ಭಾಲ್ಕಿ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕಿಡಿ
ಬಿಜೆಪಿ ಬೆಂಬಲಿತ ಮೂವರು ಆರೋಪಿಗಳಿಂದ ಹಲ್ಲೆ ಆರೋಪ
ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ...
ʼರೇವಣ್ಣ ಅವರು ಏಕವಚನದಲ್ಲಿ ಕಳ್ಳನನ್ನು ಬೆಳೆಸಿಬಿಟ್ಟೆ ಎಂದಿದ್ದಾರೆʼ
ʼಸಾಮಾನ್ಯ ಹಳ್ಳಿ ರೈತನ ಮಗನಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೀನಿʼ
ರೇವಣ್ಣ ಅವರೇ ನಾನು ನಿಮ್ಮ ಬಗ್ಗೆ ಏಕವಚನದಲ್ಲಿ ಮಾತಾಡಬಹುದು. ಆದರೆ, ಹಾಗೆ ಮಾಡಲ್ಲ. ಅಗೌರವದಿಂದ ಮಾತನಾಡುವುದನ್ನು ನೀವು...
ʼಬಲರಾಮ್ ಅವರಿಂದ ನ್ಯಾಯಸಮ್ಮತ, ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿಲ್ಲʼ
ಬಲರಾಮ್ ಅವರ ಮೊಬೈಲ್ ಕರೆ ಪರಿಶೀಲಿಸಿ, ತನಿಖೆ ನಡೆಸುವಂತೆ ಆಗ್ರಹ
ಹಾಸನದ ಬಿಇಒ ಬಲರಾಮ್ ಅವರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರನ್ನು...
ಜಿಲ್ಲೆಯ ಹಲವೆಡೆ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆ
ಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಲಿ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ನಮಾಜ್ ನೆರವೇರಿಸಿ ಪರಸ್ಪರ...
ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್ʼ
ʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼ
ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್ಗೆ ಅಧಿಕಾರದ ದುರಾಸೆ ಇದೆಯೇ ಹೊರತು...
ಘಟನಾ ಸ್ಥಳದಲ್ಲಿ ಧರಣಿ ನಡೆಸುತ್ತಿರುವ ಗ್ರಾಮಸ್ಥರು
ಸ್ಥಳಕ್ಕೆ ಪೊಲೀಸರ ಭೇಟಿ, ತನಿಖೆ ನಡೆಸುವ ಭರವಸೆ
ಡಾ. ಬಿ ಆರ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ವಿರೂಪಗೊಳಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ...
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ 86 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲ ನಾಮಪತ್ರಗಳ ಪುರಸ್ಕೃತಗೊಂಡಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...
ಗೋವಿಂದರಾಜನಗರ ಕ್ಷೇತ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಮೇ 10ರಂದು ಅರ್ಹರೆಲ್ಲರೂ ಮತದಾನ ಮಾಡುವಂತೆ ಮನವಿ
ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಮತ ಚಾಲಾಯಿಸುವ ಅವಕಾಶವಿದೆ. ಮತದಾನ ಮಾಡುವುದು ಅತ್ಯಮೂಲ್ಯವಾದದ್ದು, ಎಲ್ಲ ಮತದಾರರು ತಪ್ಪದೇ...
ದೆಹಲಿಯಲ್ಲಿ 2021ರಲ್ಲಿ 99.96%ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ
ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು...
ಬೆಂಕಿ ನಂದಿಸಿದ ಅಗ್ನಿಶಾಮಕ ದಳ
ಅಪಾರ ಪ್ರಮಾಣದ ವಸ್ತುಗಳು ನಾಶ
ರಾಯಚೂರಿನ ವಡ್ಲೂರು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಉಗ್ರಾಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.
ಶನಿವಾರ ಬೆಳಗ್ಗೆ...