‘ಹಾಲು ಮತ್ತು ರೇಷ್ಮೆಯ ನಾಡು’ ಕೋಲಾರದಲ್ಲಿ ಪ್ರತಿ ಚುನಾವನೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಸ್ತುತ, ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಶಾಸಕನೂ ಇಲ್ಲ.
ಚಿನ್ನದ ಗಣಿ ಜಿಲ್ಲೆ ಕೋಲಾರವನ್ನು ‘ಹಾಲು ಮತ್ತು...
ಎಸ್ ಯುಸಿಐ (ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಸೋಮಶೇಖರ್ ಅಭಿಪ್ರಾಯ
ಎಸ್ಯುಸಿಐ (ಸಿ) ಪಕ್ಷದ 76ನೇ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕ್ರಮ
ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟಗಳ ಅಗತ್ಯವಿದೆ ಎಂದು...
ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ
ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...
ತಮ್ಮ ಉಮೇದುವಾರಿಕೆ ಹಿಂಪಡೆದ 12 ಅಭ್ಯರ್ಥಿಗಳು
ಜಿಲ್ಲಾ ಚುನಾವಣಾಧಿಕಾರಿ ಎಂ ಸುಂದರೇಶಬಾಬು ಮಾಹಿತಿ
ಏಪ್ರೀಲ್ 24ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 69 ಅಭ್ಯರ್ಥಿಗಳು...
ಬಲವಂತವಾಗಿ ಮಹಿಳೆಯಿಂದ ಫೋನ್ ಕಸಿದುಕೊಂಡ ಬೈಕ್ ಸವಾರ
ಮಹಿಳೆ ಬೈಕ್ನಿಂದ ಜಿಗಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
ರ್ಯಾಪಿಡೋ ಬೈಕ್ ಸವಾರನು ರೈಡ್ಗಾಗಿ ಮಹಿಳೆಯನ್ನು ಪಿಕ್ ಅಪ್ ಮಾಡಿ ಬಳಿಕ ಅವಳನ್ನು ನಿರ್ಜನ ಪ್ರದೇಶಕ್ಕೆ ಕೆರೆದೊಯ್ಯುತ್ತಿದ್ದನು....
ಉತ್ತರ ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ
ಸರಸ್ವತಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು
ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಮಹಿಳೆಯೊಬ್ಬರು ನೀರಿನ ಕೊರತೆಯಿಂದಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರಸ್ವತಿ ಕೆ...
ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರವಾಗಿ ಕ್ಷೇತ್ರದ ಇರಕಲ್ಗಡ, ಯಲಮಗೇರಿ, ಹನುಮನ ಹಟ್ಟಿ, ಇತ್ಯಾದಿ ಹಳ್ಳಿಗಳಲ್ಲಿ ಪಕ್ಷದ ಮಹಿಳಾ ಮುಖಂಡರು ಮತ ಬೇಟೆ ಆರಂಭಿಸಿದ್ದಾರೆ.
ಜಿಲ್ಲಾ...
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ ಇನಾಮದಾರ್ (74) ಅವರು ಮಂಗಳವಾರ ಮುಂಜಾನೆ ಕೊನೆಯುಸಿರರೆಳೆದಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಎ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ...
ರಾಜ್ಯದ ಹಲವೆಡೆ ಏಕ ಕಾಲಕ್ಕೆ ಲೋಕಾಯುಕ್ತ ದಾಳಿ
ಮನೆ ಮುಂದೆ ಬಿದ್ದು ಹೊರಳಾಡಿದ ತಹಶೀಲ್ದಾರ್
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ನಿವೃತ್ತ ಡಿಸಿಎಫ್ ಸೇರಿದಂತೆ ಎಂಟು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಲೋಕಾಯುಕ್ತ...
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ...