ಹಾಸನ ಜಿಲ್ಲೆಯ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸತ್ ಸಭೆಯಲ್ಲಿ ಈವರೆಗೂ ನೋಡೆ ಇಲ್ಲ. ಅವರು ಸಮಸ್ಯೆ ಬಗ್ಗೆ ಚರ್ಚೆಯನ್ನೂ ಮಾಡಿಲ್ಲ ಎಂದು ಈಶಾನ್ಯ ದೆಹಲಿ ಸಂಸದ ಮನೋಜ್ ತಿವಾರಿ ಆರೋಪಿಸಿದರು.
ಕರ್ನಾಟಕ...
ಬಿಸಿಯೂಟ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಮನವಿ
ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ
ಚುನಾವಣೆ ಸಮಯದಲ್ಲಿ ಚುನಾವಣಾ ಕೆಲಸಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಬಿಸಿಯೂಟ ತಯಾರಿಸುವ ಕಾರ್ಮಿಕರಿಗೆ ಕಾಂಟಿಜೆನ್ಸಿ ಹಣ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...
ಪ್ರೀಯಕರನಿಗೆ ₹50 ಸಾವಿರ ಹಣ ನೀಡಿ, ಬಾಡಿಗೆ ಮನೆ ಮಾಡಿಕೊಟ್ಟಿದ್ದ ಮಹಿಳೆ
ಆರೋಪಿ ಗಣೇಶ್ನನ್ನು ಬಂಧಿಸಿದ ಬಸವೇಶ್ವರ ನಗರ ಪೊಲೀಸರು
ಬೆಂಗಳೂರಿನ ಜೆಸಿ ನಗರದಲ್ಲಿ ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿಯಾದ್ದಾಳೆ. ಬಸವೇಶ್ವರ...
ವಿಶೇಷ ಅಭಿಯಾನದ ಮೂಲಕ ಮತಯಾಚನೆ ಮಾಡಿದ ಮಧುಲತಾ
ರಾಜ್ಯದಲ್ಲಿ ಅಧಿಕಾರ ನಡೆಸಿರುವ 3 ಪಕ್ಷಗಳ ವಿರುದ್ಧವಾಗಿ ಕಣಕ್ಕೆ
ಕರ್ನಾಟಕದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ವಿರುದ್ಧ ಸಿಡಿದೆದ್ದು, ತನ್ನ ಹುದ್ದೆಗೆ ರಾಜೀನಾಮೆ...
ಹೊಸ ಟರ್ಮಿನಲ್‌ನಿಂದ ಹಾರಾಟ ಪ್ರಾರಂಭಿಸಿದ ಮೊದಲ ವಿಮಾನಯಾನ ಸಂಸ್ಥೆ 'ಸ್ಟಾರ್ ಏರ್'
ಎರಡು ಟರ್ಮಿನಲ್‌ಗಳ ನಡುವೆ ಇಲ್ಲಿಯವರೆಗೆ 28,040 ಶಟಲ್ ಟ್ರಿಪ್‌ಗಳನ್ನು ಕೈಗೊಳ್ಳಲಾಗಿದೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಟರ್ಮಿನಲ್-2 ಕಾರ್ಯಾಚರಣೆ ಆರಂಭವಾಗಿ 100...
ʼಸಕಲೇಶಪುರ ಕ್ಷೇತ್ರಕ್ಕೆ ಮುರಳಿ ಮೋಹನ್ ಕೊಡುಗೆ ಏನೂ ಇಲ್ಲʼ
ʼಸಕಲೇಶಪುರ ಕ್ಷೇತ್ರದಲ್ಲಿ 68 ಸಾವಿರ ದಲಿತ ಮತದಾರರಿದ್ದಾರೆ'
ಹಾಸನ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮಂದಿ ದಲಿತ ಮತದಾರರು ಇದ್ದರೂ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ...
ಆಪ್ ವಿರುದ್ಧ ಮಲತಾಯಿ ಧೋರಣೆ ತೋರುತ್ತಿರುವ ಅಧಿಕಾರಿಗಳು
ಚುನಾವಣಾ ಅಧಿಕಾರಿಗಳಿಂದ ತಾರತಮ್ಯ: ಎಎಪಿ ಆರೋಪ
ಸ್ಥಳೀಯ ಚುನಾವಣಾ ಅಧಿಕಾರಿಗಳು ಬಿಜೆಪಿ ಪರವಾಗಿ ವರ್ತಿಸುತ್ತಿದ್ದಾರೆ. ಆಮ್ ಆದ್ಮಿ ಪಾರ್ಟಿ ವಿರುದ್ಧ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಚುನಾವಣಾ ಆಯೋಗವು...
13 ಷರತ್ತುಗಳೊಂದಿಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ
ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನಿರ್ಧಾರ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಜೀವ ವಿರೋಧಿ ಆರ್‌ಎಸ್‌ಎಸ್–ಬಿಜೆಪಿಯನ್ನು ಹಿಮ್ಮೆಟ್ಟಿಸುವುದಕ್ಕಾಗಿ ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ನೀಡಲು ಕರ್ನಾಟಕ...
ಎಸ್‌ಡಿಪಿಐ ಮುಖಂಡ ಮೋಹಿಯುದ್ದಿನ್ ಇನಾಂದಾರ ಘೋಷಣೆ
10 ಬೇಡಿಕೆಗಳನ್ನು ಇಟ್ಟು ಬೆಂಬಲ ಸೂಚಿಸಿದ ಹೋರಾಟಗಾರ
ಜೇವರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಜಯ್ ಸಿಂಗ್‌ಗೆ ಎಸ್‌ಡಿಪಿಐ ಮುಖಂಡರು ಬೆಂಬಲ ಘೋಷಿಸಿದ್ದಾರೆ. ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು...
ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು...
ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ.
ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...
ಖಾಸಗಿ ಕಂಪನಿಯ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡ ಪೊಲೀಸರು
ಕಳೆದ ನವೆಂಬರ್‌ನಲ್ಲಿ ಮತದಾರರ ದತ್ತಾಂಶ ಮಾರಾಟ ಮಾಡಿದ್ದ ‘ಚಿಲುಮೆ ಸಂಸ್ಥೆ’
ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಮತದಾರರ ಮಾಹಿತಿ ಸಂಗ್ರಹ...