ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್ ಭೇಟಿ
ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ
ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ತುರ್ತು...
ಬೇಸಿಗೆ ಕಾಲದಲ್ಲಿ ಕೆಲಸ ಹರಸಿ ಗುಳೆ ಹೋಗುತ್ತಿದ್ದ ಕೊಪ್ಪಳ ಜಿಲ್ಲೆಯ ಜನ
ಬಿಸಿಲಿನ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಮನರೇಗಾ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ...
ಬಿಬಿಎಂಪಿ ಗುತ್ತಿಗೆ ಪಡೆದಿದ್ದ ಕಾಮಗಾರಿಯಲ್ಲಿ ವೆಂಕಟೇಶ್ಗೆ ನಷ್ಟ
ಕ್ಲಾಸ್ 1 ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೆಂಕಟೇಶ್ ಎ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರೊಬ್ಬರು ಲೇವಾದೇವಿಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು...
ಶಿರೂರು ಪಂಚಾಯತಿಯಲ್ಲಿ ಬೆಳೆವಿಮೆಗೆ ಕನ್ನ
ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ರೈತರು
'ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿ'ಯಲ್ಲಿ ರೈತರಿಗೆ ಬಿಡುಗಡೆಯಾಗಿದ್ದ ಹಣವನ್ನು ಶಿರೂರು ಪಂಚಾಯತಿ ಪಿಡಿಒ ಮತ್ತು ವಿಮಾ ಕಂಪನಿ ಸೇರಿ ಲಪಟಾಯಿಸಿದ್ದಾರೆ...
ಗ್ರಾಮದಲ್ಲಿ ಜೆಲ್ಲಿ ಕ್ರಷರ್ಗೆ ಅನುಮತಿ ನೀಡಿದ್ದಕ್ಕೆ ಕ್ರೋಶ
13 ಹಳ್ಳಿಗಳಿಂದ ಒಟ್ಟು 5,000ಕ್ಕೂ ಹೆಚ್ಚು ಮತದಾರರಿದ್ದಾರೆ
ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯ 13 ಗ್ರಾಮಗಳ ಜನರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು...
ಸ್ಥಳೀಯರು ಮನೆ ಕಟ್ಟಲು, ರಸ್ತೆ ನಿರ್ಮಿಸುವುದಕ್ಕೆ ಅರಣ್ಯ ಇಲಾಖೆ ಅಡ್ಡಿ
ʼಅರಣ್ಯ ಇಲಾಖೆಯವರೇ ದೊಡ್ಡ ಯಂತ್ರಗಳಿಂದ ರಕ್ಷಿತಾರಣ್ಯ ಅಗೆದು ನಾಶ ಮಾಡುತ್ತಿದ್ದಾರೆʼ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮೂರುಕಣ್ಣು ಗುಡ್ಡ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ...
ತುಮಕೂರು ಜಿಲ್ಲೆಯ ಶಿರಾದ ಜ್ಯೋತಿನಗರದಲ್ಲಿ ಕಾಂಗ್ರೆಸ್ಗೆ ಮತ ಹಾಕಲ್ಲ ಎಂದಿದ್ದಕ್ಕೆ ಕಾಂಗ್ರೆಸ್ ಮುಖಂಡನೊಬ್ಬ ಮತದಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಎಲ್ಲ ಪಕ್ಷಗಳು...
“ಬಿಜೆಪಿ ಸರ್ಕಾರ ರೈತರನ್ನು ನಾಶಮಾಡುವಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನವೇ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನ...
ಮದ್ಯ ಸೇವನೆಗೆ ದುಡ್ಡು ಕೊಡದೆ ಇರುವುದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ
ನಗರದ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ದುಷ್ಟ ಮಗನೊಬ್ಬ ತನ್ನ ತಂದೆಯನ್ನು ಕೊಂದಿರುವ ಘಟನೆ...
ಟ್ಯಾಕ್ಸಿ ಚಾಲಕರಿಗೆ ಮತದಾನ ವ್ಯವಸ್ಥೆ ಕಲ್ಪಿಸುವಂತೆ ಕರೆ
ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮನವಿ
“ದೇಶದ ಪ್ರತಿ ವಯಸ್ಕ ನಾಗರೀಕರು ಮತ ಚಲಾಯಿಸಬೇಕು, ಪ್ರತಿಯೊಬ್ಬರಿಗೆ ಮತದಾನ ಹಕ್ಕು ಇದೆ, ಚಾಲಕರು ಕೂಡ ಎಷ್ಟೇ ಒತ್ತಡವಿದ್ದರೂ...
ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ
ಏ. 25ರಂದು ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆ
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶ್ಯಾಡಲಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆಯ ಮನೆಗೆ ತೆರಳಿ ಕುಟುಂಬದವರನ್ನು ಭೇಟಿ...
ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ
ಬೆಂಗಳೂರಿನ ಜೆ.ಸಿ.ರಸ್ತೆಯ ಭರತ್ ಸರ್ಕಲ್ ಬಳಿಯ ಕಮರ್ಷಿಯಲ್ ಬಿಲ್ಡಿಂಗ್ನ ಲಿಫ್ಟ್ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ...