ಜಿಲ್ಲೆಗಳು

ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನ ಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರ ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...

ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ: ದೇವನೂರ ಮಹಾದೇವ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ಸಾಹಿತಿ ದೇವನೂರ ಮಹಾದೇವ ಪ್ರಚಾರ ನಡೆಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರ ಮಾತುಗಳ ಅಕ್ಷರ ರೂಪ ಇಲ್ಲಿದೆ. ನಾನು ಚುನಾವಣಾ ಭಾಷಣ...

ಮೇ 7ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ: ದೃಢಪಡಿಸಿದ ಐಎಂಡಿ

ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲು ಓಡಿಶಾದಲ್ಲಿ ಹೈ ಅಲರ್ಟ್‌ ಸಮುದ್ರ ತೀರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ 2023ರ ಮೊದಲ ಚಂಡಮಾರುತ ‘ಮೋಚಾ’ ಬೀಸುವ ಸೂಚನೆಗಳಿದ್ದು, ಮೇ 7ರಿಂದ 11...

ಕಲಬುರಗಿ | ಸರ್ವಜನರ ಶಾಂತಿಯ ತೋಟವನ್ನು ‘ಯುಪಿ’ ಮಾದರಿ ಪ್ರಯೋಗಾಲಯ ಮಾಡಲು ಹೊರಟಂತಿದೆ

ರೌಡಿಶೀಟರ್‌ಗಳಿಗೆ ಟಿಕೆಟ್ ನೀಡಿ, ಪ್ರಜಾಪ್ರಭುತ್ವದ ಕಗ್ಗೊಲೆಗೆ ಹಾದಿ ಮಾಡಿದೆ ಬಹುಮತ ಪಡೆಯದಿದ್ದರೂ ಅನ್ಯ ಮಾರ್ಗಗಳಿಂದ ಅಧಿಕಾರ ಕಬಳಿಸಲಾಗಿದೆ ಸರ್ವಜನರ ಶಾಂತಿಯ ತೋಟವಾದ ಕರ್ನಾಟಕವನ್ನು 'ಯೋಗಿ' ಸರ್ಕಾರದ ಮಾದರಿಯ ಬುಲ್ಡೋಜರ್ - ಎನ್‌ಕೌಂಟರ್ ಆಳ್ವಿಕೆಯ ಇನ್ನೊಂದು ಪ್ರಯೋಗಾಲಯವನ್ನಾಗಿ...

ಬಸ್‌ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ: ಆರೋಗ್ಯ ಇಲಾಖೆ

ತಂಬಾಕು ಜಾಹೀರಾತು ಕಾನೂನು ಉಲ್ಲಂಘನೆ ಆಲ್ಕೋಹಾಲ್, ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ಇದ್ದರೆ ತೆರವುಗೊಳಿಸಬೇಕು. ನಿಮ್ಮ ಬಸ್‌ಗಳು ತಂಬಾಕು ಜಾಹೀರಾತು ರಹಿತವಾಗಿರಬೇಕೆಂದು ಬಸ್ ನಿಗಮಗಳ ವ್ಯವಸ್ಥಾಪಕ...

ಕೋಲಾರ | ರೆಸಾರ್ಟ್‌ ಮೇಲೆ ಪೊಲೀಸರ ದಾಳಿ; ಮತದಾರರಿಗೆ ಹಂಚಲು ಇಟ್ಟಿದ್ದ ₹4.05 ಕೋಟಿ ವಶ

ಕೆ.ಜಿ.ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.05 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್‌...

ಇವಿಎಂ ಮತಯಂತ್ರಗಳಿಗೆ ಪೂಜೆ-ಪ್ರಾರ್ಥನೆ ನಿಷೇಧಿಸಿ: ನೈಜ ಹೋರಾಟಗಾರರ ವೇದಿಕೆ ಒತ್ತಾಯ

ಮತಗಟ್ಟೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಮೇ 10ರಂದು ಮತದಾನ ನಡೆಯಲಿದೆ. ಈ ವೇಳೆ ಇವಿಎಂ ಮತಯಂತ್ರಗಳಿಗೆ ಧಾರ್ಮಿಕ ವಿಧಿ...

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ಬೀದರ್ | ಈಶ್ವರ ಖಂಡ್ರೆಗೆ ಇರುವ ಸಿಎಂ ಯೋಗ ತಪ್ಪಿಸಬೇಡಿ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಆಗುವ ಎಲ್ಲ ಸಾಧ್ಯತೆಗಳು ಇವೆ. ಹಾಗಾಗಿ ಕ್ಷೇತ್ರದ ಜನ ಇಂತಹ ಅವಕಾಶ ಕಳೆದು ಕೊಳ್ಳದೆ ಈಶ್ವರ ಖಂಡ್ರೆ ಅವರನ್ನು...

ರಾಯಚೂರು | ಬಿಜೆಪಿ ಸೋಲಿಸಲು ಎದ್ದೇಳು ಕರ್ನಾಟಕ ಅಭಿಯಾನ: ಮಲ್ಲಿಗೆ ಸಿರಿಮನೆ

ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮಿತಿ ಮೀರಿದ ಭ್ರಷ್ಟಾಚಾರ ಸ್ವಜನ ಪಕ್ಷಪಾತ, ಕೋಮುವಾದ, ಬೆಲೆ ಏರಿಕೆ, ಜನ ವಿರೋಧಿ ಆಡಳಿತ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ದೂರ ಇರಿಸಲು ಸಮಾನ ಮನಸ್ಕ ಸಂಘಟನೆಗಳಿಂದ ‘ಎದ್ದೇಳು...

ಚುನಾವಣಾ ಪ್ರಚಾರಕ್ಕೆ ಕೇಜ್ರಿವಾಲ್ ಗೈರು; ಎಎಪಿ ಕಾರ್ಯಕರ್ತರಲ್ಲಿ ಕುಗ್ಗಿದೆಯಾ ಉತ್ಸಾಹ?

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶರುವಾಗಿದೆ. ಎಲ್ಲ ಪಕ್ಷಗಳು ಅಂತಿಮ ಸುತ್ತಿನ ಪ್ರಚಾರಕ್ಕೆ ತಂತ್ರ ರೂಪಿಸುತ್ತಿವೆ. ಆದರೆ, ಈ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ತೋರಿಸಲು ಮುಂದಾಗಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ಸದ್ದಿಲ್ಲದಂತಾಗಿದೆ....

ಬೆಂಗಳೂರಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

ರಾಜ್ಯದಲ್ಲಿ ರಂಗೇರಿದ ವಿಧಾನಸಭಾ ಚುನಾವಣೆ ಪ್ರಚಾರ ಸಾರ್ವಜನಿಕರು ಸಹಕರಿಸಬೇಕು ಎಂದ ಟ್ರಾಫಿಕ್ ಪೊಲೀಸರು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆ, ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ತುಮಕೂರು ಮತ್ತು ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿಕೊಂಡು ಬೆಂಗಳೂರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