ಜಿಲ್ಲೆಗಳು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಕಿವಿಮಾತು

ನಾಳೆ(ಮೇ.8) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಫಲಿತಾಂಶದ ಬಗ್ಗೆ ಆತಂಕ, ಮುಂದೇನು? ಎಂಬ ಚಿಂತೆ, ಗೊಂದಲಗಳಿರುವುದು ಸಹಜ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಕೆಲವು...

ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಸ್ವಯಂ ದೂರು ದಾಖಲಾಗುತ್ತಿತ್ತು ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ; ಬಿಜೆಪಿ, ಆರ್ ಎಸ್ ಎಸ್ ಇದರ ಕಿಂಗ್ ಪಿನ್ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್ ಕಾನೂನು ಘಟಕದೊಂದಿಗೆ...

ಗದಗ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಯತ್ನಾಳ್‌ ಭಾವಚಿತ್ರ ಸುಟ್ಟು ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್‌ ಪ್ರತಿಮೆಗೆ ಮಾಲೆ ಹಾಕಲು ನಿರಾಕರಣೆ ಆರೋಪ ಗಾಂಧಿ ವೃತ್ತದಲ್ಲಿ ಪ್ರತಿಭಟನೆ; ಯತ್ನಳ್‌ ಭಾವಚಿತ್ರಕ್ಕೆ ಬೆಂಕಿ ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಈಗ ಮತ್ತೊಂದು ವಿವಾದ ಮೈಮೇಲೆ...

ಹಾವೇರಿ ಜಿಲ್ಲೆ | ಕೊನೆ ಕ್ಷಣದ ಎಡವಟ್ಟುಗಳಿಂದ ನಷ್ಟ ಮಾಡಿಕೊಳ್ಳುವುದೇ ಕಾಂಗ್ರೆಸ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು. ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...

ರಾಮದುರ್ಗ | ವಲಸೆ ಅಭ್ಯರ್ಥಿಗೆ ಟಿಕೆಟ್‌, ಬಿಜೆಪಿ ಮುಖಂಡರ ಮುನಿಸು – ಕಾಂಗ್ರೆಸ್‌ಗೆ ವರದಾನ

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್...

ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಎರಡು ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು. ಬಿಜೆಪಿ ಐದು ಸ್ಥಾನ ಗೆದ್ದು ಬೀಗಿತ್ತು. ಈ ಬಾರಿ ಮಾಡಾಳು ವಿರೂಪಾಕ್ಷಪ್ಪರ ಭ್ರಷ್ಟಾಚಾರ ಪ್ರಕಣ...

ಕಲಬುರಗಿ | ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ : ಮಣಿಕಂಠ ರಾಠೋಡ

ನನ್ನ ಮೇಲೆ ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ. ನಾನು ಮಾತನಾಡಿದ್ದು ಇದ್ದರೆ ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ. ಕಲಬುರಗಿ...

ಔರಾದ್‌ | ಮೀಸಲು ಕ್ಷೇತ್ರದಲ್ಲಿ ‘ಕೈ – ಕಮಲ’ ನೇರ ಹಣಾಹಣಿ

ಔರಾದ್‌ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...

ಹಾಸನ | ಕಾಂಗ್ರೆಸ್ ಸರ್ಕಾರದ ಕೊಡುಗೆ, ಜೆಡಿಎಸ್‌ ಪ್ರಚಾರಕ್ಕೆ ಬಳಕೆ : ಎಂ ಎ ಗೋಪಾಲಸ್ವಾಮಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...

ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ; ಪರಿಶೀಲಿಸುವುದು ಹೀಗೆ

ಬಹು ನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಪ್ರಕಟಣೆ ತಿಳಿಸಿದೆ. ಬೆಳಗ್ಗೆ 10ಕ್ಕೆ ಕೆಎಸ್‌ಇಎಬಿ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ...

ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ : ಸಿಎಂ ಬೊಮ್ಮಾಯಿ‌

ಕೋವಿಡ್‌ ಲಸಿಕೆ ಕೊಟ್ಟಿದ್ದರಿಂದ ನಾವು ಕೋವಿಡ್ ಮುಕ್ತರಾಗಿದ್ದೇವೆ ಪ್ರವಾಹ ಬಂದಾಗ ಬೆಳೆ ಹಾನಿಗೆ ಡಬಲ್ ಪರಿಹಾರ ಕೊಟ್ಟಿದ್ದೇವೆ ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ...

ಮಂಗಳೂರು | ‘ಗಣೇಶ್‌ ಪೂಜಾರಿ’ಗೆ ಮರುಜೀವ ನೀಡಿದ ‘ಇನಾಯತ್‌ ಅಲಿ’

ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ ಘಟನೆಗಳು ಜಿಲ್ಲೆಯ ಉದ್ದಗಲಕ್ಕೂ ಪ್ರತೀ ಕ್ಷಣ ನಡೆಯುತ್ತಿರುತ್ತವೆ. ಮಾರಿಕೊಂಡ ಮಾಧ್ಯಮದಲ್ಲಿ ಇವು ಸುದ್ದಿಯಾಗುವುದು ವಿರಳ 'ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ...

ಈ ಹೊತ್ತಿನ ಪ್ರಮುಖ ಸುದ್ದಿ