ಜಿಲ್ಲೆಗಳು

ಕೂಡ್ಲಿಗಿ | ʼಇಂದಿರಾಗಾಂಧಿʼ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ: ಪ್ರಜಾಸೇವೆ ಅಭಿಯಾನದಲ್ಲಿ ಸಿಎಂ‌ ಭರವಸೆ

ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲವೆಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದಾಗ ಮನವಿ ನೀಡಲು ಬಂದಿದ್ದ ಶಿಕ್ಷಕಿಯರು ಮುಖ್ಯಮಂತ್ರಿಯವರ ಕೈ ಹಿಡಿದು ಭಾವುಕರಾಗಿರುವ ಘಟನೆ...

ಬೆಂಗಳೂರು | ಸಾಲ ವಿವಾದ: ಮಹಿಳೆಯನ್ನು ಅಪಹರಿಸಿ, ದೌರ್ಜನ್ಯ ಎಸಗಿ, ಬೆತ್ತಲೆಗೊಳಿಸುವ ಆರೋಪ

ಬಡ್ಡಿಮತ್ತು ಸಾಲ ವಿವಾದದಿಂದಾಗಿ ಒಬ್ಬ ಮಹಿಳೆ ತನ್ನನ್ನು ಮತ್ತು ತನ್ನ ಚಿಕ್ಕ ಮಗುವನ್ನು ಅಪಹರಿಸಿ, ಕೂಡಿಹಾಕಿ, ದೌರ್ಜನ್ಯ ಎಸಗಿ, ಬಟ್ಟೆ ಬಿಚ್ಚುವಂತೆ ಕಿರುಕುಳ ನಿಡಿದ್ದೂ ಅಲ್ಲದೆ ವೀಡಿಯೊ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ...

ತುಮಕೂರು | ಶ್ರೀ ಸಿದ್ಧಾರ್ಥ ಸಂಸ್ಥೆಯಲ್ಲಿ ‘ಅಪ್‌ಗ್ರೇಡ್ ಸ್ಕೂಲ್ ಆಫ್ ಟೆಕ್ನಾಲಜಿ’ ಆರಂಭ : ಡಿಸಿಎಂ ಪರಮೇಶ್ವರ್

ಜಾಗತಿಕ ತಂತ್ರಜ್ಞಾನ ಕ್ಷೇತ್ರದ ವೇಗಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕೇವಲ ಎಂಜಿನಿಯರಿಂಗ್ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾಹೇ...

ಕೋಲಾರ | ಸರ್ಕಾರಿ ಶಾಲೆ ಉಳಿಸಲು ಸಮೀಕ್ಷೆ ಅಗತ್ಯ: ಕೊತ್ತೂರು ಮಂಜುನಾಥ್

ಸರ್ಕಾರದಿಂದ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತಿದ್ದರೂ, ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ಏಕೆ ಎಂಬುದನ್ನು ಪತ್ತೆಹಚ್ಚಲು ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್ ಕಾಮಗಾರಿ ವಿರೋಧಿಸಿ ಮನವಿ ಸಲ್ಲಿಸಲು ಬಂದಿದ್ದ ಹೇಮಾವತಿ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮದ ವೇದಿಕೆ ಬಳಿಗೆ...

ಗದಗ | ಪ್ರಜಾಸೇವಾ ಜನಸಂಪರ್ಕ ಸಭೆಯಲ್ಲಿ ಜನಪ್ರತಿನಿಧಿಗಳ ಗೈರು

ರಾಜ್ಯ ಸರ್ಕಾರದ ನೂತನ ಪ್ರಜಾಸೇವಾ ಇಲಾಖೆ ಆರಂಭಗೊಂಡಿದ್ದು, ಈ ಅಂಗವಾಗಿ ಗದಗ ಪಟ್ಟಣದ ಜಿಲ್ಲಾಡಳಿತ ಸಭಾಂಗಣದಲ್ಲಿ ಇಂದು ಪ್ರಜಾಸೇವಾ ಅಭಿಯಾನ ಜನಸಂಪರ್ಕ ಸಭೆಯಲ್ಲಿ ಜನಪ್ರತಿನಿಧಿಗಳ ಗೈರು ಎದ್ದು ಕಾಣಿಸಿದ್ದು, ಇಲಾಖಾವಾರು ಕೌಂಟರ್ ಗಳನ್ನು...

