ಜಿಲ್ಲೆಗಳು

ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಗುಡುಗು ಸಹಿತ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ ಇಲಾಖೆ ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ಕರ್ನಾಟಕದತ್ತ ಗಾಳಿ...

ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ!

ಪೊಲೀಸರ ಅಧಿಕೃತ ಟ್ವಿಟರ್ ಖಾತೆಯೂ ಕಂದುಬಣ್ಣದ ಚೆಕ್​ಮಾರ್ಕ್ ಹೊಂದಿದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಬೆಂಗಳೂರು ನಗರ ಪೊಲೀಸ್ ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ‘blrcitypolicee’ ಎಂಬ ನಕಲಿ ಟ್ವಿಟರ್ ಖಾತೆಯೊಂದು ಕಾರ್ಯಾಚರಣೆ...

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ | ಹಿಂದುತ್ವದ ವಿರುದ್ಧ ಗೆಲ್ಲುವರೇ ‘ಸ್ವಾಭಿಮಾನಿ’ ಶೆಟ್ಟರ್?

ಬಿಜೆಪಿಯ ಹಿಂದುತ್ವ, ಶೆಟ್ಟರ್‌ ಅವರ 'ಸ್ವಾಭಿಮಾನ' ಹಾಗೂ ಎಎಪಿಯ ಬದಲಾವಣೆ ಮತ್ತು ಅಭಿವೃದ್ಧಿ - ಇವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಚುನಾವಣಾ ವಿಷಯಗಳಾಗಿವೆ. ಈ ಮೂರರಲ್ಲಿ ಮತದಾರರು ಯಾರಿಗೆ ಮಣೆ ಹಾಕುತ್ತಾರೆಂಬ ಕೌತುಕವಿದೆ. ಹುಬ್ಬಳ್ಳಿ-ಧಾರವಾಡ...

ಕಲಬುರಗಿ | ಕುಡಿಯುವ ನೀರು ಸಿಗದೇ ಪರದಾಡಿದ ಜನ; ಸಾರ್ವಜನಿಕರ ಆಕ್ರೋಶ

ಕಳೆದ ಒಂದು ವಾರದಿಂದಲೂ ನೀರಿನ ಸಮಸ್ಯೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ವಿರುದ್ಧ ಕಿಡಿ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರು ಸಿಗದೇ ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಡಳಿತ...

ಕಲಬುರಗಿ | ಮಳೆ ಅಬ್ಬರಕ್ಕೆ ಕಕ್ಕಾಬಿಕ್ಕಿಯಾದ ಜನ

ಧಾರಾಕಾರವಾಗಿ ನೀರು ಹರಿದ ಕಾರಣ ಕೆಲಕಾಲ ಆಟೋ, ಬಸ್‌ ಸ್ಥಗಿತ ಕಲಬುರಗಿ ಜಿಲ್ಲೆಯ ಹಲವು ಕಡೆ ನಾಲ್ಕೈದು ದಿನ ಇನ್ನಷ್ಟು ಮಳೆ ಸಾಧ್ಯತೆ ಕಲಬುರಗಿ ನಗರದಲ್ಲಿ ನಿನ್ನೆ (ಶುಕ್ರವಾರ) ಸಂಜೆ ಸುರಿದ ದಿಢೀರ್‌ ಮಳೆಯಿಂದಾಗಿ ಜನಜೀವನ...

ಬೆಂಗಳೂರು ಗ್ರಾಮಾಂತರ | ಮೀನು ಸಾಕಾಣಿಕೆ; ನೆಲಮಂಗಲ ಕೆರೆಗಳಿಂದ ಸರ್ಕಾರಕ್ಕೆ 39.29 ಲಕ್ಷ ರೂ. ಆದಾಯ

19 ಕೆರೆಗಳಲ್ಲಿ ಸುಮಾರು 39 ಲಕ್ಷ ಮೀನು ಮರಿಗಳನ್ನು ಬಿಡಲಾಗಿದೆ ಮೀನುಗಾರಿಕಾ ಇಲಾಖೆಗೆ ಅಧಿಕ ಆದಾಯ ಬಂದಿದೆ ಎಂದ ಸಹಾಯಕ ನಿರ್ದೇಶಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆರೆಗಳಲ್ಲಿ ಮೀನು ಸಾಕಣೆಯಿಂದ 2022-23ನೇ ಸಾಲಿನಲ್ಲಿ...

ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

ಸಂಚಾರ ಮಾರ್ಪಾಡುಗಳಿಗೆ ಸಹಕರಿಸುವಂತೆ ನಾಗರಿಕರಲ್ಲಿ ಪೊಲೀಸರ ಮನವಿ ಬೆಂಗಳೂರಿನಲ್ಲಿ 6 ಕಿ.ಮೀ ಮೋದಿ ರೋಡ್‌ ಶೋ ನಡೆಯಲಿದೆ ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ...

ಬೆಳಗಾವಿ | ಸಿಎಂ ಕುತ್ತಿಗೆಪಟ್ಟಿ ಹಿಡಿದು ಪ್ರಶ್ನಿಸಿದ್ದ ಕಾರ್ಮಿಕರ ನಾಯಕ ವಿ ಪಿ ಕುಲಕರ್ಣಿ ಇನ್ನಿಲ್ಲ

ವಿ ಪಿ ಕುಲಕರ್ಣಿ ಅವರ ಬದುಕಿನ ಕುರಿತು ಮಗ ನಿಖಿಲ ಕುಲಕರ್ಣಿ ಬರಹ ಬಾಲಕನಿದ್ದಾಗಲೇ ತಂದೆ ತಾಯಿ ಕಳೆದುಕೊಂಡು ಹೋರಾಟಕ್ಕೆ ದುಮುಕಿದ್ದರು ಬೆಳಗಾವಿ ಜಿಲ್ಲೆಯ ಕಾರ್ಮಿಕರ ನಾಯಕ, 17ನೇ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯ ಕುತ್ತಿಗೆ ಪಟ್ಟಿ ಹಿಡಿದು...

ಬೀದರ್ | ಬಿಜೆಪಿ ಗೆದ್ದರೆ ನಮಗೆ ಉಳಿಗಾಲವಿಲ್ಲ; ಬಂಡೆಪ್ಪ ಖಾಶೆಂಪುರ್ ಮತಯಾಚನೆ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ ಬಡವರ, ರೈತರ ಹಾಗೂ ಶ್ರಮಿಕರ ಪರವಾಗಿರುವ ಪಕ್ಷ ಜೆಡಿಎಸ್‌ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಗೇರಾ, ಸಿಂದೋಲ್ ತಾಂಡಗಳಲ್ಲಿ ಮಾಜಿ ಸಚಿವ ಬೀದರ್ ದಕ್ಷಿಣ ಕ್ಷೇತ್ರದ...

ಅರಸೀಕೆರೆ | ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬುವವರ ಮೇಲೆ ಹಲ್ಲೆ ಕೆ ಎಂ ಶಿವಲಿಂಗೇಗೌಡ ಬೆಂಬಲಿಗರಿಂದ ಹಲ್ಲೆ ಆರೋಪ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌...

ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

ರಸ್ತೆಯ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದ ರಾಹುಲ್ ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಯುಕ್ತ ರಾಜ್ಯದ್ಯಂತ ಕಾಂಗ್ರೆಸ್ ನಾಯಕ ರಾಹುಲ್...

ರಾಯಚೂರು | ಕುಸ್ತಿಪಟುಗಳ ಹೋರಾಟಕ್ಕೆ ಎಐಡಿವೈಒ ಬೆಂಬಲ

ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ವಿರುದ್ಧ ಐದು ದಿನಗಳಿಂದ ಧರಣಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ, ಆರೋಪಿಗಳ ಬಂಧಿಸಿಲ್ಲ ಕ್ರೀಡಾಕ್ಷೇತ್ರದಲ್ಲಿನ ಲೈಂಗಿಕ ದೌರ್ಜನ್ಯ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕ್ರೀಡಾಪಟುಗಳು ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