ಜಿಲ್ಲೆಗಳು

ಯಶವಂತಪುರ ಕ್ಷೇತ್ರ | ತೆನೆ ಪಕ್ಷದ ಅನುಕಂಪದ ಅಲೆಯಲ್ಲಿ ಕೊಚ್ಚಿ ಹೋಗುವುದೇ ಕಮಲ!

2023ರ ಯಶವಂತಪುರ ವಿಧಾನಸಭಾ ಕ್ಷೇತ್ರ ಕೈವಶ ಮಾಡಿಕೊಳ್ಳಲು ಜಿದ್ದಾಜಿದ್ದಿ ಆರಂಭಗೊಂಡಿದೆ. 2019ರ ಉಪ ಚುನಾವಣೆಯು ಸೇರಿ 2013 ಹಾಗೂ 2018ರ ಮೂರು ಚುನಾವಣೆಗಳಲ್ಲಿ ಸಮೀಪದವರೆಗೂ ಪೈಪೋಟಿ ಕೊಟ್ಟು ಸೋತಿರುವ ಜೆಡಿಎಸ್‌ ಅಭ್ಯರ್ಥಿ ಟಿ...

ಬೆಂಗಳೂರು | ಪ್ರಿಯತಮನೊಂದಿಗೆ ಬೈಕ್‌ ಕದಿಯುತ್ತಿದ್ದ ಯುವತಿ ; ಬಂಧನ

ಪ್ರೀತಿ, ಪ್ರೇಮದ ಜತೆಗೆ ಬೈಕ್‌ ಕದಿಯುವುದನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ಬಂಧಿತರಿಂದ 3 ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಹೆಚ್ಚಾಗಿದ್ದು, ರಾಯಲ್ ಲೈಫ್‌ಗಾಗಿ ಪ್ರೇಮಿಗಳು ಬೈಕ್...

ಬೀದರ್ | ಕರ್ನಾಟಕದಿಂದ ಕಾಂಗ್ರೆಸ್ ಧೂಳೀಪಟವಾಗಲಿದೆ: ನಾರಾಯಣ ರಾಣೆ

ಮಹಾರಾಷ್ಟದ ಮಾಜಿ ಮುಖ್ಯಮಂತ್ರಿಯಿಂದ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ಪ್ರಧಾನಿಯವರ ಆತ್ಮನಿರ್ಭರ ಭಾರತದ ಕನಸು ಸಾಕಾರಗೊಳ್ಳುತ್ತಿದೆ ದೇಶಾದ್ಯಂತ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಿಂದಲೂ ಧೂಳೀಪಟವಾಗಲಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ...

ಗದಗ | ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ದಲಿತ ಐಕ್ಯತಾ ಹೋರಾಟ ಸಮಿತಿ

ಸುಳ್ಳು ಹೇಳಿ, ದಲಿತರ ಮತ ಕೇಳುತ್ತಿರುವ ಬಿಜೆಪಿ ಸಂವಿಧಾನ ಗೆಲ್ಲಿಸಿ, ಮನುವಾದ ಸೋಲಿಸುವಂತೆ ಕರೆ ಮುಂಬರುವ ಚುನಾವಣೆಯಲ್ಲಿ ಸಂವಿಧಾನ ಗೆಲ್ಲಬೇಕು, ಮನುವಾದ ಸೋಲಬೇಕು ಇದಕ್ಕಾಗಿ ‘ದಲಿತ ಐಕ್ಯತಾ ಹೋರಾಟ ಚಾಲನೆ ಸಮಿತಿ’ಯು ಸಂವಿಧಾನ ಪರವಾಗಿ ಕಾಂಗ್ರೆಸ್...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಸಜ್ಜಾದ ಎನ್‌ಎಚ್‌ಎಐ

ಎಕ್ಸ್‌ಪ್ರೆಸ್‌ ವೇ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟ ಬೆಂಗಳೂರಿನಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ಮೂಲಕ 90...

ಮಾಹಿತಿ ನೀಡಲು ನಿರಾಕರಣೆ ಆರೋಪ : ಕಸಾಪ ಅಧ್ಯಕ್ಷ ಮಹೇಶ ಜೋಶಿಗೆ 50 ಸಾವಿರ ದಂಡ ಹಾಕಿದ ಹೈಕೋರ್ಟ್

ದೂರದರ್ಶನ ಕೇಂದ್ರದಲ್ಲಿ ಸೇವೆಯಲ್ಲಿದ್ದಾಗ ನಡೆದ ಪ್ರಕರಣ ಮಾಹಿತಿ ಹಕ್ಕು ಅಡಿಯಲ್ಲಿ ಮಾಹಿತಿ ನೀಡಲು ನಿರಾಕರಿಸಿದ್ದರು ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಅಧ್ಯಕ್ಷ ಮಹೇಶ್ ಜೋಶಿಗೆ ಹಳೆಯ ಎರಡು ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ 50ಸಾವಿರ ದಂಡ ವಿಧಿಸಿ,...

