ ನಿಯೋಜನೆ; ಗೌರವಧನ ಬಿಡಿಗಾಸು ಇಲ್ಲ
ಮನವಿ ಪತ್ರಕ್ಕೆ ಸ್ಪಂದನೆ; ಗೌರವಧನ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಕೋವಿಡ್ ಸಮಯದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದಾಗಲೂ ಗೌರವ ಧನ ನೀಡಲಿಲ್ಲ, ಚುನಾವಣೆ ಕೆಲಸಕ್ಕೆ ನಿಯೋಜಿಸಿ,...
ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ.
ಮೈಸೂರು...
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮತದಾನ ಮಾಡಿ...
ಮೇ 9ರಂದು ಸಾಯಂಕಾಲ ನಿಲ್ದಾಣದಲ್ಲಿ ನಿರ್ವಾಹಕನಿಗೆ ಬಸ್ ಗುದ್ದಿದೆ
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ನಾಲ್ಕನೇ ಹಂತದ ಬಸ್ ನಿಲ್ದಾಣದಲ್ಲಿ ನಿರ್ವಾಹಕನಿಗೆ ಬಸ್ ಗುದ್ದಿದ...
ಜನರ ಕಂಡರೆ ಅಟ್ಟಾಡಿಸಿಕೊಂಡು ಬರುತ್ತಿರುವ ಸಲಗ; ಹಲವರು ಪಾರು
ಚುನಾವಣೆ ಮುಗಿದ ಬಳಿಕ ಅನುಮತಿ ಪಡೆದು ಸ್ಥಳಾಂತರ - ಆರ್ಎಫ್ಒ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವ್ಯಾಪ್ತಿಯ ಬೊಬ್ಬನಹಳ್ಳಿ, ಜಾತಹಳ್ಳಿ ಹಾಗೂ ವಳಲಹಳ್ಳಿ...
ಕೆಎಸ್ಆರ್ಟಿಸಿ ಬಸ್ಗಳ ಕೊರತೆ ಹಿನ್ನೆಲೆ, ಖಾಸಗಿ ಬಸ್ಗಳ ದರ ದುಪ್ಪಟ್ಟು
ಚುನಾವಣಾ ಕರ್ತವ್ಯಕ್ಕಾಗಿ ಕೆಎಸ್ಆರ್ಟಿಸಿಯ 3,500 ಬಸ್ಗಳ ನಿಯೋಜನೆ
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮತದಾನ...
ನಾಲ್ಕು ತಿಂಗಳಿನಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನಪುಡಿ ಪೂರೈಕೆ ಆಗಿಲ್ಲ. ಕೂಡಲೇ ಹಾಲಿನ ಪುಡಿ ವಿತರಣೆ ಆರಂಭವಾಗಬೇಕು ಎಂದು ಎಐಡಿಎಸ್ಒ ಆಗ್ರಹಿಸಿದೆ.
ಯಾದಗಿರಿಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ಮುಖಂಡೆ ಶಿಲ್ಪಾ ಬಿ.ಕೆ, “ಕಳೆದ...
ಸಿಇಟಿ ಪರೀಕ್ಷೆ ನಡೆಯುವ ದಿನವೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯೂ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ಇಎಬಿ) ಪರಿಷ್ಕರಿಸಿದೆ. ಹೊಸ ವೇಳಾಪಟ್ಟಿ ಪ್ರಕಟಿಸಿದೆ....
ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೇ 10ರಂದು ಮತದಾನ ನಡೆಯಲಿದೆ. ಈ ನಡುವೆ, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ತೆರೆಮರೆಯಲ್ಲಿ ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ. ಹಲವೆಡೆ ಹಣ ಹಂಚುವಾಗ ಪಕ್ಷಗಳ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನತೆಗೆ ತಂಪಿನ ವಾತಾವರಣದ ಅನುಭವ ನೀಡಿದೆ.
ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ...
ಮತದಾನಕ್ಕೆ ಪ್ರೋತ್ಸಾಹಿಸುವುದು ಒಳ್ಳೆಯ ಕ್ರಮ ಎಂದ ತುಷಾರ್ ಗಿರಿನಾಥ್
ಹೋಟೆಲ್ ಮಾಲೀಕರನ್ನೇ ನೇರೆ ಹೊಣೆಗಾರರನ್ನಾಗಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದೆ. ಈ ವೇಳೆ, ಮತದಾನ ಮಾಡುವುದಕ್ಕೆ...