ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ನಡುವೆಯೇ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ, ರಸಗೊಬ್ಬರ, ಯೂರಿಯಾ ಹಾಗೂ ಡಿಎಪಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ...
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಪಾವಗಡ ರೈಲು ನಿಲ್ದಾಣ ಕಾಮಗಾರಿಯನ್ನು ಸೋಮವಾರ...
ಜಿಲ್ಲೆಯಲ್ಲಿ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು.
ಬೀದರ ನಗರದ ಗಾಂಧಿ ಗಂಜನಲ್ಲಿರುವ ರಸಗೊಬ್ಬರ ಮಾರಾಟ ಸ್ಥಳಗಳಿಗೆ ಭೇಟಿ...
ಹಾವೇರಿ ಗೋಲಿಬಾರ್ ಘಟನೆ ಕೇವಲ ನೆನಪಿನಲ್ಲಿಯೇ ಮುಗಿಯದೆ, ರೈತರ ಕಷ್ಟಗಳಿಗೆ ಸೂಕ್ತ ಪರಿಹಾರ, ನ್ಯಾಯ, ಗೌರವ ದೊರಕಿಸುವಂತೆ ಸಮಾಜ ಮತ್ತು ಸರ್ಕಾರಗಳನ್ನು ಜಾಗೃತಿಗೊಳಿಸುವ ಕಾರ್ಯವಾಗಬೇಕು.
ಬೆಂಕಿಯಂತೆ ಕಾದ ಭೂಮಿ ಒಡಲು ಹೊಕ್ಕು ತಂಪಾಗಿಸಲು ಮುಂಗಾರು...
ಔರಾದ್ ಪಟ್ಟಣದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಅವರ 301ನೇ ಜಯಂತಿ ಉತ್ಸವ ಸಮಾರಂಭ ಸಂಭ್ರಮದಿಂದ ಜರುಗಿತು.
ತಾಲೂಕು ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿ, "ಭಾರತದ ದಿಟ್ಟ ಹೋರಾಟಗಾರ್ತಿ ಅಹಲ್ಯಾಬಾಯಿ ಹೋಳ್ಕರ್ ಅವರು ಅನೇಕ ದೇವಸ್ಥಾನಗಳನ್ನು...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ...
ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5, 4 ಎನ್‌ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳಾದ ಮನೋಜ್ (ಅಂತಿಮ ವರ್ಷದ ಬಿಬಿಎ), ಅಜಯ್ (ದ್ವಿತೀಯ ವರ್ಷದ ಬಿಸಿಎ), ಅಭಿಷೇಕ್...
ಮೂಢನಂಬಿಕೆಗಳ ಮೇಲೆ ವ್ಯವಸ್ಥೆ ನಿಂತಿಲ್ಲ. ವ್ಯವಸ್ಥೆ ನಡೆಯುತ್ತಿರುವುದು ಸಂವಿಧಾನ ಮತ್ತು ಕಾನೂನುಗಳ ಮೇಲೆ. ಎಲ್ಲರೂ ಸಂವಿಧಾನವನ್ನು ಓದಿಕೊಂಡು ಸಂವಿಧಾನಬದ್ಧವಾಗಿ ನಡೆಯಬೇಕು ಎಂದು ತುರುವೇಕೆರೆ ತಹಶಿಲ್ದಾರ್ ಕುಂಜಿ ಅಹಮದ್ ಅಭಿಪ್ರಾಯಪಟ್ಟರು.
ಏ.18ರಂದು ದಲಿತ ಸಮುದಾಯದ...
ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯ ನಡುವೆಯೇ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಮತ್ತೊಮ್ಮೆ ಹೆಚ್ಚಳಗೊಂಡಿದೆ. ಇದರ ಪರಿಣಾಮವಾಗಿ ಶ್ರೀನಿವಾಸಪುರ ಪಟ್ಟಣದಲ್ಲಿ 14.2 ಕೆ.ಜಿ. ಗೃಹಬಳಕೆಯ ಸಿಲಿಂಡರ್ ದರ ₹955ಕ್ಕೆ...
ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ...
ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ (ಎಲ್‌ಪಿಜಿ) ಹಾಗೂ ದಿನಬಳಕೆ ವಸ್ತುಗಳ ಬೆಲೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ...
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...