ಗದಗ | ದಲಿತರ ಮೇಲೆ‌ ದೌರ್ಜನ್ಯ, ಕೊಲೆ, ಅತ್ಯಾಚಾರ ನಡೆಯುತ್ತಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ

ರಾಜ್ಯದ ಜಿಲ್ಲೆಗಳಲ್ಲಿ, ದೇಶದ ಹಲವು ಕಡೆ ದಲಿತರ ಮೇಲೆ ದೌರ್ಜನಗಳು, ಮಹಿಳೆಯರ ಮೇಲಿನ ಅತ್ಯಾಚಾರಗಳು ನಡೆಯಿತ್ತಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ವಿದ್ಯಾರ್ಥಿ ಒಕ್ಕೂಟಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು...

ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಉತ್ತರ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ಸ್ಥಾನ: ಲಕ್ಷ್ಮಣ ಸವದಿ

ಅಂಕೋಲಾ: ಶಿಕ್ಷಕರ ಪ್ರಾಮಾಣಿಕ ಸೇವೆ, ಪರಿಶ್ರಮ ಮತ್ತು ಬದ್ಧತೆಯ ಫಲವಾಗಿ ಉತ್ತರ ಕನ್ನಡ ಜಿಲ್ಲೆ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಇಲಾಖೆ ಸಚಿವ ಹಾಗೂ...

ಧಾರವಾಡ | ನಗರಕ್ಕೆ ಸೆ. 7ರಂದು ಶುದ್ಧ ನೀರು ಪೂರೈಕೆ ಸ್ಥಗಿತ, ದುರಸ್ತಿ ಕಾರ್ಯ

ಧಾರವಾಡ ನಗರಕ್ಕೆ ನೀರು ಪೂರೈಸುವ ಶುದ್ಧ ನೀರು ವಿತರಣಾ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದಿದ್ದು, ಸೆ.7ರಂದು ದುರಸ್ತಿ ಕಾರ್ಯ ನಡೆಯಲಿದೆ. ಬೆಳಗಾವಿಯ ಸವದತ್ತಿ ಜಾಕ್‌ವೆಲ್‌ನಿಂದ ಅಮ್ಮಿನಬಾವಿ ನೀರು ಶುದ್ದೀಕರಣ ಘಟಕಕ್ಕೆ ಪೂರೈಸುವ ಕಚ್ಚಾ...

ನವಿಲುತೀರ್ಥ ಜಲಾಶಯದಲ್ಲಿ ಶೇ. 60ಕ್ಕಿಂತ ಕಡಿಮೆ ನೀರು: ಹಿಂಗಾರು ಹಂಗಾಮಿಗೆ ನೀರಿನ ಕೊರತೆ

ಉತ್ತರ ಕರ್ನಾಟಕದ ಜೀವನಾಡಿ ಎನಿಸಿರುವ ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಡ್ಯಾಂ (ರೇಣುಕಾ ಸಾಗರ ಜಲಾಶಯ) ಈ ವರ್ಷ ತನ್ನ ಸಂಗ್ರಹ ಸಾಮರ್ಥ್ಯದ 60%ಕ್ಕೂ ಕಡಿಮೆ ನೀರನ್ನು ಹೊಂದಿದೆ. ಇದರಿಂದ ಮುಂಬರುವ ಹಿಂಗಾರು ಹಂಗಾಮಿಗೆ...

ಹಾವೇರಿ | ಅಂಧ ಶಿಕ್ಷಕ ಮಂಜುನಾಥ ಕಮ್ಮಾರಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹಾವನೂರು ಪ್ರತಿಷ್ಠಾನವು ಪ್ರತಿ ವರ್ಷದಂತೆ ಶಿಕ್ಷಕರ ದಿನಾಚರಣೆಗೆ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶ್ತಸ್ತಿಯನ್ನು ಅಂಧ ಶಿಕ್ಷಕ ಮಂಜುನಾಥ ಕಮ್ಮಾರಗೆ ಲಭಿಸಿದೆ. ಹಾವೇರಿ ಪಟ್ಟಣದ ವಿನಾಯಕ ನಗರದಲ್ಲಿರುವ ಜ್ಞಾನ ಜ್ಯೋತಿ ಅಂಧರ ಶಾಲೆಯಲ್ಲಿ ಅಂಧ ಮಕ್ಕಳ...

ಈ ಹೊತ್ತಿನ ಪ್ರಮುಖ ಸುದ್ದಿ