ಐಪಿಎಲ್‌ ಪಂದ್ಯ ವೀಕ್ಷಿಸಲು ತೆರಳಿದ್ದ ಐಆರ್‌ಎಸ್ ಅಧಿಕಾರಿಯ ದುಬಾರಿ ಮೊಬೈಲ್‌ ಕಳ್ಳತನ

ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ದುಬಾರಿ ಮೊಬೈಲ್‌ ಫೋನ್‌ ಕಳ್ಳರ ʻಪಾಲಾಗಿರುವʼ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏಪ್ರಿಲ್ 17ರಂದು ಉದ್ಯಾನ ನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಆರ್‌ಸಿಬಿ ಮತ್ತು...

ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮೂಗಿಗೆ ತುಪ್ಪ ಸವರುವ ಕೆಲಸ: ಮುಖ್ಯಮಂತ್ರಿ ಚಂದ್ರು

ಅಭಿವೃದ್ಧಿ ಮಾಡದ ಬಿಜೆಪಿ ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಿದೆ ಚುನಾವಣಾ ದೃಷ್ಟಿಯಿಂದ ಕಾನೂನುಬಾಹಿರ ಕ್ರಮ ತೆಗೆದುಕೊಂಡ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿಗೆ ತಿದ್ದುಪಡಿ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವು ಲಿಂಗಾಯತ...

ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ: ಬಿಎಸ್‌ವೈ

ಕಾಂಗ್ರೆಸ್‌ ಸೇರಿದ ಶೆಟ್ಟರ್‌ ವಿರುದ್ಧ ಬಿಎಸ್‌ವೈ ವಾಗ್ದಾಳಿ ಶೆಟ್ಟರ್‌ ರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಈ ಹಿಂದೆ ನಾನು ಕೆಜೆಪಿ ಸ್ಥಾಪನೆ ಮಾಡಿ ದೊಡ್ಡ ಅಪರಾಧ ಮಾಡಿದೆ. ಕೆಜೆಪಿ ಕಟ್ಟಿದ್ದಕ್ಕೆ ರಾಜ್ಯದ ಜನರ ಬಳಿ ಕ್ಷಮೆ...

ಬೆಂಗಳೂರು | ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ ರಾಜೇಶ್ ಮತ್ತು ಶಾರದಾ ಇಬ್ಬರಿಗೆ ಕೋರ್ಟ್‌ ವಿಚ್ಛೇದನ ನೀಡಿತ್ತು 2013ರಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು...

ಬೇಸಿಗೆಯ ಬೇಗೆಯ ನಡುವೆ ಬೆಂಗಳೂರಿನಲ್ಲಿ ನೀರಿನ ಕೊರತೆ!

ಸಾರ್ವಜನಿಕರಿಗೆ ನೀರಿನ ಕೊರತೆ ಮತ್ತು ಸರಬರಾಜಿನ ಬಗ್ಗೆ ಮಾಹಿತಿ ನೀಡಬೇಕು ಖಾಸಗಿ ಟ್ಯಾಂಕರ್‌ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡುತ್ತಿರುವ ಅಧಿಕಾರಿಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗಿದ್ದು, ಜತೆಗೆ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಆದರೆ, ನಗರದ...

ಧಾರವಾಡ | ಕಮ್ಯೂನಿಸ್ಟ್ ಪಕ್ಷವು ಅಧಿಕಾರ ದಾಹದಿಂದ ಚುನಾವಣೆ ಎದುರಿಸುವುದಿಲ್ಲ: ರಾಮಾಂಜನಪ್ಪ ಆಲ್ದಳ್ಳಿ

ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನಚರಣೆ ವೈಚಾರಿಕ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಚುನಾವಣೆ ಎದುರಿಸಲು ಕರೆ ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷವು ಅಧಿಕಾರ, ಸಂಪತ್ತಿನ ದಾಹದಿಂದ ಚುನಾವಣೆಯನ್ನು ಎದುರಿಸುವುದಿಲ್ಲ. ಪಕ್ಷದ ವೈಚಾರಿಕತೆ ಹಾಗೂ ಸಿದ್ಧಾಂತವನ್ನು ಜನಸಮುದಾಯದ ಮಧ್ಯೆ...

ಈ ಹೊತ್ತಿನ ಪ್ರಮುಖ ಸುದ್ದಿ