ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ
ತಿಲಕ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಅನಾರೋಗ್ಯಕ್ಕೆ ಬೇಸತ್ತು, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ.ಎಸ್ ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ....
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ದಾಳಿ
15 ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಮುಂಜಾನೆಯಿಂದ ಶೋಧ
ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ...
ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ...
ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರವಾಗಿ ಸ್ಪರ್ಧಿಸಿದ್ದ 'ತವಣಪ್ಪ'
ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯುವುದಾಗಿ ಘೋಷಣೆ
ಹುಬ್ಬಳ್ಳಿ - ಧಾರವಾಡದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಗಮದಿಂದ ಹತಾಶರಾಗಿದ್ದ ಬಿಜೆಪಿಗೆ ಇಂದು ಮತ್ತೊಂದು ಶಾಕ್...
ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಎಲ್ಲೆಲ್ಲಿ ಬರುತ್ತಾರೋ ಅಲ್ಲಿ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಒಂದು ವೇಳೆ ಗೆಲ್ಲದಿದ್ದರೆ ನನ್ನ ಹೆಸರು ಬದಲಾಯಿಸಿಕೊಳ್ಳುತ್ತೇನೆ ಎಂದು ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸವಾಲು...
ಕಳೆದ ವರ್ಷ ರಾಣೇಬೆನ್ನೂರಿನಿಂದ ಶಿಗ್ಗಾಂವ್‌ನಲ್ಲಿರುವ ಸಿಎಂ ಬೊಮ್ಮಾಯಿ ಅವರ ನಿವಾಸದವರೆಗೆ ಮಹಿಳೆಯರು ಪಾದಯಾತ್ರೆ ನಡೆಸಿದ್ದರು. ಸಂತ್ರಸ್ತರಿಗೆ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ.
ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ...
ಭಾರತದಿಂದ ಗಡೀಪಾರಾಗುವ ಭೀತಿಯಲ್ಲಿದ್ದ ನಟ ಚೇತನ್
ನ್ಯಾ. ಎಂ ನಾಗಪ್ರಸನ್ನ ಏಕಸದಸ್ಯ ಪೀಠದಿಂದ ವಿಚಾರಣೆ
ಕೇಂದ್ರ ಸರ್ಕಾರದಿಂದ ವೀಸಾ ರದ್ದುಗೊಳಿಸಿಕೊಂಡು ಭಾರತದಿಂದ ಗಡೀಪಾರಾಗುವ ಭೀತಿಯಲ್ಲಿದ್ದ ಕನ್ನಡದ ನಟ ಚೇತನ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಹಲವು...
ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ - ಕಾಂಗ್ರೆಸ್ ನಡುವೆ ಹಣಾಹಣಿ
ತಲಾ ₹60 ಸಾವಿರ ವರೆಗೂ ಬೆಲೆ ಬಾಳುವ ಆರು ಬೆಟ್ಟಿಂಗ್ ಮೇಕೆಗಳು
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಕಣ ರಂಗೇರುತ್ತಿದೆ. ಹಲವು ರಾಜಕೀಯ ಪಕ್ಷಗಳ...
ಬೀದರ್ ಜಿಲ್ಲೆಯ ಭಾಲ್ಕಿ ಗಡಿ ಭಾಗದಲ್ಲಿ 109 ವರ್ಷಗಳ ಕಾಲ ಗಂಧದಂತೆ ಬದುಕು ಸವೆಸಿದ ಡಾ. ಚನ್ನಬಸವ ಪಟ್ಟದ್ದೇವರು ಬಸವತತ್ವವನ್ನು ಕೇವಲ ಉಪದೇಶ ಮಾಡಲಿಲ್ಲ, ಬದಲಾಗಿ ನಿಜ ಜೀವನದಲ್ಲಿ ಆಚರಣೆಗೆ ತಂದು ನುಡಿದಂತೆ...
ಪೋಷಾಕು, ಟೋಪಿ ಧರಿಸಲು ನಿರಾಕರಿಸಿದ ಸಚಿವ
ರಂಜಾನ್ ಸಭೆಯಲ್ಲಿ ಮುಜುಗರಕ್ಕೊಳಗಾದ ಸುಧಾಕರ್
ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್ ವಿರುದ್ಧ ಮುಸ್ಲಿಂ ಬಾಂಧವರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ...
ಬಸವಣ್ಣ ಅವರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆ ತುಂಬಾ ಅರ್ಥಪೂರ್ಣವಾಗಿದೆ. ಅದನ್ನು ಪರಿಪೂರ್ಣವಾಗಿ ಅರ್ಥೈಸಿಕೊಂಡು ಅನುಷ್ಠಾನಕ್ಕೆ ತಂದರೆ ದೇಶ ಅಷ್ಟೇ ಅಲ್ಲ, ವಿಶ್ವವೇ ಸಮಾನತೆ ನೆಲೆಗಟ್ಟಿನಲ್ಲಿ ಸಾಗಬಹುದು.ಆದರೆ, ಅವರನ್ನು ಅರ್ಥಮಾಡಿಕೊಳ್ಳದ ಮೂಲಭೂತವಾದಿಗಳು ಅವರ...
ನಾಡಪ್ರಭು ಕೆಂಪೇಗೌಡ ಬಡಾವಣೆ (ಎನ್‌ಪಿಕೆಎಲ್) ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇತಿಹಾಸವಿರುವ ಮರಗಳ ನಿರ್ನಾಮ ಮಾಡಿದ್ದಲ್ಲದೆ, ಮರಗಳ ಬದಲಾಗಿ ಸಸಿ ನೆಡುವ ಯೋಜನೆ ಸಹ ಹೂಡಿಲ್ಲ ಎಂದು ಪರಿಸರ ಪ್ರೇಮಿಗಳು ಆಕ್ರೋಶ...